ಕುಂದಾಪುರ

ವಂಡ್ಸೆ ಸರ್ಕಾರಿ ಶಾಲೆಯಲ್ಲಿ ಪೂರ್ವಪ್ರಾಥಮಿಕ ವಿಭಾಗ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸರ್ಕಾರಿ ಶಾಲೆಯಲ್ಲಿ ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡುವ ಅನಿವಾರ್ಯ ಪರಿಸ್ಥಿತಿ ಇಂದು ನಿರ್ಮಾಣವಾಗಿದ್ದು, ಶಾಲೆಯನ್ನು ಉಳಿಸಿಕೊಳ್ಳುವ ಹಾಗೂ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಖಾಸಗಿ ಶಾಲೆಯಲ್ಲಿರುವಂತೆ [...]

ಕಾಂಗ್ರೆಸ್ ಸರಕಾರದ ವೈಫಲ್ಯದ ಬಗ್ಗೆ ಅವರ ನಾಯಕರೇ ಆಡಿಕೊಳ್ಳುತ್ತಿದ್ದಾರೆ: ಮಾಜಿ ಸಚಿವ ಉದಾಸಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಈ ಈಗಿನ ಸರಕಾರದ ಬಗೆಗೆ ಮಾತನಾಡಿದರೆ ಅದು ಸರಕಾರದ ವಿರುದ್ದ ಟೀಕೆ ಮಾಡಿದಂತಾಗುವುದು. ಹೇಳಿ ಕೇಳಿ ನಾವು ಬಿಜೆಪಿಗರು. ಆದರೆ ನಮ್ಮ ಬದಲಿಗೆ ಕಾಂಗ್ರೆಸ್ [...]

ಮರವಂತೆಯಲ್ಲಿ ಶಿಷ್ಯ ಸಂಗೀತ ಸಮಾಗಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಮೀಪದ ಗೋಪಾಡಿಯಲ್ಲಿ ನೆಲೆಸಿ ಹಿಂದುಸ್ಥಾನಿ ಸಂಗೀತ ಕಲಿಸುತ್ತಿರುವ ಗುರುದಂಪತಿ ಸತೀಶ ಭಟ್ ಮಾಳಕೊಪ್ಪ, ಪ್ರತಿಮಾ ಭಟ್ ತಮ್ಮ ಶಿಷ್ಯರಿಗೆ ಪರಸ್ಪರರ ಪ್ರತಿಭೆಯ ಪರಿಚಯ ಮಾಡಿಸಲು, [...]

ಹಂಗಳೂರು ಪ್ರಸನ್ನ ಆಂಜನೇಯ ದೇವಸ್ಥಾನಕ್ಕೆ ಚಿತ್ರದುರ್ಗದ ಸಾಹಸಿ ಜ್ಯೋತಿರಾಜ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರದ ಹಂಗಳೂರಿನ ಪ್ರಸನ್ನ ಆಂಜನೇಯ ದೇವಸ್ಧಾನಕ್ಕೆ ಚಿತ್ರದುರ್ಗದ ಸಾಹಸಿ ಜೋತಿರಾಜ್ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಧಾನದ ಸ್ಧಾಪಕರಾದ ಸುರೇಶ ಡಿ. ಪಡುಕೋಣೆ, ದೆಹಲಿಯಲ್ಲಿ ನೆಡೆದ [...]

ಆರು ಗ್ರಾಮ ಪಂಚಾಯತ್‌ನಲ್ಲಿ ‘ನಮ್ಮ ಗ್ರಾಮ ನಮ್ಮ ಯೋಜನೆ’ ರೂಪಿಸಲು ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮೀಣ ಪ್ರದೇಶದ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಐದು ವರ್ಷಗಳ ಮುನ್ನೋಟದಿಂದ ಕೂಡಿದ ‘ನಮ್ಮ ಗ್ರಾಮ ನಮ್ಮ ಯೋಜನೆ’ ರೂಪಿಸಲು ರಾಜ್ಯದ ಎಲ್ಲ [...]

ಪತ್ರಕರ್ತನ ಮೇಲೆ ಜಾತಿ ನಿಂದನೆ ಆರೋಪ. ದೂರು ಪರಾಮರ್ಶಿಸುವಂತೆ ಪತ್ರಕರ್ತರ ಸಂಘದಿಂದ ಮನವಿ

ಕುಂದಾಪ್ರ ಡಆಟ್ ಕಾಂ ಸುದ್ದಿ. ಕೋಟ: ಪತ್ರಿಕಾ ವರದಿಗಾರನ ಮೇಲೆ ಪೂರ್ವದ್ವೇಷದಿಂದ ಜಾತಿನಿಂದನೆಯ ಸುಳ್ಳು ದೂರು ದಾಖಲಿಸಿದ್ದು ಈ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿ, ಮುಂದೆ ವರದಿಗಾರರಿಗೆ ನಿರ್ಭೀತಿಯಿಂದ ವರದಿ ಮಾಡಲು ಅವಕಾಶ [...]

ಸ್ವಾವಲಂಬಿ ಬದುಕಿಗೆ ಆರ್ಥಿಕ ಸಹಕಾರ ಒದಗಿಸುವುದು ನವೋದಯ ಸಹಕಾರಿಯ ಗುರಿ: ಡಾ. ಎಂ.ಎನ್. ರಾಜೇಂದ್ರಕುಮಾರ್

ಭಟ್ಕಳದಲ್ಲಿ ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ 9ನೇ ಶಾಖೆ ಲೋಕಾರ್ಪಣೆ ಕುಂದಾಪ್ರ ಡಾಟ್ ಕಾಂ ಸುದ್ದಿ ಭಟ್ಕಳ: ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರು ಆರ್ಥಿಕ ಸ್ವಾವಲಂಭಿಗಳಾಗುವತ್ತ ಗಮನ ಹರಿಸುವಂತಾಗಬೇಕು. ಸಂಘಗಳ [...]

ಗುರುಕುಲ ಪಬ್ಲಿಕ್ ಸ್ಕೂಲ್‌ಗೆ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ

ಸಿಬಿಎಸ್‌ಇ ಪಠ್ಯಕ್ರಮದ ಗುರುಕುಲದಲ್ಲಿ ಸತತ 6ನೇ ಬಾರಿ ಶತಕ ಸಾಧನೆ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರತಿಷ್ಠಿತ ಕೋಟೆಶ್ವರ ವಕ್ವಾಡಿಯಲ್ಲಿನ ಗುರುಕುಲ ಪಬ್ಲಿಕ್ ಶಾಲೆಯ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮದ [...]

ಗೋಪಾಡಿ ಗ್ರಾಪಂ ಉಪಾಧ್ಯಕ್ಷರಾಗಿ ಕಲ್ಪನಾ ಭಾಸ್ಕರ್ ಅವಿರೋಧ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ಕಲ್ಪನಾ ಭಾಸ್ಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಹಶೀಲ್ದಾರರಾದ ಗಾಯತ್ರಿ ನಾಯಕ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ತಾಲೂಕು ಪಂಚಾಯತ್ [...]

ಚುಂಗಿಗುಡ್ಡೆ ಪ್ರಕಾಶ ಹೆಬ್ಬಾರ್‌ಗೆ ಕಾವ್ಯಶ್ರೀ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನಾಡ ಗ್ರಾಮದ ಚುಂಗಿಗುಡ್ಡೆ ಪ್ರಕಾಶ ಹೆಬ್ಬಾರ್ ಅವರನ್ನು ಮಂಡ್ಯದ ಡಾ. ಜೀ.ಶಂ.ಪ ಸಾಹಿತ್ಯ ವೇದಿಕೆಯು ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದೆ. ವೇದಿಕೆಯು [...]