ಕುಂದಾಪುರ: ವಕ್ವಾಡಿ ಗುರುಕುಲ ಪಿಯು ಕಾಲೇಜಿಗೆ ಶೇ.100 ಫಲಿತಾಂಶ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟ ಗುರುಕುಲ ಪಿಯು ಕಾಲೇಜಿನಲ್ಲಿ ಪ್ರಸ್ತತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ತೇರ್ಗಡೆ
[...]