ಕುಂದಾಪುರ

ಬಾಲಕೃಷ್ಣ ಮದ್ದೋಡಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಆರ್ಯಭಟ ಕಲ್ಚರಲ್ ಆರ್ಗನೈಜೇಷನ್ ನೀಡಲಾಗುತ್ತಿರುವ 2015ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಬೈಂದೂರು [...]

ವಂಡ್ಸೆ ಹೋಬಳಿ ಕಸಾಪ ಅಧ್ಯಕ್ಷರಾಗಿ ಚಂದ್ರ ಕೆ. ಹೆಮ್ಮಾಡಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಯವರನ್ನು ನೇಮಕ ಮಾಡಲಾಗಿದೆ. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬಿಇಡ್ [...]

ಶ್ರೀ ಕ್ಷೇ.ಧ.ಗ್ರಾ.ಯೋಜನೆ: ಚಿತ್ತೂರು ವಲಯ ಒಕ್ಕೂಟಗಳ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕುಂದಾಪುರ ತಾಲೂಕು, ಚಿತ್ತೂರು ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಇತ್ತೀಚೆಗೆ ಕದಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕದಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ [...]

ಕುಂದಾಪುರದ ದೀಪಕ್ ಶೆಟ್ಟಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ನೀಡಲಾಗುತ್ತಿರುವ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯು ಕುಂದಾಪುರ ತಾಲೂಕಿನ ಗೊಳಿಹೊಳೆ ಗ್ರಾಮ ಚುಚ್ಚಿಯ ದೀಪಕ್ [...]

ತಲ್ಲೂರಿನ ನಕ್ಷತ್ರಾಕಾರಾದ ಸಂತ ಫ್ರಾನ್ಸಿಸ್ ಅಸಿಸಿ ಚರ್ಚ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಾಲಗಳು ಮನುಷ್ಯ ಹಾಗೂ ದೇವರ ಸಂಪರ್ಕ ಮಾರ್ಗವಿದ್ದಂತೆ. ಅದು ಸ್ವರ್ಗದ ದಾರಿಯನ್ನು ತೆರೆದಿಡುತ್ತದೆ. ಆದರೆ ಆ ದಾರಿಯಲ್ಲಿ ನಡೆಯಲು ಶುದ್ಧ ಮನಸ್ಸು ಹಾಗೂ ಶ್ರದ್ಧೆ [...]

ಬುಡಕಟ್ಟು ಮಕ್ಕಳಿಗೆ ಭೋಧಿಸುವ ಶಿಕ್ಷಕರಿಗೆ ವಿಶೇಷ ಸಾಮರ್ಥ್ಯ ಬೇಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಪ್ರದಾಯಿಕ ಶಿಕ್ಷಣದಲ್ಲಿ ಶಿಕ್ಷಕರ ಬೋಧನಾ ನಿರ್ವಹಣೆ ಸರಳ ಸ್ವರೂಪದ್ದಾಗಿರುತ್ತದೆ. ಅವರಿಗೆ ಸಿದ್ಧ ಪಠ್ಯ ಮತ್ತು ಸ್ವೀಕೃತ ಕಲಿಕಾ-ಬೋಧನಾ ವಿಧಾನದ ನೆರವು ಇರುತ್ತದೆ. ಆದರೆ ಬುಡಕಟ್ಟು [...]

ಕುಂದಾಪುರ: ಅಂತೂ ಬಂತು ಮೊದಲ ಮಳೆ. ಕೊಂಚ ತಂಪಾಯ್ತು ಇಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಸಿಲ ಬೇಗೆಯಿಂದ ಧಗದಗಿಸುತ್ತಿದ್ದ ಕುಂದಾಪುರ ತಾಲೂಕಿನ ಹಲವೆಡೆ ಇಂದು ಸಂಜೆಯ ವೇಳೆಗೆ ಮಳೆಯ ಸಿಂಚನವಾಗಿದೆ. ಕುಂದಾಪುರ ನಗರ ಹಾಗೂ ತಾಲೂಕಿನ ಸಿದ್ಧಾಪುರ, ನೇರಳಕಟ್ಟೆ, ಕೋಟೇಶ್ವರ, [...]

ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆ ಶತಮಾನೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜ್ಞಾನಕ್ಕೆ ಸರಿಸಾಟಿಯಾದ ಸಂಪತ್ತು ವಿಶ್ವದಲ್ಲಿ ಯಾವುದೂ ಇಲ್ಲ. ಜ್ಞಾನ ಪವಿತ್ರವಾದುದು. ಶ್ರೇಷ್ಠವಾದ ಜ್ಞಾನಕ್ಕೆ ಎಂದೂ ತುಕ್ಕು ಹಿಡಿಯದು. ಜ್ಞಾನವನ್ನು ನೀಡುವ ಶಾಲೆ ಹಾಗೂ ಶಿಕ್ಷಕರ [...]

ಯುಪಿಎಸ್‌ಸಿ ಪರೀಕ್ಷೆ: ಕುಂದಾಪುರ ಮೂಲದ ನಿವ್ಯಾ ಶೆಟ್ಟಿಗೆ 274ನೇ ರ‍್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವಾ ಪರೀಕ್ಷೆಯ 2015ನೇ ಸಾಲಿನ ಫಲಿತಾಂಶ ಪ್ರಕಟಿಸಿದ್ದು ಕುಂದಾಪುರ ಮೂಲದ ನಿವ್ಯಾ ಪಿ. ಶೆಟ್ಟಿ 274ನೇ ರ‍್ಯಾಂಕ್‌ನೊಂದಿಗೆ ತೇರ್ಗಡೆ [...]

ಕುಂದಾಪುರ ತಾಪಂ ಅಧ್ಯಕ್ಷರಾಗಿ ಜಯಶ್ರೀ ಮೊಗವೀರ ಉಪಾಧ್ಯಕ್ಷರಾಗಿ ಪ್ರವೀಣಕುಮಾರ್ ಶೆಟ್ಟಿ ಕಡ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯಶ್ರೀ ಸುಧಾಕರ ಮೊಗವೀರ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣಕುಮಾರ್ ಶೆಟ್ಟಿ ಕಡ್ಕೆ [...]