ಕುಂದಾಪುರ

ಬ್ಯಾಂಕುಗಳು ಹಣದ ವಹಿವಾಟಿನ ಜೊತೆಗೆ ಮಾರ್ಗದರ್ಶಿ ಸಂಸ್ಥೆಗಳಾಗಿ ರೂಪುಗೊಳ್ಳುತ್ತಿವೆ: ಅಪ್ಪಣ್ಣ ಹೆಗ್ಡೆ

ಕುಂದಾಪುರ ಕೋಣಿಯಲ್ಲಿ ಕರ್ಣಾಟಕ ಬ್ಯಾಂಕಿನ 728ನೇ ಶಾಖೆ ಹಾಗೂ ಎಟಿಎಂ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾಂಕುಗಳು ಹಣದ ವಹಿವಾಟು ನಡೆಸಲಷ್ಟೇ ಸೀಮಿತವಾಗರದೇ ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಅಗತ್ಯವಾದ [...]

ಹೆಮ್ಮಾಡಿ ಲಕ್ಷ್ಮೀನಾರಾಯಣ ದೇವಳ ರಥೋತ್ಸವ ಅಂಗವಾಗಿ ಅದ್ಧೂರಿ ಸಾಂಸ್ಕೃತಿಕ ರಸಸಂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೆಮ್ಮಾಡಿಯ ಪುರಾಣೇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನಾರಾಯಣ ದೇವಳದ ವಾರ್ಷಿಕ ಬ್ರಹ್ಮರಥೋತ್ಸವದ ಅಂಗವಾಗಿ ಸ್ಥಳೀಯ ಎಸ್. ಆರ್. ಡೆಕೋರೇಟರ‍್ಸ್ ಸಂಸ್ಥೆ ಆಶ್ರಯದಲ್ಲಿ ಇಲ್ಲಿನ ಶಾಲಾ ಮೈದಾನದಲ್ಲಿ [...]

ಹರ್ಕೂರು-ನಾರ್ಕಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ ಬ್ರಹ್ಮಕುಂಭಾಭಿಷೇಕ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾರ್ಯತತ್ಪರತೆ, ಕರ್ಮನಿಷ್ಠೆಯು ಭಗವಂತನಿಗೆ ಪ್ರಿಯವಾಗುತ್ತದೆ. ಕೇವಲ ಜೀವಿಸಿದ ಮಾತ್ರಕ್ಕೆ ಶ್ರೇಷ್ಠತ್ವ ಪ್ರಾಪ್ತಿಯಾಗುವುದಿಲ್ಲ. ಸಾಧನೆಯಿಂದ ಮಾತ್ರ ಬ್ರಹ್ಮತ್ವ ಸಿದ್ಧಿ ಸಾಧ್ಯ ಎಂದು ವಿದ್ಯಾವಾಚಸ್ಪತಿ ಡಾ. ವಿಶ್ವಸಂತೋಷ [...]

ಮಲಯಾಳಂ ಮನೋರಮ ಪತ್ರಿಕೆ ವಿತರಕರ ಸಮಾವೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮಲಯಾಳಂ ಮನೋರಮ ಸಂಸ್ಥೆಯ ಪತ್ರಿಕಾ ವಿತರಕರ ಸಮಾವೇಶವನ್ನು ಕುಂದಾಪುರದ ಎಜೆಂಟರಾದ ಶಂಕರ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ [...]

ಪಾಲ್ಕನ್ ಕ್ಲಬ್ ಕಣ್ಣುಕೆರೆ: ಸ್ಫೂರ್ತಿಧಾಮಕ್ಕೆ ಅಂಬ್ಯುಲೆನ್ಸ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಲ್ಕನ್ ಕ್ಲಬ್ ಕಣ್ಣುಕೆರೆ ಹಾಗೂ ಮುಸ್ಲಿಂ ಭಾಂದವರು ಬೇಳೂರಿನ ಸ್ಪೂರ್ತಿ ಧಾಮಕ್ಕೆ ಕೊಡಮಾಡಿದ ಆಂಬ್ಯುಲೆಸ್‌ನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ [...]

ಮರವಂತೆ ಕೊರಗ ಕಾಲನಿಯಲ್ಲಿ ಆರೋಗ್ಯ ತಪಾಸಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ಇಲ್ಲಿನ ಕೊರಗ ಕಾಲನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಆರೋಗ್ಯ ತಪಾಸಣೆ [...]

ಕುಂದಾಪುರ: ಎಂಐಟಿ-ಕೆ ಉದ್ಯೋಗ ಮೇಳ. 800 ವಿದ್ಯಾರ್ಥಿಗಳಿಗೆ ಉದ್ಯೋಗ ಭರವಸೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಆಶ್ರಯದಲ್ಲಿ ನಡೆದ ಒಂದು ದಿನದ ಎಂ.ಐ.ಟಿ.ಕೆ ಉದ್ಯೋಗ ಮೇಳ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಯಶಸ್ವಿಯಾಗಿ ನೆರವೇರಿತು. ಉದ್ಯೋಗ ಮೇಳಕ್ಕೆ [...]

ಗುರುಕುಲ ಪಬ್ಲಿಕ್ ಸ್ಕೂಲ್: ಸಾದೃಶ್ಯ ಆರ್ಟ್ ಗ್ಯಾಲರಿ ಹಾಗೂ ಸ್ವಾಮಿ ವಿವೇಕಾನಂದರ ಪುತ್ಥಳಿ ಅನಾವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಿದ್ಯಾರ್ಥಿಯ ನಡೆ, ನುಡಿ, ಶೀಲ, ಚಾರಿತ್ರ್ಯದಲ್ಲಿ ಗಮನಾರ್ಹ ಬದಲಾವಣೆಗಳಾಗಿ ಒಂದು ಸುಂದರ ವ್ಯಕ್ತಿತ್ವ ನಿರ್ಮಾಣವಾಗುವುದರ ಜೊತೆಗೆ ಸಮಾಜದ ಸತ್ಪ್ರಜೆಯಾಗುವಂತಾದರೇ ಶಿಕ್ಷಣದ ಉದ್ದೇಶ ಸಾರ್ಥಕ್ಯಗೊಳ್ಳಲಿದೆ ಎಂದು [...]

ತ್ರಾಸಿ ಬೀಚ್ ಟ್ರೋಫಿ: ಡೆಕ್ಕನ್ ಕ್ರಿಕೆಟರ್ಸ್ ಬೆಂಗಳೂರು ತಂಡಕ್ಕೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತ್ರಾಸಿಯ ತ್ರಾಸಿ ಬೀಚ್ ಕ್ರಿಕೆಟರ್ಸ್ ಆಶ್ರಯದಲ್ಲಿ ಇಲ್ಲಿನ ಬೀಚ್ ಪರಿಸರದಲ್ಲಿ ನಡೆದ ೩೦ ಗಜಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಲಿಷ್ಠ ಡೆಕ್ಕನ್ ಕ್ರಿಕೆಟರ‍್ಸ್ [...]

ಪಂಚಾಯತ್ ರಾಜ್ ಮೂಲಕ ಗಾಂಧೀಜಿ ಕನಸು ನನಸು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಂಚಾಯತ್ ರಾಜ್ ವ್ಯವಸ್ಥೆಗೆ ಈಗ ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಹಳ ಒತ್ತು ನೀಡುತ್ತಿವೆ. ಹೆಚ್ಚು ಅಧಿಕಾರ, ಸಂಪನ್ಮೂಲ ಬರುತ್ತಿದೆ. ಅದರೊಂದಿಗೆ ಗ್ರಾಮದ ಜನರೇ [...]