ಕುಂದಾಪುರ

ಮೃತ ಇಂದಿರಾ ಮೊಗವೀರ ಕುಟುಂಬಕ್ಕೆ ಆರ್ಥಿಕ ನೆರವು

ಕುಂದಾಪುರ: ಇತ್ತೀಚೆಗೆ ಗೋಪಾಡಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಗರ್ಭಿಣಿ ಇಂದಿರಾ ಮೊಗವೀರ ಅವರ ಮನೆಗೆ ತೆರಳಿದ ನಾಡೋಜ ಪ್ರಶಸ್ತಿ ಪುರಸ್ಕೃತ ಉಡುಪಿಯ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌ [...]

ಕೊಟೇಶ್ವರ: ಮೊಗವೀರ ಸಂಘಟನೆ- ದಶಮಾನೋತ್ಸವ

ಕುಂದಾಪುರ: ಮೊಗವೀರ ಯುವ ಸಂಘಟನೆ ಬಡವರ ನೋವಿಗೆ ಸ್ಪಂದಿಸುವುದರೊಂದಿಗೆ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸಬೇಕು, ಸಮಾಜ ಬಾಂಧವರ ಬದುಕಿಗೆ ಆಶಾಕಿರಣವಾಗಿರಬೇಕು ಎಂದು ನಾಡೋಜ ಪ್ರಶಸ್ತಿ ಪುರಸ್ಕೃತ ಉಡುಪಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ [...]

ಇಕೋ ಕ್ಲಬ್ ಉದ್ಘಾಟನೆ ಮತ್ತು ಗಿಡ ನೆಡುವ ಕಾರ‍್ಯಕ್ರಮ

ಕುಂದಾಪುರ: ಕಲಿಕೆಯೊಂದಿಗೆ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲು ವಿವಿಧ ಕಾರ‍್ಯಕ್ರಮಗಳನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಟ್ಟಿನಲ್ಲಿ ಹಮ್ಮಿಕೊಳ್ಳಲಾಯಿತು. ’ವಸುಂಧರಾ’ ಇಕೋ ಕ್ಲಬ್‌ನ್ನು ಶ್ರೀ ಶಾರಾದಾ ಗ್ರಾ.ಪಂ. ಸದಸ್ಯರು ಗಿಡನೆಡುವ ಮೂಲಕ [...]

ಆಗಾಗ ಕೈಕೊಡುತ್ತಿದೆ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌

ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್‌ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್ ನೆಟ್ ಆಗಾಗ ಕೈಕೊಡುತ್ತಿರುವುದು [...]

ಬಸ್ರೂರು ಐತಿಹಾಸಿಕ ನಗರ: ಅಪ್ಪಣ್ಣ ಹೆಗ್ಡೆ

ಬಸ್ರೂರು: ಬಸ್ರೂರು ಒಂದು ಐತಿಹಾಸಿಕ ನಗರವಾಗಿದೆ. ಈ ಪ್ರಾಚೀನ ನಗರಕ್ಕೆ ಸುದೀರ್ಘ‌ ಇತಿಹಾಸವಿದೆ. ಇದೊಂದು ರೇವು ಪಟ್ಟಣವೂ ಆಗಿತ್ತು. ರಾಜಧಾನಿಯೂ ಆಗಿತ್ತು. ಏಳು ಕೆರೆ ಹಾಗೂ ಏಳು ಕೇರಿಗಳ ಈ ಐತಿಹಾಸಿಕ [...]

ಸಿಐಟಿಯು ಕಾರ್ಮಿಕರ ಬೃಹತ್ ಸಮಾವೇಶ

ಬಸ್ರೂರು: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಗೆ ಸೇರ್ಪಡೆಗೊಂಡ ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಮಿಕ ಸಂಘಟನೆಗಳಾದ, ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರು, ಹಂಚು, ಬೀಡಿ ಕಾರ್ಮಿಕರು, ಅಂಗನವಾಡಿ [...]

ಸಂಘಟನೆಯಿಂದ ದಲಿತರ ಸ್ವಾಭಿಮಾನ ಜಾಗೃತಿ: ಶ್ಯಾಮರಾಜ್ ಬಿರ್ತಿ

ನಾಡ: ಸಂವಿಧಾನದತ್ತ ಹಕ್ಕುಗಳನ್ನು ಪಡೆದು ಸರ್ವಾಂರ್ಗೀಣ ಅಭಿವೃದ್ಧಿಯತ್ತ ಸಾಗಲು ದಲಿತರಿಗೆ ದಲಿತರೇ ಇಂದು ಅಡ್ಡಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ದಲಿತರಲ್ಲಿನ ಒಗ್ಗಟ್ಟನ್ನು ಮುರಿದು ದಲಿತ ಚಳವಳಿಯನ್ನು ಬಲಿತರು ಹತ್ತಿಕ್ಕುವಂತಾಗಿದೆ. ದಲಿತ ಸಂಘರ್ಷ ಸಮಿತಿ ಎಂದರೆ [...]

ಕುಂದಾಪುರ

ಕುಂದಗನ್ನಡದ ತವರು ಕುಂದಾಪುರ ಉಡುಪಿ ಜಿಲ್ಲೆಯ ಪ್ರಮುಖ ತಾಲೂಕುಗಳಲ್ಲೊಂದು. ಇದು ಜಿಲ್ಲೆಯ ಇತರೆಲ್ಲಾ ಭಾಗಗಳಿಗಿಂತ ವಿಭಿನ್ನವಾದ ಸಂಸ್ಕೃತಿಯನ್ನು ಹೊಂದಿರುವ ಪ್ರದೇಶ. ಅಚ್ಚಗನ್ನಡದ ಭಾಷೆ (ಕುಂದಾಪುರ ಕನ್ನಡ) ನಾಡಿನಲ್ಲಿಯೇ ವಿಶಿಷ್ಟವಾದದ್ದು. ಶಿಕ್ಷಣ, ಕಲೆ, [...]