ಗ್ರಾಪಂ ಮರುಚುನಾವಣೆ: ಗೋಪಾಡಿಯಲ್ಲಿ ಕಲ್ಪನಾ ಭಾಸ್ಕರ್ ಅವಿರೋಧ ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್‌ನಲ್ಲಿ ಗೋಪಾಡಿ ವಾರ್ಡ್-2ರಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಆಡಳಿತ ಮಂಡಳಿ ಮಾಜಿ ಸದಸ್ಯೆ ಕಲ್ಪನಾ
[...]