ಕುಂದಾಪುರ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲು. ತನಿಕೆ ಹಳ್ಳ ಹಿಡಿಯುತ್ತಿರುವ ಬಗ್ಗೆ ಆಕ್ರೋಶ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಚಿನ್ನಾಭರಣ ಕಳವು ಪ್ರಕರಣ ನಡೆದು ಒಂದು ತಿಂಗಳಾದರೂ ಪ್ರಕರಣದ ಸಮಗ್ರ ತನಿಖೆ ನಡೆದಿಲ್ಲ. ಮಾತ್ರವಲ್ಲದೆ ತನಿಖೆಗಾಗಿ ರಚಿಸಲಾಗಿರುವ ಸಮಿತಿಯಲ್ಲಿರುವ ಓರ್ವ ಅಧಿಕಾರಿಯ ಮೇಲೆಯೇ ಆರೋಪಗಳಿವೆ [...]

ಹಾರ್ಡ್‌ಬಾಲ್ ಕ್ರಿಕೆಟ್ ಪಂದ್ಯಾಟ: ಸೈಲಾಸ್ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ವಿಶ್ವ ವಿನಾಯಕ ಸಿಬಿಎಸ್ ಇ ಸ್ಕೂಲ್ ಆಶ್ರಯದಲ್ಲಿ ನಡೆದ ಆಹ್ವಾನಿತ ಶಾಲಾ ತಂಡಗಳ ಟಿ-೨೦ ಮಾದರಿಯ ಹಾರ್ಡ್‌ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಸೈಲಾಸ್ [...]

ಬಸ್ರೂರು: ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಅತಿಥಿ ಗೃಹ ಸಮುಚ್ಛಯ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀದೇವಿಯ ಅನುಗ್ರಹ ಕೃಪೆಯಿಂದ ಜಿಎಸ್‌ಬಿ ಸಮಾಜ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಸಮಾಜದಿಂದ ನಾವು ಗಳಿಸಿದ ದ್ರವ್ಯವನ್ನು ಭಯ ಭಕ್ತಿಯಿಂದ ಯಾವುದೇ ಅಹಂಕಾರವಿಲ್ಲದೆ ಉತ್ತಮ ಕೆಲಸಕ್ಕೆ [...]

ಫಿಟ್‌ನೆಸ್ ಹಾಗೂ ಮಾನಸಿಕ ದೃಢತೆಗಾಗಿ 111ಕಿ.ಮೀ ಸೈಕಲ್ ತುಳಿದ ಎಸ್ಪಿ ಅಣ್ಣಾಮಲೈ ತಂಡ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಸೈಕ್ಲಿಂಗ್ ಕ್ಲಬ್ ವತಿಯಿಂದ ಜಿಲ್ಲೆಯ ಶಿರೂರಿನಿಂದ ಹೆಜಮಾಡಿವರೆಗೆ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಮಲೈ ನೇತೃತ್ವದಲ್ಲಿ ಸೈಕ್ಲಿಂಗ್ ರಾಲಿ ನಡೆಯಿತು. ಸೈಕ್ಲಿಂಗ್ [...]

ಆಲೂರು: ಶ್ರೀ ಆದಿಶಕ್ತಿ ದೇವಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದ ದೇಣಿಗೆ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಲೂರು ಗ್ರಾಮದ ಮೂಡುತಾರಿಬೇರು ಶ್ರೀ ಆದಿಶಕ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು 1ಲಕ್ಷ ರೂ. ಡಿ.ಡಿ ನೀಡಿದ್ದಾರೆ. [...]

ಒಪೆರಾ ಪಾರ್ಕ್‌ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಧಾಂ ಧೂಂ ಸುಂಟರಗಾಳಿ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕದ ಸಹಯೋಗದೊಂದಿಗೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳು ಅಭಿನಯಿಸಿದ ಧಾಂ ಧೂಂ ಸುಂಟರಗಾಳಿ ನಾಟಕ [...]

ತ್ರಾಸಿ: ತಾಲೂಕು ಮಟ್ಟದ ಸ್ವಚ್ಛತಾ ಸಪ್ತಾಹ ಮತ್ತು ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕ್ ಪಂಚಾಯತ್, ತ್ರಾಸಿ ಮತ್ತು ಹೊಸಾಡು ಗ್ರಾಮ ಫಂಚಾಯತ್ ಆಶ್ರಯದಲ್ಲಿ ತ್ರಾಸಿ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಸ್ವಚ್ಛತಾ [...]

ಕಾವ್ರಾಡಿ ಜಿಪಂ ಸದಸ್ಯೆ ಜ್ಯೋತಿ ಅವರಿಗೆ ಹುಟ್ಟೂರ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾವ್ರಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾಗಿ ಆಯ್ಕೆಗೊಂಡ ಜ್ಯೋತಿ ಎಮ್. ಅವರಿಗೆ ತ್ರಾಸಿಯ ಮೊವಾಡಿಯಲ್ಲಿ ಹುಟ್ಟೂರ ಸನ್ಮಾನವನ್ನು ನೀಡಿ ಅಭಿನಂದಿಸಲಾಯಿತು. ಜಿಲ್ಲಾ ಪಂಚಾಯತ್ ಮಾಜಿ [...]

ಕುಂದಾಪುರ: ಹಾಸ್ಯ ಚಕ್ರವರ್ತಿ ಹಳ್ನಾಡಿ ಜಯರಾಮ ಶೆಟ್ಟಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಧ್ಯಕಾಲಿನ ಯುಗದ ಪ್ರಾಚೀನತೆಯನ್ನು ಪಡೆದಿರುವ ಯಕ್ಷಗಾನ ಕಲೆ ಕರಾವಳಿಯ ದೆವಸ್ಥಾನಗಳಲ್ಲಿ ಭಕ್ತಿಯ ಒಂದು ಭಾಗವಾಗಿಯೇ ಇದೆ. ಇಂದು ದೇವಸ್ಥಾನಗಳೆಲ್ಲಾ ಶಕ್ತಿ ಕೇಂದ್ರಗಳಾಗುವ ಭರದಲ್ಲಿ ಇಂತಹ [...]

ಕುಂದಾಪುರ ಗಂಗೊಳ್ಳಿ ಸೇತುವೆ: ಒಗ್ಗಟ್ಟಿನಿಂದ ಹೋರಾಟ ನಡೆಸಲು ನಿರ್ಣಯ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗಂಗೊಳ್ಳಿ ಕುಂದಾಪುರದ ನಡುವೆ ಪಂಚಗಂಗಾವಳಿ ನದಿಗೆ ಸೇತುವೆ ನಿರ್ಮಾಣಗೊಂಡರೆ ಕರಾವಳಿಯ ಈ ಭಾಗದ ಲಕ್ಷಾಂತರ ಮಂದಿಗೆ ಅನುಕೂಲವಾಗುವುದಲ್ಲದೇ ಕೋಟ್ಯಾಂತರ ರೂಪಾಯಿ ಉಳಿತಾಯವಾಗುತ್ತದೆ, ಉದ್ಯಮ, ವ್ಯವಹಾರದಲ್ಲೂ [...]