ಕುಂದಾಪುರ

ಶ್ರೀ ಮೈಲಾರೆಶ್ವರ ಯುವಕ ಮಂಡಲದ ವಾರ್ಷಿಕೋತ್ಸವ

ಕುಂದಾಪುರ: ರಾಜ್ಯ ಪ್ರಶಸ್ತಿ ಪುರಸ್ಕ್ರತ ಶ್ರೀ ಮೈಲಾರೆಶ್ವರ ಯುವಕ ಮಂಡಲದ ವಾರ್ಷಿಕೋತ್ಸವವು ಇತ್ತಿಚಿಗೆ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂಪರ್ ಗ್ರೇಡ್ ಎಲೆಕ್ಟಿಕಲ್ ಕಂಟ್ರಾಕ್ಟರ್ ಕೆ.ಆರ್. ನಾಯ್ಕ್ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ [...]

ಮನು ಹಂದಾಡಿಗೆ ಅತ್ಯುತ್ತಮ ಶಿಕ್ಷಕ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಕುಂದಗನ್ನಡದ ಮಾತುಗಾರಿಕೆಯ ಮೂಲಕ ಮನೆಮಾತನಾಗಿರುವ ಶಿಕ್ಷಕ ಮನೋಹರ ಹಂದಾಡಿ (ಮನು ಹಂದಾಡಿ) ಅವರು ಇತ್ತಿಚಿಗೆ ಅತ್ಯುತ್ತಮ ಶಿಕ್ಷಕ ಗೌರವಕ್ಕೆ ಪಾತ್ರರಾಗಿದ್ದಾರೆ. ಕುಂದಾಪ್ರ [...]

ಸೆಮಿಸ್ಟರ್‌ನಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಹೈಕೋರ್ಟ್ ಮೆಟ್ಟಿಲೇರಿದ ಮೂಡ್ಲಕಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿ

ಖುದ್ದು ವಿಚಾರಣೆಗೆ ಹಾಜರಾಗುವಂತೆ ಪ್ರಾಂಶುಪಾಲರಿಗೆ ನೋಟಿಸ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಂತ್ರಿಕ ಪದವಿ ವಿದ್ಯಾರ್ಥಿನಿಯೊಬ್ಬಳು ಸೆಮಿಸ್ಟರ್ ನಲ್ಲಿ ತನಗೆ ಕಡಿಮೆ ಅಂಕ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈ [...]

ಕೊಲ್ಲೂರು ಪ್ರಕರಣದಿಂದಾಗಿ ರಾಜ್ಯದ ಘನತೆ ಕುಗ್ಗಿದೆ: ಮಾಜಿ ಶಾಸಕ ಲಕ್ಷ್ಮೀನಾರಾಯಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರದ್ಧಾಭಕ್ತಿಯ ಕ್ಷೇತ್ರ ಕೊಲ್ಲೂರು ದೇವಳದಲ್ಲಿ ನಡೆದಿರುವ ಕಳ್ಳತನದಿಂದಾಗಿ ಇತರೇ ರಾಜ್ಯದವರು ಕರ್ನಾಟಕವನ್ನು ಅನುಮಾನದ ದೃಷ್ಟಿಯಲ್ಲಿ ನೋಡುವಂತಾಗಿದು, ರಾಜ್ಯದ ಘನತೆ ಕುಗ್ಗವಂತಾಗಿದೆ. ಇಡಿ ಪ್ರಕರಣದ ಹಿಂದೆ [...]

ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ: ಹಕ್ಲಾಡಿ ಬಟ್ಟೆಕುದ್ರು ತಂಡ ಪ್ರಥಮ

ಕುಂದಾಪುರ: ಗಂಗೊಳ್ಳಿ ಮೇಲ್‌ಗಂಗೊಳ್ಳಿ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಹಕ್ಲಾಡಿ ಬಟ್ಟೆಕುದ್ರುವಿನ ಶ್ರೀ ರಾಮ ಯುವಕ ಭಜನಾ ಮಂದಿರ [...]

ವಂಡ್ಸೆ: ಶ್ರೀ ಯಕ್ಷೀ ಅನ್ನಪೂರ್ಣೇಶ್ವರಿ ಯುವ ಸಂಘಟನೆ ವಾರ್ಷಿಕೋತ್ಸವ

ಕುಂದಾಪುರ: ಸಂಘಟನೆಗಳು ಸಮಾಜಮುಖಿಯಾಗಿ ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸಿದಾಗ ಸಮಾಜ ಅಂಥಹ ಸಂಘಟನೆಗಳನ್ನು ಗುರುತಿಸುತ್ತದೆ. ಧಾರ್ಮಿಕ ಸ್ಥಳಗಳು ಸೌಹಾರ್ದತೆಯನ್ನು ಉಂಟು ಮಾಡುವ ಕೆಲಸ ಮಾಡಬೇಕು. ದೈವಸ್ಥಾನಗಳ ಬೆಳವಣಿಗೆಯ ಜೊತೆಯ ಸ್ಥಳೀಯವಾಗಿ ಶೈಕ್ಷಣಿಕ [...]

ಪ್ರಾಚ್ಯ ವಸ್ತು ಸಂಗ್ರಾಹಕ ಜಿ.ಬಿ.ಕಲೈಕಾರ್ ಅವರಿಗೆ ಸನ್ಮಾನ

ಕುಂದಾಪುರ: ಅಖಿಲ ಭಾರತ ಕೊಂಕಣಿ ಖಾರ್ವಿ ಸಮಾಜದ ಆಶ್ರಯದಲ್ಲಿ ಕಾರವಾರದ ಕೋಡಿಭಾಗನ ಸಾಗರ ದರ್ಶನ ಸಭಾಭವನದಲ್ಲಿ ಇತ್ತೀಚಿಗೆ ಜರಗಿದ 56ನೇ ಮಹಾಸಭೆಯಲ್ಲಿ ಅಪೂರ್ವ ಪ್ರಾಚ್ಯ ವಸ್ತು ಸಂಗ್ರಾಹಕ, ವ್ಯಂಗ್ಯಚಿತ್ರಗಾರ, ಚುಟುಕು ಕವಿ [...]

ಕುಂದಾಪುರ ತಾಲೂಕಿನಾದ್ಯಂತ ಶಿವನಾಮ ಸ್ಮರಣೆ, ದೇವರನ್ನು ಸ್ಮರಿಸಿ ಪುನೀತರಾದ ಭಕ್ತರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹತ್ತಾರು ಶಿವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ಜೋರಾಗಿಯೇ ನಡೆಯುತ್ತಿದೆ. ಸಹಸ್ರಾರು ಭಕ್ತರು ಈಶ್ವರ ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ [...]

ಯಾವ ಶಕ್ತಿಗೂ ಹಿಂದೂಗಳನ್ನು ಹಿಮ್ಮೆಟ್ಟಿಸಲಾಗದು. ಹಿಂದೂ ಸಮಾಜ ಸಂಘಟಿತವಾಗಿದೆ: ಗೋಪಾಲಜಿ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಜಗತ್ತಿಗೆ ಸಂಸ್ಕೃತಿ, ಶಾಂತಿ-ಸೌಹಾರ್ದತೆಯ ನೀತಿ ಅರುಹಿದ ಹಿಂದೂಗಳ ಮೇಲೆ ನಿರಂತರವಾಗಿ ಆಕ್ರಮಣವಾಗುತ್ತಲೇ ಬಂದಿದೆ. ಇಲ್ಲಿಯವರೆಗೂ ಸಹನಶೀಲರೇ ಆಗಿದ್ದ ಹಿಂದೂಗಳು ಇನ್ನು ಸಮಾಜದ ಮೇಲಿನ ದುಷ್ಕೃತ್ಯವನ್ನು [...]

ಕೋಟ-ಪಡುಕೆರೆ ಸರಕಾರಿ ಕಾಲೇಜು: ಪುನರ್‌ಮಿಲನದಲ್ಲಿ ಹಳೆ ವಿದ್ಯಾರ್ಥಿಗಳು, ತಾರೆ, ಗಣ್ಯರ ಸಂಗಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವನ್ನು ರೂಪಿಸಿಕೊಳ್ಳಬೇಕಾದರೇ ಶಿಕ್ಷಣ ಅತ್ಯಗತ್ಯ. ಶಾಲಾ ಕಾಲೇಜಿನಲ್ಲಿ ಕಲಿತ ಬಳಿಕ ಅಲ್ಲಿನ ಋಣವನ್ನು ಮರೆಯದೇ ಶಾಲೆಯ ಅಭಿವೃದ್ಧಿಗಾಗಿ ಚಿಂತಿಸುವ ನೆಲೆಯಲ್ಲಿ ಪುನರ್‌ಮಿಲನಗೊಂಡ [...]