ಕುಂದಾಪುರ

ಬಸ್ರೂರು ಸಂತ ಫಿಲಿಪ್ ನೇರೀ ಸೆಂಟ್ರಲ್ ಸ್ಕೂಲ್: ರೋಜರಿ ಸೊಸೈಟಿಯಿಂದ ದೇಣಿಗೆ

ಕುಂದಾಪುರ: ನೂತನವಾಗಿ ಆರಂಭಗೊಂಡಿರುವ ಬಸ್ರೂರಿನ ಸಂತ ಫಿಲಿಪ್ ನೇರೀ ಸೆಂಟ್ರಲ್ ಸ್ಕೂಲಿನ ಕಟ್ಟಡದ ನಿರ್ಮಾಣಕ್ಕಾಗಿ ರೋಜರಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಐವತ್ತು ಸಾವಿರ ರೂಪಾಯಿಗಳ ದೇಣಿಗೆ ನೀಡಲಾಯಿತು. ಬಸ್ರೂರಿನ ಸಂತ [...]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ ದೇವಾಡಿಗರಿಗೆ ಸನ್ಮಾನ

ಕುಂದಾಪುರ: ವಾದ್ಯ ಸಂಗೀತ ಕಲಾವಿದರಾಗಿ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಪೇಕ್ಷೆಯಿಲ್ಲದೆ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಾದ್ಯ ಸಂಗೀತ ಕಲಾವಿದ ಎಸ್.ಎಂ. ಗೋಪಾಲ ದೇವಾಡಿಗ ಅವರ ಸೇವೆ ಸ್ಮರಣೀಯವಾದುದು ಎಂದು [...]

ಕೋಟಾ ಜಿಎಸ್‌ಬಿ ತಂಡಕ್ಕೆ ಕೊಂಕಣ್ ಎಕ್ಸಪ್ರೆಸ್ ಟ್ರೋಫಿ

ಕುಂದಾಪುರ: ಕೋಟೇಶ್ವರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾಂಗಣದಲ್ಲಿ ಜಿಎಸ್‌ಬಿ ಸಮಾಜ ಭಾಂದವರಿಗೆ ನಡೆದ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟದಲ್ಲಿ ಕೋಟಾ ಜಿಎಸ್‌ಬಿ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.ದ್ವಿತೀಯ ಸ್ಥಾನವನ್ನು ಕೊಪ್ಪದ [...]

ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ರಚನೆಗೆ ಪೂರ್ವಭಾವಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೆಂಗಳೂರು: ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘಟನಾ ಸಭೆಯು ಬೆಂಗಳೂರಿನ ಲಾಲ್‌ಬಾಲ್ ಉದ್ಯಾನವನದಲ್ಲಿ ಜರುಗಿತು. ಕಾಲೇಜಿನ ವಿವಿಧ ಚಟುವಟಿಕೆಗಳು [...]

ಉಳ್ಳೂರಿನಲ್ಲಿ ಏಕಪವಿತ್ರಾ ನಾಗಮಂಡಲೋತ್ಸವ ಸಂಪನ್ನ

ಕುಂದಾಪುರ: ಸಮೀಪದ ಕಂದಾವರ ಗ್ರಾಮದ ಶ್ರೀ ಉಳ್ಳೂರು ಸ್ವಾಮಿ ಕಾರ್ತಿಕೇಯ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾವಿನಮನೆ ಕನ್ನಂತ ಕುಟುಂಬಸ್ಥರು ನಡೆಸಿದ ಏಕಪವಿತ್ರ ನಾಗಮಂಡಲೋತ್ಸವ sಸಕಲ ಧಾರ್ಮಿಕ ವಿಧಿವಿದಾನಗಳೊಂದಿಗೆ ಅಚ್ಚುಕಟ್ಟಾಗಿ ನೆರವೇರಿತು. ಶ್ರೀ ಕಾರ್ತಿಕೇಯ [...]

ಬೈಂದೂರು ಬಿಜೆಪಿ ಕ್ಷೇತ್ರ ಜಿಪಂ-ತಾಪಂ ಕ್ಷೇತ್ರದ ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆ

ಲೋಕಸಭಾ ಚುನಾವಣೆಯಲ್ಲಿ ಕಂಡ ಬಿಜೆಪಿ ಅಲೆ ಪಂಚಾಯತ್ ಚುನಾವಣೆಯಲ್ಲೂ ಮುಂದುವರಿದಿದೆ: ಬಿಎಂಎಸ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲೋಕಸಭಾ ಚುನಾವಣೆಯಲ್ಲಿ ಆರಂಭವಾದ ಬಿಜೆಪಿ ಅಲೆ ನಂತರ ನಡೆದ ಗ್ರಾಪಂ ಚುನಾವಣೆ [...]

ಹಟ್ಟಿಯಂಗಡಿಯಲ್ಲಿ ಸಹಸ್ರನಾಳೀಕೇರ ಮಹಾ ಗಣಯಾಗ, ನವಚಂಡೀ ಹವನ ಸಂಪನ್ನ

ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ೧೦೦೮ ತೆಂಗಿನಕಾಯಿ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಮತ್ತು ನವಚಂಡೀ ಹವನ ಋತ್ವಿಜರ ವೇದ ಮಂತ್ರ ಘೋಷಗಳೊಂದಿಗೆ ಸಾವಿರಾರು [...]

ಉಪ್ಪಿನಕುದ್ರುವಿನಲ್ಲಿ ವಿಶ್ವವಿದ್ಯಾಲಯವನ್ನು ಮೀರಿದ ಸಾಧನೆ : ರಂಜಿತ್ ಕುಮಾರ್ ಶೆಟ್ಟಿ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರದ ಸಹಭಾಗಿತ್ವದಲ್ಲಿ ನಡೆದ ತಿಂಗಳ ಕಾರ್ಯಕ್ರಮದಲ್ಲಿ ನಮ್ಮ ಕಲಾಕೇಂದ್ರದ ಮೂಲಕ ಅನುಪಮ ಕಲಾ ಸೇವೆಯನ್ನು ಸಲ್ಲಿಸುತ್ತಿರುವ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ, ಶ್ರೀಮತಿ [...]

ಉಳ್ಳೂರು: ಮಾಗೋಳಿ ಗೋವಿ೦ದ ಶೇರುಗಾರರಿಗೆ ಸನ್ಮಾನ

ಕು೦ದಾಪುರ: ಉಳ್ಳೂರು ಕಾರ್ತಿಕೇಯ ಸುಬ್ರಹ್ಮಣ್ಣ ಪ್ರೆ೦ಡ್ಸ ಇದರ ವಿದ್ಯಾನಿಧಿ ಹಾಗೂ ಆರೋಗ್ಯನಿಧಿ ಸಹಾಯೂರ್ಧ ನಡೆದ ಸಾಲಿಗ್ರಾಮ ಮೇಳದ ಯಕ್ಷಗಾನ ವೇದಿಕೆಯಲ್ಲಿ ಕರ್ನಾಟಕ ರಾಜ್ಸೋತ್ಸವ ಪ್ರಶಸ್ತಿ ಪುರಸ್ಥತರಾದ ಹಿರಿಯ ಯಕ್ಷಗಾನ ಕಲಾವಿದರಾದ ಮಾಗೋಳಿ [...]

ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಪುನರ್ಮಿಲನ

ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 1994-95ರ ಅವಧಿಯಲ್ಲಿ ಪಿಯುಸಿ ವಿಜ್ಞಾನ ವಿಷಯ ಅಧ್ಯಯನ ಮಾಡಿ ಈಗ ವಿವಿಧೆಡೆ ಯಶಸ್ವಿಯಾಗಿ ಉದ್ಯೋಗ ನಿರತರಾಗಿರುವವರು ಭಾನುವಾರ ಕಾಲೇಜಿನಲ್ಲಿ ’ಪುನರ್ಮಿಲನ’ ಸಮಾರಂಭ ಏರ್ಪಡಿಸಿದ್ದರು. ಆ ಅವಧಿಯಲ್ಲಿ [...]