ಮಾರಣಕಟ್ಟೆ: ಸಂಭ್ರಮದ ವಾರ್ಷಿಕ ಜಾತ್ರೆಗೆ ಸಹಸ್ರ ಜನ
ಕುಂದಾಪುರ: ತಾಲೂಕಿನ ಪ್ರಸಿದ್ಧ ಕಾರಣಿಕ ಸ್ಥಳ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ವಾರ್ಷಿಕ ಜಾತ್ರೆ ವೈಭವದಿಂದ ಜರುಗಿತು. ಬೆಳಿಗ್ಗಿನಿಂದ ದೇವಳದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡವು. ಶ್ರೀ ಬ್ರಹ್ಮಲಿಂಗೇಶ್ವರನಿಗೆ ಪ್ರಿಯವಾದ ಸೇವಂತಿ
[...]