ರಸ್ತೆ ಮರುಡಾಂಬರೀಕರಣದಲ್ಲಿ ಶಾಸಕರ ನಿಧಿ ದುರ್ಬಳಕೆ: ಸಿಪಿಎಂ ಆರೋಪ
ಕುಂದಾಪುರ: ನಾಡ-ಸೇನಾಪುರ ರಸ್ತೆ ಮರುಡಾಂಬರೀಕರಣ ಕಾಮಗಾರಿಯು ಕಳಪೆಯಾಗಿದ್ದು, ಶಾಸಕರ ನಿಧಿ ಹಣ ದುರುಪಯೋಗಪಡಿಸಲಾಗಿದೆ ಎಂದು ಸಿಪಿಎಂ ಬೈಂದೂರು ವಲಯ ಸಮಿತಿ ಆರೋಪಿಸಿದೆ. ಕಳೆದ ಹಲವಾರು ಸಮಯದಿಂದ ನಾಡ-ಸೇನಾಪುರ ರಸ್ತೆ ದುರಸ್ತಿಯಲ್ಲಿದ್ದು ಗ್ರಾಮದ
[...]