ದೂರದೃಷ್ಟಿಯಿಂದ ಹುಟ್ಟಿಕೊಂಡ ಈ ವಿದ್ಯಾ ಸಂಸ್ಥೆ ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ: ಸಚಿವ ವಿನಯ ಕುಮಾರ್ ಸೊರಕೆ ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ 110 ನೇ ವಾರ್ಷಿಕಾಚರಣೆಯ
[...]
ಕುಂದಾಪುರ: ವಸಂತ ಕಾಲ ಸಮೀಪಿಸುತ್ತಿದ್ದಂತೆಯೇ ಮರಗಿಡಗಳ ಹಳೆ ಎಲೆಗಳು ಉದುರಿ ಹೊಸ ಚಿಗುರೊಡೆದು ಫಲಪುಷ್ಟ ಬೆಳೆಯುವ ಸಮಯದಲ್ಲಿ ಗಿಡವೊಂದರಿಂದ ಉದುರಿದ ಹೂವುಗಳ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಜಾನುವಾರು. ಹೂವಿನ ಹಾಸಿಗೆಯಲ್ಲಿ ನಿದ್ರಿಸಿದಂತೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಧಾನಪರಿಷತ್ ನ ಸ್ಥಳಿಯಾಡಳಿತ ಪ್ರತಿನಿಧಿಗಳಿಗಾಗಿ ನಡೆದ ಚುನಾವಣೆಯು ಕುಂದಾಪುರ ತಾಲೂಕಿನಲ್ಲಿ ಶಾಂತಿಯುತವಾಗಿ ನಡೆದಿದ್ದು, 97 ಪ್ರತಿಶತ ಮತದಾನವಾದ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಾಲೂಕಿನಲ್ಲಿ ಗ್ರಾಮ
[...]
ಕುಂದಾಪುರ : ಮುದೂರು ಗ್ರಾಮದ ಸರ್ವೆ ನಂಬರ್ 63 ರಲ್ಲಿ ಸುಮಾರು 362 ಎಕ್ರೆ ದಲಿತರಿಗೆ ಮೀಸಲಿಟ್ಟ ಸರಕಾರಿ ಭೂಮಿ ಕಬಳಿಕೆ ಮಾಡಿರುವ ಬಾರಿ ಭೂ ಹಗರಣ ಬೆಳಕಿಗೆ ಬಂದಿದ್ದು, ಬೈಂದೂರು
[...]
ಕೋಟ: ಎರಡು ಜಿಲ್ಲೆಯ ಕಾಂಗ್ರೆಸ್ ಪಕ್ಷ ನಾಯಕರು ಮತ್ತು ಕಾರ್ಯಕರ್ತರು ಡಿಸೆಂಬರ್ ೨೭ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯನ್ನು ಗಭೀರವಾಗಿ ಪರಿಗಣಿಸಿ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಪ್ರತಾಪಚಂದ್ರ ಶೆಟ್ಟಿ ಅವರ ಗೆಲುವಿಗೆ
[...]
ಬಸ್ರೂರು ಅಪ್ಪಣ್ಣ ಹೆಗ್ಡೆ ಬದುಕು ತೆರೆದ ಪುಸ್ತಕ. ದತ್ತಿನಿಧಿ ವಿತರಣೆಯಲ್ಲಿ ಶ್ರೀ ಸ್ವಾಮಿ ವಿನಾಯಕನಂದಜೀ ಮಹರಾಜ್ ಕುಂದಾಪುರ: ಪ್ರಸಕ್ತ ಆದರ್ಶ ನಾಯಕರ ಹಾಗೂ ವ್ಯಕ್ತಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಸಮಾಜ ಸನ್ಮಾರ್ಗದಲ್ಲಿ ನಡೆಸುವ
[...]
ಕುಂದಾಪುರ: ತೆಂಗು ಬೆಳೆಗಾರರ ಫೆಡರೇಶನ್ ಕಟ್‌ಬೇಲ್ತೂರು, ರೋಟರಿ ಕ್ಲಬ್ ಕುಂದಾಪುರ, ಮಹಾವಿಷ್ಣು ಯುವಕ ಮಂಡಲ ಹರೆಗೋಡು ಕಟ್‌ಬೇಲ್ತೂರು ಹಾಗೂ ಶ್ರೀ ಜನನಿ ಸ್ವಸಹಾಯ ಸಂಘ ಹರೆಗೋಡು ಇವರ ಸಂಯುಕ್ತ ಆಶ್ರಯದಲ್ಲಿ ರೈತರ
[...]
ಕುಂದಾಪುರ: ಹಟ್ಟಿಯಂಗಡಿ ಪುರಾಣ ಪ್ರಸಿದ್ಧ ಶ್ರೀ ಲೋಕನಾಥೇಶ್ವರ ದೇವಸ್ಥಾನವು ಸುಮಾರು ೩ಕೋಟಿ ವೆಚ್ಚದಲ್ಲಿ ಜೀಣೋದ್ಧಾರಗೊಳ್ಳುತ್ತಿದ್ದು, ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಡೆ ದೇವಳದ ಜಿಣೋದ್ಧಾರ ಕಾರ್ಯಕ್ಕೆ 10ಲಕ್ಷ ರೂ.
[...]
ಕುಂದಾಪುರ: ಎಲ್ಲವನ್ನೂ ಕಾನೂನಿನಿಂದ ಸರಿಪಡಿಸಲು, ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ. ಜನರು ಇಲಾಖೆಗೆ ನೀಡುವ ಸಹಕಾರ ಹಾಗೂ ಜನರ ಸಹಭಾಗಿತ್ವದ ವ್ಯವಸ್ಥೆಯಿಂದ ಅಪರಾಧಗಳನ್ನು ನಿಯಂತ್ರಿಸಲು, ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯವಿದೆ. ದೇಶದಲ್ಲಿ
[...]
ಬೈಂದೂರು: ರಾಜ್ಯದಲ್ಲಿ ಪ್ರತೀ ವರ್ಷ ಒಂದೂವರೆ ಲಕ್ಷ ವಿದ್ಯಾರ್ಥಿಗಳು ಡಾಕ್ಟರ್, ಇಂಜಿನೀಯರ್ ಪದವಿ ಪಡೆಯುತ್ತಿದ್ದಾರೆ. ಮೂಲಭೂತಸೌಕರ್ಯಗಳ ಬದಲಾವಣೆಯಾಗದ, ನಮ್ಮ ಹಿಂದಿನವರ ಹಾಗೆ ಹೊಸತನವೇನೂ ಇಲ್ಲದ ಈ ಪದವಿ ಪಡೆದು ವೃತ್ತಿ ಪ್ರಾರಂಬಿಸುವ
[...]