ಶ್ರದ್ಧೆ, ಪ್ರಾಮಾಣಿಕತೆಯ ಹಾದಿಯಲ್ಲಿ ಯಶಸ್ಸು: ಸಂತೋಷ್ ಕೋಣಿ
ಕುಂದಾಪುರ: ಶ್ರದ್ಧೆ, ಪ್ರಾಮಾಣಿಕತೆಯ ಹಾದಿಯಲ್ಲಿ ನಂಬಿಕೆಯೊಂದಿಗೆ ಸಾಗಿದಾಗ ಯಶಸ್ಸು ಅರಸಿ ಬರುವಂತೆ ಕಲಾ ಜಗತ್ತಿನಲ್ಲಿ ನಿಷ್ಠೆ, ಪ್ರಾಮಾಣಿಕ ಪ್ರಯತ್ನ, ಅಚಲ ವಿಶ್ವಸದಿಂದ ಸುಂದರ ಕಲಾ ಜಗತ್ತನ್ನು ಸೃಷ್ಠಿಸಲು ಸಾಧ್ಯ ಎಂಬುದನ್ನು ಉಪ್ಪಿನಕುದ್ರು
[...]