ಕುಂದಾಪುರ

ಹಕ್ಲಾಡಿ ಶ್ರೀ ಕೆ.ಎಸ್.ಎಸ್ ಸರಕಾರಿ ಪ್ರೌಢಶಾಲೆ: ಸುವರ್ಣ ಸಂಚಿಕೆ ಬಿಡುಗಡೆ

ಕುಂದಾಪುರ: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಹಕ್ಲಾಡಿ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇದಿಕೆ 2ರಲ್ಲಿ ಸುವರ್ಣ ಸಂಚಿಕೆಯನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ ಬಿಡುಗಡೆಗೊಳಿಸಿದರು. [...]

ಉತ್ತಮ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಮಂಜುನಾಥ ಭಂಡಾರಿ

ಕುಂದಾಪುರ: ಲಾಭವನ್ನು ಯೋಚಿಸಿ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ದಿನಗಳಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಬಗೆಗೆ ಚಿಂತಿಸದೇ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯದ ಕನಸು ಕಂಡಿದ್ದ ಶಾಲೆಯ ಪ್ರವರ್ತಕರನ್ನು ಎಂದಿಗೂ ಸ್ಮರಿಸಲೇಬೇಕು. ತಾನು ಗಳಿಸಿದ್ದು [...]

ಪತ್ರಿಕೋದ್ಯಮ ಪ್ರವೇಶಕ್ಕೆ ಪದವಿಯೊಂದೇ ಮಾನದಂಡವಲ್ಲ: ಪತ್ರಕರ್ತ ಜಾನ್ ಡಿಸೋಜಾ

ಕುಂದಾಪುರ: ಸಂವಿಧಾನದ ಮೂರು ಅಂಗಗಳು ಇಂದು ಪರಿಸ್ಥಿತಿಗೆ ಅನುಗುಣವಾಗಿ ರಾಜಿಯಾಗಿ ತನ್ನ ಮೌಲ್ಯ ಕಳೆದುಕೊಳ್ಳುತ್ತಿರುವ ದಿನಗಳಲ್ಲಿ ನಾಲ್ಕನೇ ಅಂಗವಾದ ಪತ್ರಿಕಾರಂಗ ತತ್ವಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕುಂದಾಪುರದ ಹಿರಿಯ ಪತ್ರಕರ್ತ ಜಾನ್ [...]

ಡಿ.5-6: ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆ ಸುವರ್ಣ ಮಹೋತ್ಸವ ಸಂಭ್ರಮ

ಕುಂದಾಪುರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಭವಿಷ್ಯದ ಭದ್ರ ಬುನಾದಿಯಾದ ಹಕ್ಲಾಡಿ ಸೂರಪ್ಪ ಶೆಟ್ಟಿ ಸರಕಾರಿ ಪ್ರೌಢಶಾಲೆ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದೆ. ಸುವರ್ಣ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಶಾಲೆಯ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, [...]

ಹಕ್ಲಾಡಿ ಸರಕಾರಿ ಪ್ರೌಢಶಾಲೆ: ಸುವರ್ಣ ಮಹೋತ್ಸವಕ್ಕೆ ಚಾಲನೆ

ಕುಂದಾಪುರ: ತಾಲೂಕಿನ ಹಕ್ಲಾಡಿ ಶ್ರೀ ಕೊಳ್ಕೆಬೈಲು ಸೂರಪ್ಪ ಶೆಟ್ಟಿ ಸರಕಾರಿ ಪೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಬಿ. ಚಂದ್ರಲೇಖಾ ಜೆ.ಹೆಗ್ಡೆ ಚಾಲನೆ ನೀಡಿದರು. ರಘುನಾಥ ಶೆಟ್ಟಿ ಹೊಳ್ಮಗೆ ಧ್ವಜಾರೋಹಣ ನೆರವೇರಿಸಿದರು. ಆನಗಳ್ಳಿ [...]

ಹಂಗಳೂರು: ನಿವೇಶನ ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ನಿವೇಶನ ರಹಿತರ ಸಮಾವೇಶ

ಕುಂದಾಪುರ: ಹಂಗಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರು ಸಲ್ಲಿಸಿದ ಒಟ್ಟು 336 ಅರ್ಜಿಗಳನ್ನು ಪರಿಶೀಲಿಸಿ, ಅಂತಿಮ ನಿವೇಶನ ರಹಿತರ ಪಟ್ಟಿ ಸಿದ್ಧ ಪಡಿಸಲಾಗಿದ್ದರೂ ಕುಂದಾಪುರ ತಹಶೀಲ್ದಾರ್ ಕಛೇರಿಯಿಂದ ಕಂದಾಯ ಸರಕಾರಿ ಭೂಮಿಯನ್ನು [...]

ಕುಂಭಾಶಿ : ಕೃಷಿ ಕೂಲಿಕಾರರ ಬೃಹತ್ ಸಮಾವೇಶ

ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮಿತಿ ಹಾಗೂ ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಗಳ ಜಂಟಿ ಆಶ್ರಯದಲ್ಲಿ ಕುಂಭಾಶಿ ಗ್ರಾಮ ಪಂಚಾಯತ್ [...]

ರೋಷನ್ ಭಾಸ್ಕರ್ ಪೂಜಾರಿಗೆ ಕನ್ನಡ ಮಾಧ್ಯಮ ಪ್ರಶಸ್ತಿ

ಕುಂದಾಪುರ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರದ ವಿದ್ಯಾರ್ಥಿಯಾಗಿ ಕನ್ನಡ ಮಾಧ್ಯಮದಲ್ಲಿ ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಹಿನ್ನಲೆಯಲ್ಲಿ [...]

ಅಟಲ್ ಪಿಂಚಣಿ ಯೋಜನೆ ಆರ್ಥಿಕ ಸದೃಢತೆಗೆ ಬುನಾದಿ

ಕುಂದಾಪುರ: ಆರ್ಥಿಕ ಸಾರ್ಥಕತೆ ಅಭಿಯಾನದಲ್ಲಿ ೧೮ ವರ್ಷದಿಂದ ೪೦ ವರ್ಷದವರೆಗಿನವರು ಅಟಲ್ ಪಿಂಚಣಿ ಯೋಜನೆಯಲ್ಲಿ ಸೌಲಭ್ಯ ಪಡೆಯುವಂತಾಗಬೇಕು. ಈ ಯೋಜನೆಯು ನಮ್ಮ ಜೀವನದಲ್ಲಿ ಆರ್ಥಿಕ ಸದೃಢತೆಗೆ ಬುನಾದಿಗೆ ಸಹಕಾರಿಯಾಗಲಿದೆ ಎಂದು ನೇರಳಕಟ್ಟೆ [...]

ಪ್ರಶಿಕ್ಷಣ ವರ್ಗದಿಂದ ಧ್ಯೇಯ, ನಿಷ್ಠೆಗಳ ಅರಿವು: ನಿರ್ಮಲ್‌ ಕುಮಾರ್‌

ಕುಂದಾಪುರ: ದೇಶದ ವ್ಯವಸ್ಥೆಯಲ್ಲಿ ಬದಲಾವಣೆ ಆಗ ಬೇಕಿ ದ್ದರೆ ಅದು ರಾಜಕೀಯದಿಂದ ಮಾತ್ರ ಸಾಧ್ಯ. ಭಾರತೀಯ ಜನತಾ ಪಕ್ಷಕ್ಕೆ ತನ್ನದೇ ಆದ ತಣ್ತೀ ಸಿದ್ಧಾಂತಗಳಿವೆ. ಪಕ್ಷ ಸಿದ್ಧಾಂತ, ವ್ಯವಸ್ಥೆಯಲ್ಲಿನ ಬದ ಲಾವಣೆ, [...]