ಕುಂದಾಪುರ

ನೇರಳಕಟ್ಟೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕುಂದಾಪುರ: ಜನರ ಜೀವ ಉಳಿಸಲು ರಕ್ತದ ತುಂಬಾ ಅವಶ್ಯಕತೆ ಇದ್ದು, ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇದ್ದಾಗ ಸರಿಯಾದ ಸಮಯದಲ್ಲಿ ರಕ್ತ ದೊರೆಯದಿದ್ದಲ್ಲಿ ಪ್ರಾಣಕ್ಕೆ ಅಪಾಯ. ಹೀಗಾಗಿ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ [...]

ನೇರಳಕಟ್ಟೆ : ಕೆನರಾ ಬ್ಯಾಂಕ್ ಸ್ಥಾಪಕರ ದಿನಾಚರಣೆ.ಸನ್ಮಾನ ಕಾರ್ಯಕ್ರಮ

ಕುಂದಾಪುರ: ಗ್ರಾಮೀಣ ಪ್ರದೇಶಗಳ ಜನರ ಹಿತ ಕಾಪಾಡಿಕೊಳ್ಳುವುದರೊಂದಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಹಳ್ಳಿ ಜನರಿಗೆ ಕೆನರಾ ಬ್ಯಾಂಕ್ ಉತ್ತಮ ಸೇವೆ ನೀಡಲು ಬದ್ಧವಾಗಿದೆ. ಬ್ಯಾಂಕ್ ಸ್ಥಾಪನೆಯ ಉದ್ದೇಶಗಳನ್ನು ಹಾಗೂ ಸಂಸ್ಥಾಪಕರ ಆಶಯಗಳನ್ನು [...]

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸನ್ಮಾನ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನವೆಂಬರ್ ತಿಂಗಳ ಕಾರ್ಯಕ್ರಮದ ಸಂದರ್ಭದಲ್ಲಿ ಕಲಾ ಪ್ರೋತ್ಸಾಹಕ ಉಪ್ಪಿನಕುದ್ರು ವಾಸುದೇವ ಐತಾಳ್ ಮತ್ತು ಗಣೇಶ್ ಐತಾಳ್ ಅವರನ್ನು ಸನ್ಮಾನಿಸಲಾಯಿತು. [...]

ಹೆಮ್ಮಾಡಿ ಜನತಾ ಪ.ಪೂ.ಕಾಲೇಜು: ಆರ್ಥಿಕಾಭಿವೃದ್ಧಿಯಲ್ಲಿ ಉನ್ನತ ಶಿಕ್ಷಣ ಉಪನ್ಯಾಸ

ಕುಂದಾಪುರ: ಜ್ಞಾನ, ಕೌಶಲ್ಯ ಮತ್ತು ಮನೋಬಲ ವೃದ್ಧಿಗೆ ಶಿಕ್ಷಣ ಸಂಸ್ಥೆಗಳು ಪೂರಕ ಪರಿಸರವನ್ನು ನಿರ್ಮಾಣ ಮಾಡಿ ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಉದ್ಯೋಗ ಪಡೆಯವ ಸಾಮರ್ಥ್ಯವನ್ನು ಹೆಚ್ಚಿಸಲು ಪಠ್ಯದ ಜೊತೆಯಲ್ಲಿ ಹೆಚ್ಚಿನ ಆದ್ಯತೆ [...]

ಭವಗಧ್ವಜ ತೆರವು ವಿವಾದ: ಹಿಂದೂಪರ ಸಂಘಟನೆಗಳ ಆಕ್ರೋಶ. ತಲ್ಲೂರಿನಲ್ಲಿ ಬೃಹತ್ ಪ್ರತಿಭಟನೆ

ಹಿಂದೂಗಳ ಭಾವನೆಗೆ ವಿನಾಕಾರಣ ಧಕ್ಕೆಯನ್ನುಂಟು ಮಾಡಿದರೇ ಉಗ್ರ ಹೋರಾಟ: ಹಿಂದೂ ಸಂಘಟನೆಗಳ ಎಚ್ಚರಿಕೆ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಲ್ಲೂರು ರಾಷ್ಟ್ರೀಯ ಹೆದ್ದಾರಿ ಬಳಿಯ ವೃತ್ತದಲ್ಲಿ ಹಾಕಲಾಗಿದ್ದ ಭವಗದ್ವಜವನ್ನು ಕೋಮು [...]

ಜಿಲ್ಲಾ ಪ್ರತಿಭಾ ಕಾರಂಜಿ: ಶಿಕ್ಷಣದೊಂದಿಗೆ ಶಿಕ್ಷಣೇತರ ಚಟುವಟಿಕೆಗೂ ಆದ್ಯತೆ ನೀಡಿ- ಸವಿತಾ ಕೋಟ್ಯಾನ್

ಬೈಂದೂರು: ಪ್ರತಿಯೊಂದು ಮಗುವಿನಲ್ಲೂ ತನ್ನದೇ ಆದ ಪ್ರತಿಭೆ ಇದೆ. ಅದನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಉತ್ತಮ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುವ ಕೆಲಸ ಪಾಲಕರು ಹಾಗೂ ಶಿಕ್ಷಕರಿಂದ ನಿರಂತರವಾಗಿ ಆಗಬೇಕಿದೆ. ಇದು ಮಕ್ಕಳ [...]

ಕುಂಭಾಶಿ ಡಿವೈಡರ್ ತೆರವು ವಿರೋಧಿಸಿ ನಾಗರಿಕರ ಬೃಹತ್ ಪ್ರತಿಭಟನೆ.

ಕುಂದಾಪುರ: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯ ಕರ್ನಾಟಕ ಬ್ಯಾಂಕ್ ಬಳಿ ಇದ್ದ ಡಿವೈಡರ್ ಬಂದ್ ಮಾಡಿ ಸ್ವಾಗತ ಗೋಪುರದ ಬಳಿ ನಿರ್ಮಿಸಿರುವುದನ್ನು ವಿರೋಧಿಸಿ, ಕೊರವಡಿ, ಕುಂಭಾಶಿ, ಗೋಪಾಡಿ, ಬೀಜಾಡಿ ಗ್ರಾಮಸ್ಥರು ಹೆದ್ದಾರಿ ತಡೆ [...]

ಗಾಯನ ಸ್ಪರ್ಧೆಯಲ್ಲಿ ರವಿರಾಜ್ ಶೆಟ್ಟಿ ಪ್ರಥಮ

ಕುಂದಾಪುರ: ರೋಟರಿ ಕ್ಲಬ್ ಸಿದ್ದಾಪುರ-ಹೊಸಂಗಡಿಯ ಆತಿಥ್ಯದಲ್ಲಿ ನಡೆದ ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆ ರಂಗತರಂಗದಲ್ಲಿ ಗಾಯನ ಸ್ಪರ್ಧೆಯಲ್ಲಿ ಉದ್ಯಮಿ ರವಿರಾಜ್ ಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ರೋಟರಿ ಕ್ಲಬ್ ಕುಂದಾಪುರದ ಪೂರ್ವಾದ್ಯಕ್ಷರಾಗಿ, [...]

ದೃಶ್ಯ ಮಾಧ್ಯಮಗಳಿಂದ ಮಾನಸಿಕ ಬಡತನ: ಶಾನಾಡಿ ಅಜಿತ್‌ಕುಮಾರ್ ಹೆಗ್ಡೆ

ಕುಂದಾಪುರ: ದೃಶ್ಯ ಮಾಧ್ಯಮಗಳು ನಮ್ಮನ್ನು ಮಾನಸಿಕವಾಗಿ ಬಡವರನ್ನಾಗಿಸುತ್ತಿವೆ. ಇಂದಿನ ಯುವಕರು ಟಿ.ವಿ ಮೊಬೈಲಿನಲ್ಲಿಯೇ ಕಳೆದುಹೋಗುತ್ತಿದ್ದಾರೆ. ಏನನ್ನಾದರೂ ಮಾಡಿ ಪ್ರಸಿದ್ಧಿ ಪಡೆಯುವ ಗೀಳು ಹತ್ತಿಸಿಕೊಂಡಿದ್ದಾರೆ. ಆದರೆ ಪುಸ್ತಕದ ಓದು, ಸಾಹಿತ್ಯ ನಮ್ಮನ್ನು ಶ್ರೀಮಂತಗೊಳಿಸುವುದಲ್ಲದೇ, [...]

ರಂಗೋಲಿ ಭಾರತೀಯ ಸಂಸ್ಕೃತಿಯ ಪ್ರತೀಕ: ಸೂರ್ಯನಾರಾಯಣ ಉಪಾಧ್ಯಾಯ

ಕುಂದಾಪುರ: ಮನೆಯ ಎದುರಿಗೆ ಹಾಕುವ ರಂಗೋಲಿ ಮಂಗಳ ಸೂಚಕ. ಇದು ನಮ್ಮ ಸಂಸ್ಕೃತಿಯ ಪ್ರತಿಬಿಂಬವಿದ್ದಂತೆ. ಇಂತಹ ಕಲೆಗಳು ಬದುಕಿನ ಅವಿಭಾಜ್ಯ ಅಂಗವಾಗಿ ಬೆಳೆದಾಗ ಅದು ಕಲಾಕಾರನಿಗೂ ಮುದ ನೀಡುತ್ತದೆ ಎಂದು ಆನೆಗುಡ್ಡೆ [...]