ಧ.ಗ್ರಾ.ಯೋಜನೆ ಸಿಬ್ಬಂದಿಗಳ ಸ್ನೇಹಕೂಟ, ಸಾಂಸ್ಕೃತಿಕ ಸ್ವರ್ಧೆ
ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ಯೋಜನಾ ವ್ಯಾಪ್ತಿಯ ಸಿಬ್ಬಂದಿಗಳ ೨೦೧೫-೧೬ನೇ ಸಾಲಿನ ಸ್ನೇಹಕೂಟ ಇತ್ತೀಚೆಗೆ ಕುಂದಾಪುರದ ವ್ಯಾಸರಾಜ ಕಲ್ಯಾಣ ಮಂಟಪದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪ್ರಾದೇಶಿಕ ಕಛೇರಿಯ ನಿರ್ದೇಶಕರಾದ
[...]