ಕುಂದಾಪುರ

ವಂಡ್ಸೆ ಗ್ರಾಮವನ್ನು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಿಂದ ಕೈಬಿಡಲು ಆಗ್ರಹ

ಕುಂದಾಪುರ: ಪಶ್ಚಿಮ ಘಟ್ಟ ಜೀವ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಗೆ ಸೇರಿಸಲಾಗಿದೆ ಎನ್ನಲಾದ ಪ್ರದೇಶಗಳನ್ನು ಅಧಿಕಾರಿಗಳ ಮಟ್ಟದಲ್ಲಿ ಪ್ರಥಮವಾಗಿ ಗಡಿ ಗುರುತಿಸುವಿಕೆ, ಭೌಗೋಳಿಕ ಸಮೀಕ್ಷೆಯನ್ನು ಮಾಡಬೇಕಾಗಿತ್ತು. ಆ ಕೆಲಸ ಆಗದೇ ಇವತ್ತು ಗೊಂದಲಗಳು [...]

ಅಧಿಕಾರಿಗಳ ಬೇಜವಾಬ್ದಾರಿಯಿಂದ ಕಸ್ತೂರಿ ರಂಗನ್ ವರದಿಯಲ್ಲಿ ಲೋಪ: ಮುಟ್ಲಪಾಡಿ ಸತೀಶ್ ಶೆಟ್ಟಿ

ಕುಂದಾಪುರ: ಕಸ್ತೂರಿರಂಗನ್ ವರದಿಯಲ್ಲಾಗುತ್ತಿರುವ ಲೋಪದ ಬಗ್ಗೆ ರಾಜಕಾರಣಿಗಳನ್ನು ದೂಷಿಸುವ ಮೊದಲು ಈ ವಿಚಾರದಲ್ಲಿ ಅಧಿಕಾರಿಗಳು ಮಾಡುತ್ತಿರುವ ರಾಜಕೀಯವನ್ನು ವಿರೋಧಿಸಬೇಕಿದೆ. ರಾಜ್ಯ ಸರಕಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಪಡೆಯನ್ನೇ ವರದಿ ಸಿದ್ಧಪಡಿಸಲು ಹೇಳಿದ್ದರೂ, ಯಾವೊಬ್ಬ [...]

ಕಾಡುಪ್ರಾಣಿಗಳಿಗಳ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಸೋತಿದೆ

ಕುಂದಾಪುರ: ಕೃಷಿಗೆ ಈ ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ವ್ಯಾಪಕವಾಗಿ ಕಾಡುತ್ತಿದ್ದು, ಸಮಸ್ಯೆಯ ಪರಿಹಾರಕ್ಕೆ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮಗಳ ಅನುಷ್ಠಾನಕ್ಕೆ ಮುಂದಾಗುತ್ತಿಲ್ಲ. ಚೀನ ಮೊದಲಾದ ರಾಷ್ಟ್ರಗಳಲ್ಲಿ ಕಾಡು ಪ್ರಾಣಿಗಳ ಬೆದರಿಸಲು [...]

ಅ.14: ಮೆಡಿಕಲ್ ಶಾಪ್ ಬಂದ್ – ಇಂದು ಕುಂದಾಪುರ ತಾಲೂಕಿನಲ್ಲಿ ಔಷಧಿ ದೊರೆಯುವ ಸ್ಥಳಗಳು

ಕುಂದಾಪುರ: ಆನ್‌ಲೈನ್ ಔಷಧಿ ಮಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ ಅ.14ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಔಷಧಾಲಯಗಳನ್ನು ಹೊರತುಪಡಿಸಿ [...]

ಕೋಟೇಶ್ವರ ಸ.ಪ್ರ.ದ.ಕಾಲೇಜು: ಪ್ರಾಂಶುಪಾಲರಾಗಿ ನಿತ್ಯಾನಂದ ಗಾಂವ್ಕರ್

ಕುಂದಾಪುರ: ಕೋಟೇಶ್ವರ ಶ್ರೀ ಕಾಳಾವರ ವರದರಾಜ.ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಇದೇ ಕಾಲೇಜಿನ ಹಿರಿಯ ಉಪನ್ಯಾಸಕ ನಿತ್ಯಾನಂದ.ವಿ.ಗಾಂವ್ಕರ್ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು 23 ವರ್ಷಗಳ ಕಾಲ ಆಂಗ್ಲ [...]

ಪತ್ರಿಕೆ ಓದುಗರಿಗಿಂತ ನೋಡುಗರ ಸಂಖ್ಯೆ ಹೆಚ್ಚುತ್ತಿದೆ: ಸಂತೋಷ ಕೋಣಿ

ಕುಂದಾಪುರ: ಇತ್ತಿಚಿನ ದಿನಗಳಲ್ಲಿ ಪತ್ರಿಕೆಯನ್ನು ಓದುವವರಿಗಿಂತ ಹೆಚ್ಚಾಗಿ ನೋಡುಗರ ಸಂಖ್ಯೆ ಜಾಸ್ತಿಗಾಗುತ್ತಿದೆ. ಮೊಬೈಲ್, ಟಿ.ವಿಯ ಕಾರಣದಿಂದಾಗಿ ಯುವಜನತೆ ಪತ್ರಿಕೆ ಓದುವ ಹವ್ಯಾಸದಿಂದಲೇ ದೂರ ಸರಿಯುತ್ತಿದ್ದಾರೇನೋ ಎಂಬ ಜಿಜ್ಞಾಸೆ ಕಾಡುತ್ತಿದೆ ಎಂದು ಸುದ್ದಿಮನೆ [...]

ಯುವ ಸಾಹಿತಿ ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಸನ್ಮಾನ

ಕುಂದಾಪುರ: ಯುವ ಸಾಹಿತಿ ಸಂದೀಪ್ ಶೆಟ್ಟಿ ಹೆಗ್ಗದ್ದೆ ಅವರನ್ನು ಇತ್ತಿಚಿಗೆ ಜೇಸಿಐ ಚಿತ್ತೂರು-ಮಾರಣಕಟ್ಟೆಯ ಅದ್ವಿತಾ 2015 ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಹಿರಿಯ ಸಾಹಿತಿ ಎ.ಎಸ್.ಎನ್ ಹೆಬ್ಬಾರ್ ಸಂದೀಪ್ ಅವರನ್ನು ಸನ್ಮಾನಿಸಿರು. ಜೇಸಿಐ ಪದಾಧಿಕಾರಿಗಳು [...]

ವಂಡ್ಸೆ ಗ್ರಾಮವನ್ನು ಕಸ್ತೂರಿ ರಂಗನ್ ವರದಿಯಲ್ಲಿ ಮರು ಸೇರ್ಪಡೆ ಖಂಡಿಸಿ ಪ್ರತಿಭಟನೆ

ಕುಂದಾಪುರ: ವಂಡ್ಸೆ ಗ್ರಾಮವನ್ನು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಮರು ಸೇರ್ಪಡೆಗೊಳಿಸಿದ್ದನ್ನು ಖಂಡಿಸಿ, ಅ. ೧೩ ರಂದು ವಂಡ್ಸೆಯಲ್ಲಿ ಬೃಹತ್ ಪ್ರತಿಭಟನೆ, ರಸ್ತೆ ತಡೆ ನಡೆಸಲಾಯಿತು. ಅವೈಜ್ಞಾನಿಕವಾದ ವರದಿಯಿಂದ [...]

ಬಸ್ರೂರು ರಥಬೀದಿ ಫ್ರೆಂಡ್ಸ್ ಲಾಂಛನ ಬಿಡುಗಡೆ

ಕುಂದಾಪುರ: ದಶಮಾನೋತ್ಸವದ ಹೊಸ್ತಿನಲ್ಲಿರುವ ಬಸ್ರೂರು ರಥಬೀದಿ ಫ್ರೆಂಡ್ಸ್‌ನ ಲಾಂಛನ ಬಿಡುಗಡೆ ಸಮಾರಂಭವು ಗೌರವ ಅಧ್ಯಕ್ಷರಾದ ರಾಮ್ ಕಿಶನ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಕಛೇರಿಯಲ್ಲಿ ಜರುಗಿತು. ಬೆಂಗಳೂರಿನ ಉದ್ಯಮಿ ಬಸ್ರೂರು ಗಣೇಶ್ ಪಡಿಯಾರ್ [...]

ಕಾರಂತರು ಕರಾವಳಿಯ ಸಾಕ್ಷಿಪ್ರಜ್ಞೆಯಂತಿದ್ದರು: ರಂಗಕರ್ಮಿ ಸದಾನಂದ ಸುವರ್ಣ

ಸದಾನಂದ ಸುವರ್ಣರಿಗೆ ಡಾ| ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ.  ಚಿತ್ತಾರ 15ರ ಸಮಾರೋಪ ಕುಂದಾಪುರ: ಕರಾವಳಿಯ ಆಗು-ಹೋಗುಗಳ ಕುರಿತು ಸದಾ ಸ್ಪಂದಿಸುತ್ತಿದ್ದ ಡಾ| ಶಿವರಾಮ ಕಾರಂತರು ಕರಾವಳಿ ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದರು. [...]