ಪಂಚಾಯಿತಿ ರಾಜ್ ವ್ಯವಸ್ಥೆಯ ಒಂದೊಂದು ಕಲ್ಲುಗಳು ಜಾರುತ್ತಿವೆ: ಕೋಟ ಶ್ರೀನಿವಾಸ ಪೂಜಾರಿ
ಕುಂದಾಪುರ: ಇಂದು ಪಂಚಾಯಿತಿ ರಾಜ್ ವ್ಯವಸ್ಥೆಯ ತಳಗಟ್ಟಿನ ಒಂದೋಂದೆ ಕಲ್ಲುಗಳು ಜಾರುತ್ತಿದೆ. ಸಮಾಜ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಅಧಿಕಾರ ಸಿಗಬೇಕು ಎನ್ನುವ ಉದ್ದೇಶದ ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಕಾಣಬಹುದಾಗಿದೆ.
[...]