ರಾಜ್ಯ ಕಾಂಗ್ರೆಸ್ ಸರಕಾರವನ್ನು ಕಿತ್ತೆಸೆಯುವವರೆಗೂ ವಿರಮಿಸುವುದಿಲ್ಲ: ಬಿ. ಎಸ್. ಯಡಿಯೂರಪ್ಪ
ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಖರಿಯಿಂದ ಜನರು ಬೇಸತ್ತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ವಂದಿಸುವ ಬದಲಿಗೆ, ತಮ್ಮದೇ ದರ್ಬಾರಿನಲ್ಲಿ ಮುಳುಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
[...]