ಕುಂದಾಪುರ: ಮರವಂತೆ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೈಂದೂರು ವಲಯ ಮಟ್ಟದ ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯದಲ್ಲಿ ಶಿರೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ತಂಡ ಮತ್ತು ಕೊಲ್ಲೂರು
[...]
ಕುಂದಾಪುರ: ಕುಂಭಾಶಿ ಉಪ ಕೇಂದ್ರದ ವ್ಯಾಪ್ತಿಗೆ ಒಳಪಟ್ಟಿರುವ ಗೋಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಲೇರಿಯಾ ರೋಗವನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದೆ. ಮೂರು ಡೆಂಗ್ಯೂ ಪ್ರಕರಣ, ಒಂದು ಎಚ್1ಎನ್1 ಪ್ರಕರಣ ಈ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು,
[...]
ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಭವನ ಗೊಂಬೆಮನೆಯಲ್ಲಿ ಆಗಸ್ಟ್ ತಿಂಗಳ ಕಾರ್ಯಕ್ರಮವಾಗಿ ಉಪ್ಪಿನಕುದ್ರು ನೇತಾಜಿ ಕಮಿಟಿ ಫ್ರೆಂಡ್ಸ್ ಪ್ರಾಯೋಜಕತ್ವದಲ್ಲಿ 69 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ತಿಂಗಳ
[...]
ಕುಂದಾಪುರ: ಭಾರತದಲ್ಲಿರುವ ಅಸಂಖ್ಯಾತ ಸಸ್ಯ ಮೂಲಗಳು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಪ್ರಕೃತಿ ನೀಡಿದ ಈ ಕೊಡುಗೆಯನ್ನು ಭಾರತೀಯರು ಚೆನ್ನಾಗಿ ಉಪಯೋಗಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಗಿಡಮೂಲಿಕೆಗಳ ಮಹತ್ವದ ಬಗ್ಗೆ ವಿಶ್ವಕ್ಕೆ ತಿಳಿಹೇಳಿದ ಹಿರಿಮೆ ನಮ್ಮದು
[...]
ಕುಂದಾಪುರ: ಬಸ್ರೂರು ರಥಬೀದಿ ಫ್ರೆಂಡ್ಸ್‌ನ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಜು.26ರಂದು ರಥಬೀದಿ ಫ್ರೆಂಡ್ಸ್ ಕಛೇರಿಯಲ್ಲಿ ಜರುಗಿತು. ಸಮಿತಿಯ ಗೌರವ ಅಧ್ಯಕ್ಷರಾದ ರಾಮ್ ಕಿಶನ್ ಹೆಗ್ಡೆ ಹಾಗೂ ಅಧ್ಯಕ್ಷರಾದ ಶ್ರೀಕಾಂತ
[...]
ಕುಂದಾಪುರ: ಬಡಾಕೆರೆ ಹಂಗಳೂರು ಶಾಲಾ ವಠಾರದಲ್ಲಿ ಸರಕಾರದಿಂದ ಕೊಡ ಮಾಡಿದ ಉಚಿತ ಸೈಕಲ್ ವಿತರಣಾ ಸಮಾರಂಭದ ಸಭೆಯ ಅಧ್ಯಕ್ಷತೆಯನ್ನು ಹಂಗಳೂರು ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಜಲಜ ಹೆಚ್. ಚೆಂದನ್ ವಹಿಸಿದ್ದರು. ತಾಲೂಕು
[...]
ಕುಂದಾಪುರ: ಯಾವುದೇ ಪ್ರಾಣಿಗಳು ಕೂಡಿಡುವ ಪ್ರಯತ್ನ ಮಾಡುವುದಿಲ್ಲ. ಮಾನವ ತನ್ನ ಮುಂದಾಲೋಚನೆಯಿಂದ ಕೂಡಿಡುವ ಪ್ರಯತ್ನ ಮಾಡುತ್ತಾ ಪ್ರಕೃತಿಯನ್ನು ಶೋಷಿಸುತ್ತಿದ್ದಾನೆ. ಪರಿಸರಕ್ಕೆ ನಾವು ಅನಿವಾರ್ಯವಲ್ಲ ಆದರೆ ನಮಗೆ ಪರಿಸರ ಅನಿವಾರ್ಯ ಎಂಬ ವಿವೇಚನೆಯನ್ನು
[...]
ಕುಂದಾಪುರ: ವ್ಯಾವಹಾರಿಕವಾಗಿ ಜಿಲ್ಲೆಯನ್ನು ಮೀರಿಸಿ ಬೆಳೆಯುತ್ತಿರುವ ಕುಂದಾಪುರದಲ್ಲಿ ಎರಡು ವರ್ಷಗಳ ಹಿಂದೆ ವಿಶಿಷ್ಟವಾದ ಯುವ ಮೆರಿಡಿಯನ್ ಕನ್ವೆನ್‌ಷನ್ ಹಾಲ್‌ನ್ನು ಲೋಕಾರ್ಪಣೆಗೊಳಿಸುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದರು. ಇದೀಗ ಕರ್ನಾಟಕದಲ್ಲಿಯೇ ಮೊದಲನೆಯದೆನ್ನುವಂತಹ
[...]
ಕುಂದಾಪುರ: ಸಮೀಪದ ಕೋಣಿ ಮಾತಾ ಮಾಂಟೆಸ್ಸೋರಿ ಮಕ್ಕಳ ಶಾಲೆಯ ಚಿಣ್ಣರು ೬೯ನೇ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಸಂಭ್ರಮ ಸಡಗರದೊಂದಿಗೆ ಆಚರಿಸಿದರು. ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡ ಅಗ್ನಿ ಶಾಮಕ ಠಾಣೆ, ಕುಂದಾಪುರದ ಗ್ರಂಥಾಲಯಕ್ಕೆ ಭೇಟಿ
[...]
ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಮತ್ತು ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಸಹಯೋಗದೊಂದಿಗೆ ಪದವಿ ವಿದ್ಯಾರ್ಥಿಗಳಿಗಾಗಿ ಚಲನಚಿತ್ರ ರಸಗ್ರಹಣ ತರಗತಿಯನ್ನು ಹಮ್ಮಿಕೊಂಡಿತ್ತು. ಪಿ. ಶೇಷಾದ್ರಿ ನಿರ್ದೇಶಿಸಿರುವ ‘ಡಿಸೆಂಬರ್ 1’ ಚಲನಚಿತ್ರವನ್ನು ಪ್ರದರ್ಶಿಸಲಾಯಿತು.
[...]