ಇಕೋ ಕ್ಲಬ್ ಉದ್ಘಾಟನೆ ಮತ್ತು ಗಿಡ ನೆಡುವ ಕಾರ‍್ಯಕ್ರಮ
ಕುಂದಾಪುರ: ಕಲಿಕೆಯೊಂದಿಗೆ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲು ವಿವಿಧ ಕಾರ‍್ಯಕ್ರಮಗಳನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಟ್ಟಿನಲ್ಲಿ ಹಮ್ಮಿಕೊಳ್ಳಲಾಯಿತು. ’ವಸುಂಧರಾ’ ಇಕೋ ಕ್ಲಬ್‌ನ್ನು ಶ್ರೀ ಶಾರಾದಾ ಗ್ರಾ.ಪಂ. ಸದಸ್ಯರು ಗಿಡನೆಡುವ ಮೂಲಕ
[...]