ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ಆಶ್ರಯದಲ್ಲಿ ಮತ್ತು ರೋಟರಿ ಸಮುದಾಯ ದಳ, ತಲ್ಲೂರು ಸಹಭಾಗಿತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಇದರ ವಠಾರದಲ್ಲಿ ಉಚಿತ ರಕ್ತ ವರ್ಗೀಕರಣ ಶಿಬಿರ ನಡೆಯಿತು.
[...]
ಕುಂದಾಪುರ: ಕೊಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಪ್ರತಿಷ್ಟಾ ವರ್ಧಂತಿ ವಿಜೃಂಬಣೆಯಿಂದ ನಡೆಯಿತು. ಬೆಳಿಗ್ಗೆ ದೇವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಶತಕಲಶಾಭಿಷೇಕ, ಪವಮಾನ ಕಲಶಾಭಿಷೇಕಗಳೊಂದಿಗೆ
[...]
ಕುಂದಾಪುರ: ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ಬಳಿಕ ಭಾರತದ ಸಂಸ್ಕೃತಿ, ಧರ್ಮ, ಆಚಾರ-ವಿಚಾರ ಹಾಗೂ ಅಭಿವೃದ್ದಿಗಳು ಹಿಂದೆಂದೂ ಕಾಣದ ಉಚ್ಚ್ರಾಯ ಮಟ್ಟಕ್ಕೆ ತಲುಪಿದ್ದು, ಪ್ರಚಂಚದಲ್ಲಿ ಭಾರತೀಯರು ತಲೆಯೆತ್ತಿ ತಿರುಗಾಡುವ
[...]
ಬಸ್ರೂರು: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ 7ನೇ ವರ್ಷದ ಬ್ರಹ್ಮರಥೋತ್ಸವವು ಶುಕ್ರವಾರ ವಿಜೃಂಭಣೆಯಿಂದ ಜರಗಿತು. ಮಧ್ಯಾಹ್ನ 2 ಗಂಟೆಗೆ ಮಹಾಬಲಿ ಪ್ರದಾನ, ರಥಾರೋಹಣ, ಸಂಜೆ 7 ಗಂಟೆಗೆ ಬ್ರಹ್ಮರಥೋತ್ಸವ, ಮಹಾಸಮಾರಾಧನೆ,
[...]
ಕುಂದಾಪುರ: ಹಿಂದೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚು ಪ್ರಧಾನತೆ ನೀಡುತ್ತಿದ್ದು, ಪ್ರಸಕ್ತ ಕಾಲಘಟ್ಟದಲ್ಲಿ ಶಿಕ್ಷದಲ್ಲಿ ಮೌಲ್ಯ ಕಡಿಮೆಯಾಗುತ್ತಿದೆ. ಸಂಘಟನೆ ಮೂಲಕ ವೇದ, ಸಂಸ್ಕಾರ, ಪುರಾಣದೊಟ್ಟಿಗೆ ನಮ್ಮತನದ ಅರಿವು ಮೂಡಿಸುವ ಶಿಕ್ಷಣ ಕೊಡಬೇಕಿದೆ ಎಂದು
[...]
ಕುಂದಾಪುರ: ಮೂಲ್ಕಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕಾಗಿ ನಿರ್ಮಿಸಿದ ನೂತನ ರಜತ ರಥವನ್ನು ಕೋಟೇಶ್ವರದಿಂದ ಭವ್ಯ ಮೆರವಣಿಗೆಯೊಂದಿಗೆ ಕೊಂಡೊಯ್ಯಲಾಯಿತು. ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಪರವಾಗಿ ಆಡಳಿತ ಮೋಕ್ತೇಸರರಾದ ಶ್ರೀಧರ ಕಾಮತ್
[...]
ಕುಂದಾಪುರ: ತಾಲೂಕು ವಾದ್ಯ ಕಲಾವಿದರ ಸಂಘ (ರಿ.) ಕೋಟೇಶ್ವರ ಇವರ 3ನೇ ವರ್ಷದ ತ್ಯಾಗರಾಜರ ಆರಾಧನಾ ಕಾರ್ಯಕ್ರಮ ಪ್ರತ್ಯೇಕ ವಾದ್ಯ ಸಂಗೀತ ಸೇವೆ ನೀಡುವುದರ ಮೂಲಕವೇ ಜರಗಿತು. ಪಂಚಗಂಗಾವಳಿಯ ರೈತ ಸೇವಾ
[...]
ಕುಂದಾಪುರ: ಇಲ್ಲಿ ಆರಾಧನಾ ಮಹೋತ್ಸವದ ಪ್ರಯುಕ್ತ ಗುರುವಾರದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆವರೆಗೆ ಭಜನೆ, ತದನಂತರ ಮಧ್ಯಾಹ್ನ ಮಹಾಪೂಜೆ ಹಾಗೂ ಮಹಾ ಸಮಾರಾಧನೆ ನಡೆಯಿತು.ಸಂಜೆ ಶ್ರೀ ಗುರುವರ್ಯರ ಭಾವಚಿತ್ರದೊಂದಿಗೆ
[...]
ಕುಂದಾಪುರ: ವೃಂದಾವನಸ್ಥ ಶ್ರೀ ಗುರುವರ್ಯರ ಆರಾಧನಾ ಮಹೋತ್ಸವವನ್ನು ಬಸ್ರೂರು ಕಾಶೀ ಮಠದಲ್ಲಿ ಶ್ರೀ ವೆಂಕಟರಮಣ ದೇವರು ಹಾಗೂ ಶ್ರೀಮತ್ ಕೇಶವೇಂದ್ರ ತೀರ್ಥರು ಹಾಗೂ ಶ್ರೀಮತ್ ಭುವನೇಂದ್ರ ತೀರ್ಥ ಶ್ರೀ ಪಾದಂಗಳವರ ದಿವ್ಯ
[...]
ಕುಂದಾಪುರ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಇವರ ಆಶ್ರಯದಲ್ಲಿ ಉಡುಪಿ ಅಂಬಲಪಾಡಿಯ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆದ ರಾಜ್ಯಮಟ್ಟದ ಚುಟುಕು ಸಾಹಿತ್ಯ ವಿಚಾರ ಸಂಕಿರಣದಲ್ಲಿ ಯುವಕವಿ ಜಗದೀಶ
[...]