ಕುಂದಾಪುರ

ಜನರ ಸಹಕಾರದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಮಂಜುನಾಥ ಶೆಟ್ಟಿ

ಕುಂದಾಪುರ: ಎಲ್ಲವನ್ನೂ ಕಾನೂನಿನಿಂದ ಸರಿಪಡಿಸಲು, ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ. ಜನರು ಇಲಾಖೆಗೆ ನೀಡುವ ಸಹಕಾರ ಹಾಗೂ ಜನರ ಸಹಭಾಗಿತ್ವದ ವ್ಯವಸ್ಥೆಯಿಂದ ಅಪರಾಧಗಳನ್ನು ನಿಯಂತ್ರಿಸಲು, ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯವಿದೆ. ದೇಶದಲ್ಲಿ [...]

ಶಿಕ್ಷಣದಲ್ಲಿ ಹೊಸ ಚಿಂತನೆಗಳು ಅಗತ್ಯ: ಎಸ್ಪಿ ಅಣ್ಣಾಮಲೈ

ಬೈಂದೂರು: ರಾಜ್ಯದಲ್ಲಿ ಪ್ರತೀ ವರ್ಷ ಒಂದೂವರೆ ಲಕ್ಷ ವಿದ್ಯಾರ್ಥಿಗಳು ಡಾಕ್ಟರ್, ಇಂಜಿನೀಯರ್ ಪದವಿ ಪಡೆಯುತ್ತಿದ್ದಾರೆ. ಮೂಲಭೂತಸೌಕರ್ಯಗಳ ಬದಲಾವಣೆಯಾಗದ, ನಮ್ಮ ಹಿಂದಿನವರ ಹಾಗೆ ಹೊಸತನವೇನೂ ಇಲ್ಲದ ಈ ಪದವಿ ಪಡೆದು ವೃತ್ತಿ ಪ್ರಾರಂಬಿಸುವ [...]

ಶ್ರದ್ಧೆ, ಪ್ರಾಮಾಣಿಕತೆಯ ಹಾದಿಯಲ್ಲಿ ಯಶಸ್ಸು: ಸಂತೋಷ್ ಕೋಣಿ

ಕುಂದಾಪುರ: ಶ್ರದ್ಧೆ, ಪ್ರಾಮಾಣಿಕತೆಯ ಹಾದಿಯಲ್ಲಿ ನಂಬಿಕೆಯೊಂದಿಗೆ ಸಾಗಿದಾಗ ಯಶಸ್ಸು ಅರಸಿ ಬರುವಂತೆ ಕಲಾ ಜಗತ್ತಿನಲ್ಲಿ ನಿಷ್ಠೆ, ಪ್ರಾಮಾಣಿಕ ಪ್ರಯತ್ನ, ಅಚಲ ವಿಶ್ವಸದಿಂದ ಸುಂದರ ಕಲಾ ಜಗತ್ತನ್ನು ಸೃಷ್ಠಿಸಲು ಸಾಧ್ಯ ಎಂಬುದನ್ನು ಉಪ್ಪಿನಕುದ್ರು [...]

ವೈಯಕ್ತಿಕ ಆರೋಪ ಮಾಡುವುದು ಬಿಡಿ. ವಿಷಯಾಧಾರಿತ ಚರ್ಚೆಗೆ ನಾನು ರೆಡಿ: ಜಯಪ್ರಕಾಶ್ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಂಗ್ರೆಸ್ಸಿನ ಸಭೆಗಳಲ್ಲಿ ತಾನು ಸ್ವತಂತ್ರವಾಗಿ ಸ್ವರ್ಧಿಸಿರುವುದೇ ದೊಡ್ಡ ಪ್ರಮಾದ ಎಂಬಂತೆ ತನ್ನ ವಿರುದ್ಧ ವೈಯಕ್ತಿಕ ಟೀಕೆ ಮಾಡಲಾಗುತ್ತಿದೆ. ಹೀಗೆ ನಿರಾಧಾರವಾಗಿ ಆರೋಪಿಸುವ ಬದಲು ತನ್ನೊಂದಿಗೆ [...]

ಕುಂದಾಪುರ: ಪೈಲೂರು ಶ್ರೀನಿವಾಸ ರಾವ್ ಗೆ ಕೃಷಿ ಪ್ರಶಸ್ತಿ

ಕುಂದಾಪುರ: ಮಳೆ ನೀರಿನ ಕೊಯ್ಲು, ನೀರಿನ ಮಿತ ಬಳಕೆ, ನೀರಾವರಿ ಪದ್ಧತಿಗಳ ಕ್ರಮಬದ್ದ ನಿರ್ವಹಣೆ, ಬಹುಮಹಡಿ ಮಿಶ್ರಬೆಳೆ ಪದ್ಧತಿ, ಸುಧಾರಿತ ಅಡಿಕೆ ಕೊಯ್ಲು ಮನೆ ಮತ್ತು ತೋಟಗಳಲ್ಲಿ ಅಲಂಕಾರಿಕ ಸಸ್ಯಗಳ ಅಳವಡಿಕೆ [...]

ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ರೋಟರಿಯ ಗುರಿ : ಭರತೇಶ್ ಅಧಿರಾಜ್

ಬಸ್ರೂರು: ರೋಟರಿ ಸನರೈಸ್‌ನಿಂದ ಸ್ಮಾರ್ಟ್ ಕ್ಲಾಸ್ ಕೊಡುಗೆ ಕುಂದಾಪುರ: ಆಧುನಿಕ ಜಗತ್ತು ನಾಗಲೋಟದಲ್ಲಿ ಸಾಗುತ್ತಿರುವ ಕಾಲಘಟ್ಟದಲ್ಲಿ ಶಿಕ್ಷಣ ಕಲಿಕೆಯ ವ್ಯವಸ್ಥೆಯು ಉತ್ತಮಗೊಳ್ಳ ಬೇಕೆಂಬ ನಿಟ್ಟಿನಲ್ಲಿ ರೋಟರಿ ಕ್ಲಬ್ ಸಾಕ್ಷರತಾ ಯೋಜನೆಯಡಿ ಶಾಲೆಗಳಲ್ಲಿ [...]

ಕಾಳಾವರ ಶ್ರೀ ಕಾಳಿಂಗ ಕ್ಷೇತ್ರದಲ್ಲಿ ಚಂಪಾಷಷ್ಠಿ

ಕುಂದಾಪುರ: ಕರಾವಳಿಯ ಪ್ರಸಿದ್ಧ ನಾಗಕ್ಷೇತ್ರಗಳಲ್ಲಿ ಒಂದಾದ ಕಾಳಾವರ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಕಾಳಿಂಗ ಕ್ಷೇತ್ರದಲ್ಲಿ ಚಂಪಾಷಷ್ಠಿ ಅಂಗವಾಗಿ ದೇವರಿಗೆ ವಿಶೇಷ ಪೂಜೆ, ಪುನಸ್ಕಾರಗಳು ನಡೆದರೇ, ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು [...]

ಕೋಟೇಶ್ವರ: ಭುವನೇಂದ್ರ ತೀರ್ಥ ಸ್ವಾಮೀಜಿಯ ಪುಣ್ಯತಿಥಿ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಶ್ರೀಮತ್ ಭುವನೇಂದ್ರ ತೀರ್ಥ ಸ್ವಾಮೀಜಿಯ ಪುಣ್ಯತಿಥಿಯ ಪ್ರಯುಕ್ತ ಮಹಾಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮೋಕ್ತೇಸರ ಶ್ರೀಧರ ಕಾಮತ ಈ ಸಂದರ್ಭದಲ್ಲಿ ಮಾತನಾಡುತ್ತಾ ಭುವನೇಂದ್ರ [...]

ವಂಡ್ಸೆ ಶಾಲೆ: ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ

ಕುಂದಾಪುರ: ಶತಮಾನೋತ್ಸವದ ಸಂಭ್ರಮದಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿಗೆ ಹೈದರಬಾದ್ ಉದ್ಯಮಿ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ ಮತ್ತು ಸಹೋದರರು ಅವರ ತಂದೆ ತಾಯಿ ದಿ. ಸುಬ್ರಹ್ಮಣ್ಯ ಮಂಜರು [...]

ಕಿಶೋರ್ ಕೋಟ್ಯಾನ್ ಡಿಸ್ಕಸ್ ತ್ರೋನಲ್ಲಿ ತೃತೀಯ ಸ್ಥಾನ

ಕುಂದಾಪುರ: ಪುತ್ತೂರಿನಲ್ಲಿ ನಡೆದ ರೋಟರಿ 3180 ಇದರ ಜಿಲ್ಲಾ ಕ್ರೀಡಾಕೂಟ ರೋಟಾ ಸ್ಫೋರ್ಟ್ಸ್‌ನಲ್ಲಿ ಭಾಗವಹಿಸಿದ ರೋಟರಿ ಕ್ಲಬ್ ಕುಂದಾಪುರದ ಸದಸ್ಯ ಕಿಶೋರ್ ಕೋಟ್ಯಾನ್ ಡಿಸ್ಕಸ್ ತ್ರೋನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. [...]