ಕುಂದಾಪುರ

ಹಕ್ಲಾಡಿ ಯಳೂರು ತೊಪ್ಲು ಸರಕಾರಿ ಶಾಲೆಗೆ ಸುವರ್ಣ ಸಂಭ್ರಮ

ಕುಂದಾಪುರ: ಬೈಂದೂರು ವಲಯದ ಹಕ್ಲಾಡಿ ಯಳೂರು ತೊಪ್ಲುವಿನ ಪ್ರಾಥಮಿಕ ಶಾಲೆಗೆ 50 ವರ್ಷಗಳ ಸುವರ್ಣ ಸಂಭ್ರಮ. 1961ನೇ ಇಸವಿಯಲ್ಲಿ ಆರಂಭವಾಗಿ ಸಾವಿರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಶಾಲೆ [...]

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಸಂಭ್ರಮದ ಬ್ರಹ್ಮರಥೋತ್ಸವ

ಕುಂದಾಪ್ರ ಡಾಟ್ ಕಾಂ. ಕುಂದಾಪುರ, ಡಿ15: ಸಪ್ತಕ್ಷೇತ್ರಗಳಲ್ಲೊಂದಾದ ತಾಲೂಕಿನ ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಬ್ರಹ್ಮರಥೋತ್ಸವ ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಶನಿವಾರದಿಂದ ಆರಂಭಗೊಂಡ ಧಾರ್ಮಿಕ ವಿಧಿ ವಿಧಾನಗಳು [...]

ಬಸ್ರೂರು ಶ್ರೀ ಕಾಶೀ ಮಠ: ಶ್ರೀಮತ್ ಭುವನೇಂದ್ರ ತೀರ್ಥ ಸ್ವಾಮೀಜಿಯ129ನೇ ಪುಣ್ಯ ತಿಥಿ

ಕುಂದಾಪುರ: ಬಸ್ರೂರು ಶ್ರೀ ಕಾಶೀ ಮಠದಲ್ಲಿ ಶ್ರೀಮತ್ ಭುವನೇಂದ್ರ ತೀರ್ಥ ಸ್ವಾಮೀಜಿಯವರ 129ನೇ ಪುಣ್ಯ ತಿಥಿ ಮಹೋತ್ಸವ ಕಾಶೀ ಮಠಾದೀಶ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ ಶ್ರೀಮತ್ ಸಂಯಮೀಂದ್ರ [...]

ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ : ಅಶೋಕ್ ಬೆಟ್ಟಿನ್

ಕುಂದಾಪುರ : ದಾನಗಳಲ್ಲಿ ಅತೀ ಶ್ರೇಷ್ಠದಾನ ರಕ್ತದಾನ. ಒಬ್ಬನ ಜೀವ ಉಳಿಸುವಲ್ಲಿ ಸಹಾಯವಾಗುವ ಈ ದಾನ ದೇವರಿಗೂ ಪ್ರಿಯ. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ. ಅಶೋಕ್ ಬೆಟ್ಟಿನ್ ಹೇಳಿದರು. ಕೆ.ಎಸ್.ಎಸ್. [...]

ದೇವಲ್ಕುಂದ: ಮೀನು ಸಂಸ್ಕರಣಾ ಘಟಕ ವಿರೋಧಿಸಿ ಬೃಹತ್ ಜನಾಂದೋಲನ

ಕುಂದಾಪುರ: ನಮ್ಮ ಪೂರ್ವಿಕರು ಈ ನೆಲದಲ್ಲಿ ಬಾಳಿ ಬದುಕಿದರು. ನಾವು ಇಲ್ಲಿ ಜೀವನ ಕಟ್ಟಿಕೊಂಡಿದ್ದೇವೆ. ನಮ್ಮ ಮುಂದಿನ ಪೀಳಿಗೆ ಊರು ಬಿಡಬೇಕಾ. ಗ್ರಾಮಸ್ಥರ ಗಮನಕ್ಕೂ ತಾರದೆ, ಗ್ರಾಪಂ ಸದಸ್ಯರ ಮಾಹಿತಿ ಮುಚ್ಚಿಟ್ಟು [...]

ಗೋಳಿಗರಡಿ ಮೇಳದ ತಿರುಗಾಟ ಆರಂಭ. ಸಾಸ್ತಾನ ದಿ|ಚಂದು ಪೂಜಾರಿ ಪ್ರಶಸ್ತಿ ಪ್ರದಾನ

ಕುಂದಾಪುರ: ಕರಾವಳಿಯ ಇತಿಹಾಸ ಪ್ರಸಿದ್ಧ ಗೋಳಿಗರಡಿ ಮೇಳ ಗರಡಿಯ ವತಿಯಿಂದ ಯಕ್ಷಗಾನ ಪ್ರದರ್ಶನ ನೀಡುವ ಏಕೈಕ ಮೇಳ ಇದಾಗಿದೆ. ವಿಠಲ ಪೂಜಾರಿ ಅವರ ಸಮರ್ಥ ನೇತೃತ್ವದಲ್ಲಿ ಮೇಳ ಯಶಸ್ವಿ ತಿರುಗಾಟ ನಡೆಸುವ [...]

ಭಾಗವತ ಸದಾಶಿವ ಅಮೀನ್‌ ಗೆ ಸನ್ಮಾನ

ಕುಂದಾಪುರ: ಶ್ರೀ ಹಾಗುಳಿ ಸೇವಾ ಸಮಿತಿ ಬಾಳಿಕೆರೆ ನೇತೃತ್ವದಲ್ಲಿ ಶ್ರೀ ಆದಿಮುಡೂರ ಹಾಗುಳಿ, ಚಿಕ್ಕು ಸಪರಿವಾರ ದೈವಸ್ಥಾನ ಬಾಳಿಕೆರೆ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೆಂಚನೂರು, ಯಕ್ಷಮಿತ್ರ ಬಳಗ ಕೆಂಚನೂರು ಇವರ ಸಂಯುಕ್ತ [...]

ಕೆದೂರು : ಉಚಿತ ಕಣ್ಣಿನ ಪೊರೆ ರೋಗ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಹಾಗು ಪಾರ್ವತಿ-ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು, ಮತ್ತು ಇತರ ಸ್ಥಳೀಯ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕೆದೂರು ಸರಕಾರಿ ಪ್ರೌಡಶಾಲೆಯಲ್ಲಿ ಉಚಿತ [...]

ಬಸ್ರೂರು: ವರದೇಂದ್ರ ಸಭಾಗೃಹ ಲೋಕಾರ್ಪಣೆ

ಕುಂದಾಪುರ: ಬಸ್ರೂರು ಶ್ರೀ ಕಾಶೀ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಗುರುವರ್ಯರ ದೇವರ ಕೋಣೆ ಹಾಗೂ ವರದೇಂದ್ರ ಸಭಾಗೃಹ ಸಮರ್ಪಣಾ ಕಾರ್ಯಕ್ರಮ ಕಾಶೀ ಮಠಾದೀಶ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ [...]

ಬೈಂದೂರಿನ ಸುಬ್ರಹ್ಮಣ್ಯಗೆ ಪಿಎಚ್‌ಡಿ ಪದವಿ

ಕುಂದಾಪುರ: ಡಾ. ಸುಬ್ರಹ್ಮಣ್ಯ.ಬಿ ಇವರು ಪ್ರೊ.ಡಿ.ಕೃಷ್ಣ ಭಟ್ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ‘ ಸಿಂಥೆಸಿಸ್ ಆಫ್ ಗ್ರಾಫೇನ್ ಎಂಡ್ ಇಟ್ಸ್ ಕಾಂಪೊಸಿಟ್ಸ್ ಫಾರ್ ಎನರ್ಜಿ ಎಪ್ಲಿಕೇಶನ್ಸ್’ ಎನ್ನುವ ಮಹಾ [...]