
ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಜಿ.ವಿ.ಅಶೋಕ್ ಪ್ರಥಮ
ಕುಂದಾಪುರ: ಇಲ್ಲಿನ ಹರ್ಕುಲಸ್ ಜಿಮ್ ಆಯೋಜಿಸಿದ ಕರ್ನಾಟಕ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಾಸ್ಟರ‍್ಸ್-2 ವಿಭಾಗದಲ್ಲಿ ಭಾಗವಹಿಸಿದ ಜಿ.ವಿ.ಅಶೋಕ್ ಅವರು 500 ಕೆಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಪ್ರಸ್ತುತ
[...]