
ಸಾಮರ್ಥ್ಯಾಭಿವೃದ್ಧಿ ತರಬೇತಿ ಕಮ್ಮಟ ಉದ್ಘಾಟನೆ
ಕೋಟ: ಸಾಮರ್ಥ್ಯಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಜ್ಞಾನ ಪೀಠ ಪ್ರಶಸ್ತಿ ವಿಜೇತ ಕೋಟ ಶಿವರಾಮ ಕಾರಂತರಷ್ಟು ಉತ್ತಮ ಉದಾಹರಣೆ ಆದರ್ಶ ಇನ್ನೋರ್ವರಿಲ್ಲ. ಸರ್ವೇಂದ್ರೀಯವನ್ನು ನಿಗ್ರಹಿಕೊಂಡು ಅವರು ಮಾಡಿರುವ ಸಾಧನೆಯೇ ಅವರನ್ನು ವಿಶ್ವಮಾನ್ಯರನ್ನಾಗಿಸಿದೆ.
[...]