
ನಿವೃತ್ತ ಮುಖ್ಯೋಪಧ್ಯಾಯ ವೈ. ಚಂದ್ರಶೇಖರ ಶೆಟ್ಟಿ ನಿಧನ
ಕುಂದಾಪುರ: ತಾಲೂಕಿನ ಉಳ್ಳೂರು11ನೇ ಯರುಕೋಣೆ ಭಂಡಾರರ ಕುಟುಂಬದವರಾದ ವೈ. ಚಂದ್ರಶೇಖರ ಶೆಟ್ಟಿ (80) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಿವೃತ್ತ ಮುಖ್ಯೋಪಧ್ಯಾಯರು, ಪ್ರಗತಿಪರ ಕೃಷಿಕರೂ ಆದ ಚಂದ್ರಶೇಖರ ಶೆಟ್ಟಿಯವರು ಧಾರ್ಮಿಕ, ಸಾಮಾಜಿಕ,
[...]