
ಚಲನಚಿತ್ರ ರಸಗ್ರಹಣ ತರಗತಿ
ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಮತ್ತು ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಸಹಯೋಗದೊಂದಿಗೆ ಪದವಿ ವಿದ್ಯಾರ್ಥಿಗಳಿಗಾಗಿ ಚಲನಚಿತ್ರ ರಸಗ್ರಹಣ ತರಗತಿಯನ್ನು ಹಮ್ಮಿಕೊಂಡಿತ್ತು. ಪಿ. ಶೇಷಾದ್ರಿ ನಿರ್ದೇಶಿಸಿರುವ ‘ಡಿಸೆಂಬರ್ 1’ ಚಲನಚಿತ್ರವನ್ನು ಪ್ರದರ್ಶಿಸಲಾಯಿತು.
[...]