
ಕುಂದಾಪುರ: ಸಾಹಿತಿ ಕೆ. ಪ್ರಭಾಕರನ್ ಅವರ ಮೂರು ಅನುವಾದಿತ ಕೃತಿಗಳ ಅವಲೋಕನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ರಿ. ಆಶ್ರಯದಲ್ಲಿ ಸಾಹಿತಿ ಕೆ. ಪ್ರಭಾಕರನ್ ಅವರು ಮಲಯಾಳಂನಿಂದ ಅನುವಾದಿಸಿದ ಮೂರು ಕೃತಿಗಳ ಅವಲೋಕನ ಕಾರ್ಯಕ್ರಮ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.
[...]