ಕುಂದಾಪುರ

ಕುಂದ ಕನ್ನಡ ಭಾಷಾಭಿವೃದ್ಧಿ ಸಮಿತಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದ ಕನ್ನಡ ಭಾಷಾಭಿವೃದ್ಧಿ ಸಮಿತಿಯ ಸದಸ್ಯತ್ವ ಅಭಿಯಾನಕ್ಕೆ ಅಧ್ಯಕ್ಷ ಶ್ರೀ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಚಾಲನೆ ನೀಡಿದರು. ಸದಸ್ಯತ್ವ [...]

ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಿ: ಉಡುಪಿ ಜಿಲ್ಲೆಯ ಶಾಸಕರುಗಳಿಂದ ಸಿಎಂಗೆ ಮನವಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಉಡುಪಿ ಜಿಲ್ಲೆಯ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ನೀಡಿದ್ದಾರೆ. ಮೊದಲ ಬಾರಿಗೆ ನೂತನವಾಗಿ ಶಾಸಕರಾಗಿ [...]

ಕುಂದಾಪುರ: ಕಾರ್ಯಾಚರಣೆಗೆ ತೆರಳಿದ್ದ ಸಿಐಡಿ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಹಲ್ಲೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂಬರ್ ಗ್ರೀಸ್ ಕಳ್ಳ ಸಾಗಾಣಿಕೆಯ ಮಾಹಿತಿ ಆಧರಿಸಿ ಕೋಡಿ ಗ್ರಾಮದ ಮಧ್ಯ ಕೋಡಿಗೆ ಮಪ್ತಿಯಲ್ಲಿ ತೆರಳಿದ್ದ ಸಿಐಡಿ ಅರಣ್ಯ ವಿಭಾಗದ ಅಧಿಕಾರಿಗಳ ಮೇಲೆ ತಪ್ಪು ಗ್ರಹಿಕೆಯಿಂದ [...]

ಹೊಂಬಾಡಿ-ಮಂಡಾಡಿ ಭಾಗದಲ್ಲಿ ಕಾಣಿಸಿಕೊಂಡ ಚಿರತೆ, ಬೋನ್ ಇರಿಸಿದ ಅರಣ್ಯ ಇಲಾಖೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಟ ಕಂಡುಬಂದಿದೆ. ಮಂಗಳವಾರ ರಾತ್ರಿ ಹಾಗೂ ಬುಧವಾರ ಮುಂಜಾನೆ ಹೊಂಬಾಡಿ-ಮಂಡಾಡಿ, ಹಾಗೂ ಹಳ್ಳಾಡಿ-ಹರ್ಕಾಡಿ ಗ್ರಾಮ ವ್ಯಾಪ್ತಿಯ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ [...]

ಕುಂದಾಪುರ: ಕಟ್ಟಡ ನಿರ್ಮಾಣ ಕಾರ್ಮಿಕರ ಸಮಸ್ಯೆ ಪರಿಹರಿಸಲು ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯಾದ್ಯಂತ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ (ಜೆಲ್ಲಿ , ಮರಳು, ಕಲ್ಲು) ಸರಿಯಾಗಿ ದೊರೆಯದ ಕಾರಣ ಕಟ್ಟಡ ನಿರ್ಮಾಣದ ಕಾರ್ಮಿಕರ ಕುಟುಂಬ ಬೀದಿಗೆ ಬರಬೇಕಾದ ಸ್ಥಿತಿ [...]

ವೆಲಾಸಿಟಿ ಅಕಾಡೆಮಿ ಇಂಡಿಯಾ ಇದರ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವೆಲಾಸಿಟಿ ಅಕಾಡೆಮಿ ಇಂಡಿಯಾ ಇದರ ಮುಖ್ಯಸ್ಥರಾದ ಅಕ್ಷಯ್ ಹೆಮ್ಮಾಡಿ ಇವರಲ್ಲಿ ತರಬೇತಿ ಪಡೆದು ಕರಾಟೆ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮವು [...]

ಹಟ್ಟಿಯಂಗಡಿ ವಸತಿ ಶಾಲೆ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಪ್ರೆಸ್ಟೀಜ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.14 ರಂದು ಎ ಐ ಸಿ ಎಸ್ ಒಕ್ಕೂಟದವರು ಆಯೋಜಿಸಿದ ಉಡುಪಿ- ದಕ್ಷಿಣ ಕನ್ನಡ ಜಿಲ್ಲಾ ಅಂತರ್ ಶಾಲಾ [...]

ಡಿ.19ರಿಂದ 3 ದಿನಗಳ ಕಾಲ ʼವರ್ಷ ವೈಭವʼ – ರಂಗ, ಯಕ್ಷೋತ್ಸವ 2024

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯುಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ವರ್ಷವೈಭವ  – 3 ದಿನಗಳ ರಂಗ ಯಕ್ಷೋತ್ಸವ 2024 ಕಾರ್ಯಕ್ರಮ ಇಲ್ಲಿನ [...]

ಕುಂದಾಪುರ: ಸರಕಾರಿ ಪ.ಪೂ ಕಾಲೇಜಿನ ಎನ್‌ವಿಆರ್ ಕೆಮರಾ ಕಳವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕಚೇರಿ ಹಾಗೂ ಕೊಠಡಿಗಳ ಬೀಗ ಒಡೆದು 3 ಎನ್‌ವಿಆರ್ ಕೆಮರಾಗಳನ್ನು ಯಾರೋ ಕಳ್ಳರು ಕದ್ದೊಯ್ದ ಘಟನೆ ಡಿ. 15ರ [...]

ರಾಜ್ಯ ಮಟ್ಟದ ಟೆನ್ನಿಸ್‌ ವಾಲಿಬಾಲ್‌ನಲ್ಲಿ ಸಮೀಕ್ಷಾ ಮತ್ತು ಅದಿತಿ ಪ್ರಥಮ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆಯ ( ಪದವಿ ಪೂರ್ವ ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ 2024 – 2025 ಕೊಪ್ಪಳದಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್‌ನಲ್ಲಿ ಉಡುಪಿ [...]