ವಿಶೇಷ

ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ ಹಣ ಬಾಲಕಿಯ ಚಿಕಿತ್ಸೆಗೆ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರು ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ 10,000 ರೂ. [...]

ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಬೇಕಿದೆ ಸಹೃದಯಿಗಳ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿದ್ಕಲ್ ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಶಂಕರ ಆಚಾರ್ಯರ ಮಗ ನಂದೀಶ್ (13) ಎರಡು ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದು. ಹೆಚ್ಚಿನ ಚಿಕಿತ್ಸೆಗೆ ಸಹೃದಯಿಗಳ ನೆರವಿನ ಅಗತ್ಯವಿದೆ. ಪ್ರಸ್ತುತ [...]

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಗೆ ಬೇಕಿದೆ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಒಂದೂವರೆ ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ಆಕ್ಸಿಜನ್ ಸಿಲಿಂಡರ್ ಅಳವಡಿಸಿ ಉಸಿರಾಡುತ್ತಿರುವ ಇಲ್ಲಿನ ಹಟ್ಟಿಯಂಗಡಿ ಹನೆಮನೆ ಬಚ್ಚಿ ಎನ್ನುವರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದು, [...]

ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಅಜಿತ್‌ನ ಚಿಕಿತ್ಸೆಗೆ ಬೇಕಿದೆ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಡುವರಿ ಗ್ರಾಮದ ಹೇನಬೇರು ರಾಮಕೃಷ್ಣ ದೇವಾಡಿಗ ಅವರ ಪುತ್ರ ಅಜಿತ್ ದೇವಾಡಿಗ(15) ತೀವೃ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಹೆಚ್ಚಿನ ಚಿಕಿತ್ಸೆಗೆ ಮಾನವೀಯ ನೆರವಿನ [...]

ಸುಭಾಸ್ ಖಾರ್ವಿ ಅವರ ಗುಲಾಯ್ನ್ ಬೇರ್ ಸಿಂಡ್ರೋಮ್ ಕಾಯಿಲೆಯ ಚಿಕಿತ್ಸೆಗೆ ಬೇಕಿದೆ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರವಂತೆ ಜನತಾ ಕಾಲನಿ ನಿವಾಸಿ ಶಂಕರ ಖಾರ್ವಿ-ಪಾರ್ವತಿ ದಂಪತಿಯ ಪುತ್ರ ಸುಭಾಸ್ ಖಾರ್ವಿ(28) ಗುಲಾಯ್ನ್ ಬೇರ್ ಸಿಂಡ್ರೋಮ್ ಕಾಯಿಲೆಯಿಂದ ಬಳಲುತಿದ್ದು, ಅವರ ಚಿಕಿತ್ಸೆಗೆ ಮಾನವೀಯ ನೆರವಿನ [...]

ಉಡುಪಿ: ಮೈಕ್ರೋಬಯಾಲಾಜಿಸ್ಟ್ ಹುದ್ದೆಗೆ ನೇರ ಸಂದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಪ್ರಯೋಗಾಲಯದಲ್ಲಿ ಖಾಲಿ [...]

ಬಾಲಕನ ಥಲಸ್ಸಿಮಿಯಾ ಮೇಜರ್ ಚಿಕಿತ್ಸೆಗೆ ಬೇಕಿದೆ ಸಹೃದಯದವರ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೋಳಿಹೋಳೆ ಗ್ರಾಮದ ಮಾವಿನಮನೆ ಮಂಜುನಾಥ ನಾಯ್ಕ್ ಅವರ ಮಗನಾದ 4 ವರ್ಷದ ಸುಶಾಂತ್ ಕಳೆದ ನಾಲ್ಕು ವರ್ಷದಿಂದ ಥಲಸ್ಸಿಮಿಯಾ ಮೇಜರ್ ಎಂಬಂತಹ ಅಪರೂಪದ ಖಾಯಿಲೆಗೆ [...]

ಗಡಿ ಭದ್ರತಾ ಪಡೆ ಸೇರಿದ ಬೈಂದೂರು ಏಳಜಿತದ ಕುವರಿ ವಿದ್ಯಾ ಗೌಡ

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸೇನೆ ಸೇರುತ್ತಿದ್ದು, ಬೈಂದೂರು ತಾಲೂಕಿನ ಯುವತಿಯೂರ್ವಳು ಇದೀಗ [...]

ಥಲಸ್ಸಿಮಿಯಾ ಖಾಯಿಲೆಯಿಂದ ಬಳಲುತ್ತಿರುವ ರಿಷಿಕ್ ಚಿಕಿತ್ಸೆಗೆ ನೆರವಾಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಡುವರಿ ಗ್ರಾಮದ ಸುಮಂಗಲ ಆಚಾರ್ಯ ಮತ್ತು ರಾಜೇಶ್ ಆಚಾರ್ಯ ಮಗನಾದ ರಿಷಿಕ್ ಇವನು ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಭ್ಯಾಸ ಮಾಡುತಿದ್ದು ಕಳೆದ [...]

ಸಂಕಷ್ಟದಲ್ಲಿ ರಕ್ತದಾನಿ: ಚಿಕಿತ್ಸೆಗೆ ನೆರವಾಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬಿದ್ಕಲ್ ಕಟ್ಟೆ ನಿವಾಸಿ ಶಾಂತಾರಾಮ ಮೋಗವೀರ  ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಕುಟುಂಬ ಸಂಕಷ್ಟಕ್ಕೀಡಾಗಿದೆ. ಸಮಾಜಸೇವೆ ರಕ್ತದಾನದಲ್ಲಿ ತೊಡಗಿಸಿಕೊಂಡಿದ್ದ ಅವರಿಂದು ಹಾಸಿಗೆ ಹಿಡಿದಿದ್ದಾರೆ. ಈವರೆಗೆ [...]