ಲೇಖನ

ಗಣನಾಯಕನ ರೂಪ, ಗುಣದಲ್ಲಿ ಕಲಿಯಬೇಕಾದ ಪಾಠಗಳು ಅನೇಕ

ಚೈತ್ರ ರಾಜೇಶ್ ಕೋಟ | ಕುಂದಾಪ್ರ ಡಾಟ್ ಕಾಂ ಲೇಖನ.ವಿಭಿನ್ನ ರೂಪ, ಜ್ಞಾನಧಾರೆಯ ಸ್ವರೂಪ, ಬುದ್ದಿವಂತ ಗಣಪ. ವಿಘ್ನಗಳನ್ನು ನಿವಾರಿಸೋ ವಿನಾಯಕ, ನಮ್ಮೆಲ್ಲರ ಆರಾಧ್ಯ ದೇವ ಗಣನಾಯಕ. ಗಣಪತಿ ಎಂದ ತಕ್ಷಣ [...]

ಕಾರ್ಗಿಲ್ ವಿಜಯಕ್ಕೆ 25 ವರ್ಷ: ನಮ್ಮ ನಾಳೆಗಳಿಗಾಗಿ ಅಮರರಾದ ಸೈನಿಕರನ್ನು ಸ್ಮರಿಸೋಣ

ಬೈಂದೂರು ಚಂದ್ರಶೇಖರ ನಾವಡ | ಕುಂದಾಪ್ರ ಡಾಟ್‌ ಕಾಂ.ಯುದ್ಧ ಎನ್ನುವ ಶಬ್ಧವೇ ಭಯ ಹುಟ್ಟಿಸುವಂತಹದ್ದು. ಗಡಿಯಿಂದ ಸಾವಿರಾರು ಕಿಮೀ ದೂರವಿರುವ ಕನ್ನಡಿಗರಿಗೆ ಸೈನ್ಯ ಸಂಘರ್ಷದ ನೇರ ಅನುಭವ ಇಲ್ಲವಾದದ್ದರಿಂದ ಯುದ್ಧದ ಭೀಕರ [...]

ಯೋಗಾಸನದಲ್ಲಿ ಕೂದಲು ಆರೈಕೆಗೂ ಇದೆ ಮದ್ದು

ಕುಂದಾಪ್ರ ಡಾಟ್‌ ಕಾಂ ಲೇಖನಯೋಗದಲ್ಲಿ ಹೇಳಲಾಗಿರುವ ಭಂಗಿಗಳು, ಉಸಿರಾಟ ಪ್ರಕ್ರಿಯೆ, ವ್ಯಾಯಾಮವು ನಮ್ಮ ದೇಹಕ್ಕೆ ಅಗತ್ಯವಾದ ಆರೋಗ್ಯಕರ ಅಂಶಗಳ ತರಲು ಸಹಕಾರಿಯಾಗಿವೆ. ನೀವು ನಿರಂತರ ಯೋಗಭ್ಯಾಸದಿಂದಾಗಿ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಬಹುದು, ಕೊಬ್ಬು ಕರಗಿಸಬಹುದು, [...]

ಮಳೆಗಾಲದಲ್ಲಿ ಸೊಳ್ಳೆಗಳಿಂದ ದೂರವಿಡಲು ಹೀಗೆ ಮಾಡಿ

ಕುಂದಾಪ್ರ ಡಾಟ್ ಕಾಂ ಲೇಖನ.ತಲೆ ಕೂದಲಿಗೆ ಮತ್ತು ಚರ್ಮಕ್ಕೆ ಜನರು ತೆಂಗಿನೆಣ್ಣೆಯನ್ನು ಹಚ್ಚಿಕೊಳ್ಳುತ್ತಾರೆ.  ಆದರೆ ಸೊಳ್ಳೆಗಳನ್ನು ದೂರವಿಡುವಲ್ಲಿ  ಸಹ ಕೊಬ್ಬರಿ ಎಣ್ಣೆಯ ಬಳಕೆಯು ತುಂಬಾ ಸಹಾಯ ಮಾಡುತ್ತೆ. ತೆಂಗಿನ ಎಣ್ಣೆಯಿಂದ ಸೊಳ್ಳೆಗಳನ್ನು [...]

ಮಳೆಗಾಲದಲ್ಲಿ ತುಂಬಾ ಹಸಿವಾಗುತ್ತಾ? ಹಸಿವು ನಿಯಂತ್ರಣಕ್ಕೆ ಸಿಂಪಲ್ ಟಿಪ್ಸ್

ಕುಂದಾಪ್ರ ಡಾಟ್ ಕಾಂ ಲೇಖನಮಳೆ ಬರುವಾಗ ಮನಸ್ಸು ಮುದಗೊಳ್ಳುತ್ತದೆ. ಅದೆಷ್ಟು ತಿಂದ್ರೂ ತಿನ್ತಾ ಇರ್ಬೇಕು ಅನ್ಸುತ್ತೆ. ಮಳೆಗಾಲದಲ್ಲಿ ಹಸಿವು ಜಾಸ್ತಿ ಎಂದು ಹೆಚ್ಚಿನವರು ಹೇಳುತ್ತಾರೆ. ಅದು ನಿಜ ಕೂಡಾ ಹೌದು. ಹೀಗೆ [...]

ಗುಡುಗು – ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಮುಂಜಾಗ್ರತಾ ಕ್ರಮ ಅನುಸರಿಸಿ

ಕುಂದಾಪ್ರ ಡಾಟ್‌ ಕಾಂ ಮಾಹಿತಿ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಅಪಾಯಗಳಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಈ ಕೆಳಗಿನಂತೆ ಸಲಹೆ, ಸೂಚನೆಗಳನ್ನು ನೀಡಿದೆ. * ಸಾರ್ವಜನಿಕರು ಹೊರಗೆ [...]

ಬೇಸಿಗೆಯಲಿ ಕಾಡುವ ಡಸ್ಟ್ ಅಲರ್ಜಿ ನಿವಾರಣೆಗೆ ಇಲ್ಲಿದೆ ಸರಳ ಟಿಪ್ಸ್

ಬೇಸಿಗೆ ಕಾಲದಲ್ಲಿ ಧೂಳಿನಿಂದ ಅಲರ್ಜಿಯಾದಾಗ ಸಮಸ್ಯೆ ಕಾಡಲಾರಂಬಿಸುತ್ತದೆ. ಹೊರಗಡೆ ಓಡಾಡಿದ ತಕ್ಷಣ, ಭಾರವಾದ ಮೂಗು, ಉಸಿರಾಟದ ತೊಂದರೆ, ಕುಳಿತು ಕೊಳ್ಳಲು ಸಾಧ್ಯವಾಗದಿರುವುದು ಅಥವಾ ಮಲಗಿ ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ. ಅತಿಯಾದ ಸೀನು, [...]

ಪಾನ್ ಕಾರ್ಡ್ ಕಳೆದು ಹೋದ್ರೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿವುದು ಹೇಗೆ?

ಭಾರತದಲ್ಲಿ ಪಾನ್ ಕಾರ್ಡ್ ಪ್ರಮುಖ ಗುರುತು ದೃಢೀಕರಣ ದಾಖಲೆಯಾಗಿದ್ದು, ಮುಖ್ಯವಾಗಿ ತೆರಿಗೆ ಸಂಬಂಧಿ ಉದ್ದೇಶಗಳಿಗೆ ಬಳಸಲಾಗುತ್ತದೆ. ಒಂದು ವೇಳೆ ನಿಮ್ಮ ಪಾನ್ ಕಾರ್ಡ್ ಕಳೆದು ಹೋಗಿದ್ದರೆ ಪುನಃ ಅರ್ಜಿ ಸಲ್ಲಿಸಬಹುದಾಗಿದೆ. ಆದಾಯ [...]

ಹುಲಿಯಾಸ, ವಿಟ್ಲಪಿಂಡಿ… ಆ ಶ್ರೀ ಕೃಷ್ಣ ಜನ್ಮಾಷ್ಟಮಿ ರಂಗ್ ಕಾಣ್ದೇ ಇಪ್ಪುಕ್ ಆತ್ತೇ

ನಮ್ಮೂರಂಗ್ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂದ್ ಕೂಡ್ಲೆ ಮನಿಯಂಗ್ ಮಾಡು ಹಬ್ಬದ್ ಜೊತಿಗೇ ಉಡುಪಿ ಮಠದ್ ಹಬ್ಬ ನೆನ್ಪ್ ಆಪುದ್ ಜಾಸ್ತಿ. ಎಲ್ಲಾ ಬದ್ಯಂಗ್ ಆಪಂಗೇ ಮನ್ಯಗಂತು ಹಬ್ಬ ಮಾಡತ್ತ್; ಮಠಕ್ಕ್ [...]

ನಾಗರ ಪಂಚಮಿ: ಕರಾವಳಿಗರು ಭಕ್ತಿ ಭಾವದಿ ಆರಾಧಿಸುವ ಹಬ್ಬ

ಕುಂದಾಪ್ರ ಡಾಟ್ ಕಾಂ.ನಾಗಾರಾಧನೆ ಎಂಬುದು ಭಾರತೀಯ ಸಂಪ್ರದಾಯದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಸಾವಿರಾರು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿರುವ ನಾಗಾರಾಧನೆ ಅತ್ಯಂತ ಪವಿತ್ರ ಹಾಗೂ ಪೂಜನೀಯವೇನಿಸಿದೆ. ನಾಗ ಮೂಲದ ಆಧಾರದಲ್ಲಿಯೇ ಪ್ರತಿಯೊಂದು ಕೌಟುಂಬಿಕ [...]