ಲೇಖನ

ಚಿಕ್ಕ ಪ್ರಾಯದವರಿಗೂ ಹೃದಯಾಘಾತವಾಗುತ್ತಿದೆ. ಏಕೆ ಹೀಗಾಗುತ್ತಿದೆ?

ತುಂಬಾ ಚಿಕ್ಕ ಪ್ರಾಯದವರಿಗೆ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಆಗುತ್ತಿರುವುದನ್ನು ಕೇಳುತ್ತಿದ್ದೇವೆ. ಹೀಗೆ ಹೃದಯಾಘಾತಕ್ಕೆ ಒಳಗಾಗುವವರು ಆರೋಗ್ಯಕರ ಆಹಾರ ಶೈಲಿ ಪಾಲಿಸುತ್ತಿರುತ್ತಾರೆ, ಕೆಲವರು ಜಿಮ್ಗೆ ಹೋಗಿ ಕಟ್ಟುಮಸ್ತಾದ ದೇಹವನ್ನು ಹೊಂದಿರುತ್ತಾರೆ. ಆದರೂ ಹೃದಯಾಘಾತದವಾಗುತ್ತಿದೆ. [...]

ಮಹಿಳೆಯರ ಆರೋಗ್ಯ ಕಾಪಿಡಲು ಇಲ್ಲಿದೆ ಸಿಂಪಲ್ ಟಿಪ್ಸ್

ತಮ್ಮ ಆರೋಗ್ಯ ಹಾಗೂ ಸೌಂದರ್ಯ ಕಡೆಗೆ ಮದುವೆಗೂ ಮೊದಲು ವಿಶೇಷ ಗಮನ ಹರಿಸುವ ಹೆಣ್ಣುಮಕ್ಕಳು ಬರಬರುತ್ತಾ ಕೆಲಸ ಕುಟುಂಬದ ಒತ್ತಡದಿಂದಾಗಿ ಆ ಬಗ್ಗೆ ಗಮನಹರಿಸುವುದನ್ನು ಕಡಿಮೆ ಮಾಡುತ್ತಾರೆ. ಆರೋಗ್ಯದ ಬಗ್ಗೆ ಕಾಳಜಿ [...]

ಗಣಪನ ರೂಪದಲ್ಲಿದೆ ಹಲವು ಜೀವನ ಪಾಠ

ಚೈತ್ರ ರಾಜೇಶ್ ಕೋಟ. ವಿಭಿನ್ನ ರೂಪ, ಜ್ಞಾನಧಾರೆಯ ಸ್ವರೂಪ, ಬುದ್ದಿವಂತ ಗಣಪ. ವಿಘ್ನಗಳನ್ನು ನಿವಾರಿಸೋ ವಿನಾಯಕ, ನಮ್ಮೆಲ್ಲರ ಆರಾಧ್ಯ ದೇವ ಗಣನಾಯಕ. ಗಣಪತಿ ಎಂದ ತಕ್ಷಣ ನೆನಪಾಗುವುದೇ ಅವನ ರೂಪ. ಇವನ [...]

ಸೃಜನಶೀಲ ವ್ಯಕ್ತಿತ್ವಕ್ಕೆ ಕೈಗನ್ನಡಿ ನರೇಂದ್ರ ಕುಮಾರ್ ಕೋಟ

ಸದಾ ಹೊಸತನದ ತುಡಿತ, ಮುಖದಲ್ಲಿ ನಗು, ಸೌಮ್ಯ ಸ್ವಭಾವ, ಸಾಹಿತಿಯಾಗಿ, ಮಕ್ಕಳಿಗೆ ಗುರುವಾಗಿ, ಹಲವಾರು ಯುವ ಪ್ರತಿಭೆಗಳಿಗೆ ಮಾರ್ಗದರ್ಶಕರಾಗಿ, ಹಿರಿಯರಿಗೆ ಆಪ್ತರಲ್ಲಿ ಒಬ್ಬರಾಗಿ, ಪಾದರಸದಂತೆ ದಿನ ನಿತ್ಯ ಒಂದಲ್ಲ ಒಂದು ಕಾರ್ಯಕ್ರಮದಲ್ಲಿ [...]

ಅಗಲಿದ ಅಜಾತಶತ್ರು ಬರೆಗುಂಡಿ ಶ್ರೀನಿವಾಸ ಚಾತ್ರ

ದಶಕಗಳಿಂದ ತಮ್ಮ ಉನ್ನತ ಸಂಸ್ಕಾರ, ಸಜ್ಜನಿಕೆ, ಸ್ನೇಹಶೀಲತ್ವದ ಮೂಲಕ ಸಮಾಜದ ಸರ್ವ ವರ್ಗದವರ ಪಾಲಿನ ಪ್ರೀತಿಗೆ ಪಾತ್ರರಾದವರು ಬರೆಗುಂಡಿ ಶ್ರೀನಿವಾಸ ಚಾತ್ರರು ನಮ್ಮನ್ನು ಅಗಲಿದರೂ ಅವರ ನೆನಪು ಅಮರವಾಗಿದೆ. ವ್ಯಕ್ತಿತ್ವಗಳು ರಾಜಕೀಯ [...]

ಸದ್ಭಾವನೆ ಉತ್ತೇಜಿಸುವ ಹಬ್ಬ – ಕೃಷ್ಣ ಜನ್ಮಾಷ್ಟಮಿ

ಚಾಂದ್ರಮಾನ ಪಂಚಾಗ ರೀತ್ಯಾ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ರೋಹಿಣಿ ನಕ್ಷತ್ರದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಸೌರಮಾನ ಪಂಚಾಗ ರೀತ್ಯಾ ಸಿಂಹಮಾಸದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಇದಲ್ಲದೇ ವರಾಹ ಪುರಾಣದ [...]

ಅಣ್ಣ-ತಂಗಿಯರ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ ರಕ್ಷಾಬಂಧನ

ಅಣ್ಣ ಎಂದರೆ ಅವಳಿಗೆ ಜೀವ. ಅವನಿಗೂ ಅಷ್ಟೇ ತಂಗಿ ಎಂದರೆ ತನ್ನದೇ ಒಂದು ಭಾಗವಿದ್ದಂತೆ. ಅ ಸಂಬಂಧವೇ ಹಾಗೆ. ಅಲ್ಲಿ ಮೊಗೆದಷ್ಟು ಪ್ರೀತಿ, ಅಲ್ಪ ಹೊಟ್ಟೆಕಿಚ್ಚು, ಒಮ್ಮೊಮ್ಮೆ ಹೊಡೆದಾಟ. ಆದ್ರೆ ಇದೆಲ್ಲವನ್ನು [...]

ರಾಷ್ಟ್ರೀಯವಾದ ಮತ್ತು ರಾಜಕೀಯ – ದೇಶಕ್ಕಾಗಿ ನಾನೇನು ಮಾಡಿದ್ದೇನೆಂಬ ಚಿಂತನೆ ನಮ್ಮೊಳಗಿರಲಿ

ರಾಷ್ಟ್ರೀಯತೆ ಇತ್ತೀಚೆಗೆ ಭಾರಿ ಚರ್ಚೆಯಲ್ಲಿರುವ ವಿಷಯ ರಾಜಕೀಯ ಪ್ರೇರಿತವಾಗಿ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ. ಆದರೆ ರಾಷ್ಟ್ರೀಯವಾದ ಎನ್ನುವ ಆ ಪದವೇ ಹೇಳುವಂತೆ ದೇಶದ ಪ್ರಜೆ ಎಂತದೇ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಷ್ಟ್ರದ [...]

ಮಳೆಗಾಲದಲ್ಲಿ ನಿಮ್ಮ ಆಹಾರ ಕ್ರಮಗಳು ಹೇಗಿರಬೇಕು ಗೊತ್ತೆ?

ಮಳೆಗಾಲದಲ್ಲಿ ಸಾಮಾನ್ಯವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಹೆಚ್ಚು. ಹಾಗಾಗಿ ಈ ಸಮಯದಲ್ಲಿ ನಾವು ಸೇವಿಸುವ ಆಹಾರಗಳ ಬಗ್ಗೆ ಗಮನಹರಿಸಿವುದು ಒಳ್ಳೆಯದು. ಮಳೆಗಾಲದಲ್ಲಿ ಯಾವ ಆಹಾರವನ್ನು ಸೇವಿಸಬೇಕು. ಯಾವುದನ್ನು ಸೇವಿಸಬಾರದೆಂಬ ಅರಿವು ಇದ್ದರೆ [...]

ಮಾತೆಯರ ಹಬ್ಬ: ವರಮಹಾಲಕ್ಷ್ಮೀ ವ್ರತ

ಕುಂದಾಪ್ರ ಡಾಟ್ ಕಾಂ ಲೇಖನ.ಆಷಾಢ ಮಾಸದ ಕೊನೆಯ ದಿನ ಭೀಮನ ಅಮವಾಸ್ಯೆ ಕಳೆಯುತ್ತಿದ್ದ ಹಾಗೆ ಶ್ರಾವಣ ಮಾಸ ಪ್ರಾರಂಭ. ಈ ಹಿಂದೂ ಮಾಸದಲ್ಲಿ ಹಬ್ಬಗಳ ಸಾಲೇ ಸಾಲು ಎದಿರುಗೊಳ್ಳುತ್ತದೆ. ಈ ಮಾಸದಲ್ಲಿ [...]