ಲೇಖನ

ಬೇಡಿಕೆ ಜೊತೆಗೆ ಹೆಚ್ಚಿದ ಇಲೆಕ್ಟ್ರಾನಿಕ್ ವಸ್ತುಗಳ ಬೆಲೆ

ಕೊರೋನಾ ಕಾರಣದಿಂದಾಗಿ ಇಲೆಕ್ಟ್ರಾನಿಕ್ ವಸ್ತುಗಳ ಬೆಲೆ ಮಾರುಕಟ್ಟೆಯಲ್ಲಿ ಹೆಚ್ಚಾಗಿದ್ದು, ಗ್ರಾಹಕರ ಮೇಲೆ ಇದು ಭಾರಿ ಪರಿಣಾಮ ಬೀರಿದೆ. ಕೊರೋನಾ ದೇಶದ ಆರ್ಥಿಕತೆ, ಉದ್ಯಮ ವಲಯ, ಮಾರುಕಟ್ಟೆಯ ವ್ಯವಹಾರಗಳ ಮೇಲೆ ಋಣಾತ್ಮಕ ಪರಿಣಾಮ [...]

ಸಾಹಿತ್ಯಿಕ, ಸಾಂಸ್ಕೃತಿಕ ಪರಿಚಾರಿಕೆಯಲ್ಲಿ ಪ್ರಸನ್ನತೆ ಪಡೆಯುವ ಮರವಂತೆ ಪ್ರಕಾಶ ಪಡಿಯಾರ್

ಕುಂದಾಪ್ರ ಡಾಟ್ ಕಾಂ ಲೇಖನ. ಅರ್ಹತೆ ಇರಲಿ, ಇಲ್ಲದಿರಲಿ ಹುದ್ದೆಗಳಿಗೆ ಹಾತೊರೆಯುವ ಮಂದಿಯ ನಡುವೆ ಸತ್ಕಾರ್ಯಗಳ ಪರಿಚಾರಿಕೆಯಲ್ಲಿ ಪ್ರಸನ್ನತೆ ಪಡೆಯುವ ಮರವಂತೆ ಪ್ರಕಾಶ ಪಡಿಯಾರ್ ಅವರದು ಅಪರೂಪಕ್ಕೆ ಕಾಣಸಿಗುವ ವಿಭಿನ್ನ ವ್ಯಕ್ತಿತ್ವ. [...]

ನಾಗರ ಪಂಚಮಿ: ಕರಾವಳಿಗರು ಭಕ್ತಿ ಭಾವದಿ ಆರಾಧಿಸುವ ಹಬ್ಬ

ಕುಂದಾಪ್ರ ಡಾಟ್ ಕಾಂ. ನಾಗಾರಾಧನೆ ಎಂಬುದು ಭಾರತೀಯ ಸಂಪ್ರದಾಯದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಸಾವಿರಾರು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿರುವ ನಾಗಾರಾಧನೆ ಅತ್ಯಂತ ಪವಿತ್ರ ಹಾಗೂ ಪೂಜನೀಯವೇನಿಸಿದೆ. ನಾಗ ಮೂಲದ ಆಧಾರದಲ್ಲಿಯೇ ಪ್ರತಿಯೊಂದು [...]

ಕುಂದಾಪ್ರ ಕನ್ನಡ ಭಾಷಿಕರ ಸಂಭ್ರಮ: ವಿಶ್ವ ಕುಂದಾಪ್ರ ಕನ್ನಡ ದಿನ

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪ್ರ ಕನ್ನಡದ್ ತಾಕತ್ತೇ ಅಂತದ್ ಕಾಣಿ. ಅದ್ರೊಳಗ್ ಭಾವ-ಬಂಧ ಎರಡೂ ಇತ್ತ್. ಹಂಗಾಯೇ ಕುಂದಾಪ್ರ ಭಾಷಿ ಮಾತಾಡ್ವರ್ ಯಾರ್ ಯಾರ್ [...]

ರಾಜ್ಯ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ: ಬಡವ, ರೈತರ ಪಾಲಿಗೆ ಕರಾಳ ದಿನ

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿಯು , ಬಡವರಿಂದ ಭೂಮಿ ಕಿತ್ತುಕೊಂಡು ಬಂಡವಾಳ ಶಾಹಿಗಳಿಗೆ ನೀಡುವುದೇ ಸರ್ಕಾರದ ಅಜೆಂಡಾ. ರಾಜ್ಯದಲ್ಲಿ ಕೋವಿಡ್-19 ಸೋಂಕು ತೀವ್ರವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ [...]

ಬದುಕಿನೊಂದಿಗೆ ಬದುಕು

ಸಂದೇಶ್ ಶಿರೂರು ಈ ಜಗತ್ತು ಜೀವನವೆಂಬ ಪಯಣದ ಮೊದಲ ಘಟ್ಟ. ಪ್ರಕೃತಿಯೊಂದಿಗಿನ ಕಲಿಕೆಯಿಂದ ಪ್ರಾರಂಭವಾಗುವ ನಮ್ಮ ಬದುಕು, ಸಾವಿನೊಂದಿಗೆ ಅಂತ್ಯವಾಗುವ ಸುಂದರ ಕಥೆಯ ವ್ಯಥೆಯಾಗಿದೆ. ಈ ಬದುಕಿನ ಮೊದಲ ಪುಟದ ಅಧ್ಯಯನವು [...]

ಶಿಕ್ಷಣದ ಪರಿಪೂರ್ಣತೆಗೆ ಪೂರಕವಾಗಬಲ್ಲ ಶಿಕ್ಷಣ ಇಲಾಖೆಯ ಕನಸಿನ ಕೂಸು ಮಕ್ಕಳವಾಣಿ

ಮಧುರಾಣಿ ಎಚ್. ಎಸ್, ಮೈಸೂರು | ಕುಂದಾಪ್ರ ಡಾಟ್ ಕಾಂ. ಕೋವಿಡ್‌ನ ದುರಿತ ಕಾಲದಲ್ಲಿ ಶಾಲೆಗಳು ದೀರ್ಘ ಕಾಲದವರೆಗೂ ಮುಚ್ಚಲ್ಪಟ್ಟ ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಶಿಕ್ಷಣವನ್ನು ಹೊರತುಪಡಿಸಿ ಮಕ್ಕಳಿಗೆ ಬೇರೇನು ನೀಡಬಹುದು ಎನ್ನುವಂತಹ [...]

178 ಪ್ರಯಾಣಿಕರೊಂದಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ದೋಹಾದಿಂದ ಮಂಗಳೂರಿಗೆ

ದೀಪಕ್ ಶೆಟ್ಟಿ , ಕತಾರ್ | ಕುಂದಾಪ್ರ ಡಾಟ್ ಕಾಂ. ಲಾಕ್‌ಡೌನ್ ಬಳಿಕ ಮೊದಲನೇ ಬಾರಿಗೆ 178 ಪ್ರಯಾಣಿಕರೊಂದಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ದೋಹಾದಿಂದ ಮಂಗಳೂರಿಗೆ ಮುಟ್ಟಿದೆ. ಕಳೆದೆರಡು ತಿಂಗಳಿಂದ ಜಾತಕ ಪಕ್ಷಿಗಳಂತೆ [...]

ತ್ಯಾಗ, ಆತ್ಮಸಂಯಮದ ಪ್ರತೀಕ ಈದ್‌ ಉಲ್‌ ಫಿತರ್‌

ಮೌಲಾನ ವಾಹಿದುದ್ದೀನ್ ಖಾನ್ | ಕುಂದಾಪ್ರ ಡಾಟ್ ಕಾಂ ಲೇಖನ. ಸೃಷ್ಟಿಕರ್ತನ ಸಂಪ್ರೀತಿಯನ್ನು ಆಕಾಂಕ್ಷಿಸಿ ಉದರ ಬರಿದಾಗಿಸಿದ ಮೂವತ್ತು ದಿನಗಳ ವ್ರತಾನುಷ್ಠಾನದ ಕೊನೆಯಲ್ಲೊಂದು ಸಂತೋಷದ ದಿನ ಈದುಲ್‌ ಫಿತರ್. ರಮಝಾನ್‌ನ ಅನಂತರ [...]

ಪ್ರಕೃತಿಯಿಂದ ಮನುಜನಿಗೊಂದು ಪತ್ರ!

ಹೇ ಮನುಜ ನೀನೆಷ್ಟು ಕ್ರೂರಿ?! ಅತಿಯಾದರೆ ಅಮೃತವೂ ವಿಷವಾಗುತ್ತದಂತೆ. ಮಾಡಬಾರದನ್ನೆಲ್ಲಾ ಮಾಡಿ ತೀರಿದೆ. ಕಂಡ ಕಂಡದನ್ನೆಲ್ಲಾ ಕಿತ್ತು ತೆಗೆದುಕೊಂಡೆ. ಆ ನಿನ್ನ ಆಸೆಗೆ ಕೊನೆ ಎನ್ನುವುದೇ ಇಲ್ಲವಾಗಿ ಹೊಗಿತ್ತು. ಒಂದು ಮಾತು [...]