ತನ್ನಿಮಿತ್ತ

ಕಾರ್ಗಿಲ್ ವಿಜಯಕ್ಕೆ 25 ವರ್ಷ: ನಮ್ಮ ನಾಳೆಗಳಿಗಾಗಿ ಅಮರರಾದ ಸೈನಿಕರನ್ನು ಸ್ಮರಿಸೋಣ

ಬೈಂದೂರು ಚಂದ್ರಶೇಖರ ನಾವಡ | ಕುಂದಾಪ್ರ ಡಾಟ್‌ ಕಾಂ.ಯುದ್ಧ ಎನ್ನುವ ಶಬ್ಧವೇ ಭಯ ಹುಟ್ಟಿಸುವಂತಹದ್ದು. ಗಡಿಯಿಂದ ಸಾವಿರಾರು ಕಿಮೀ ದೂರವಿರುವ ಕನ್ನಡಿಗರಿಗೆ ಸೈನ್ಯ ಸಂಘರ್ಷದ ನೇರ ಅನುಭವ ಇಲ್ಲವಾದದ್ದರಿಂದ ಯುದ್ಧದ ಭೀಕರ [...]

ಹುಲಿಯಾಸ, ವಿಟ್ಲಪಿಂಡಿ… ಆ ಶ್ರೀ ಕೃಷ್ಣ ಜನ್ಮಾಷ್ಟಮಿ ರಂಗ್ ಕಾಣ್ದೇ ಇಪ್ಪುಕ್ ಆತ್ತೇ

ನಮ್ಮೂರಂಗ್ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂದ್ ಕೂಡ್ಲೆ ಮನಿಯಂಗ್ ಮಾಡು ಹಬ್ಬದ್ ಜೊತಿಗೇ ಉಡುಪಿ ಮಠದ್ ಹಬ್ಬ ನೆನ್ಪ್ ಆಪುದ್ ಜಾಸ್ತಿ. ಎಲ್ಲಾ ಬದ್ಯಂಗ್ ಆಪಂಗೇ ಮನ್ಯಗಂತು ಹಬ್ಬ ಮಾಡತ್ತ್; ಮಠಕ್ಕ್ [...]

ನಾಗರ ಪಂಚಮಿ: ಕರಾವಳಿಗರು ಭಕ್ತಿ ಭಾವದಿ ಆರಾಧಿಸುವ ಹಬ್ಬ

ಕುಂದಾಪ್ರ ಡಾಟ್ ಕಾಂ.ನಾಗಾರಾಧನೆ ಎಂಬುದು ಭಾರತೀಯ ಸಂಪ್ರದಾಯದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಸಾವಿರಾರು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿರುವ ನಾಗಾರಾಧನೆ ಅತ್ಯಂತ ಪವಿತ್ರ ಹಾಗೂ ಪೂಜನೀಯವೇನಿಸಿದೆ. ನಾಗ ಮೂಲದ ಆಧಾರದಲ್ಲಿಯೇ ಪ್ರತಿಯೊಂದು ಕೌಟುಂಬಿಕ [...]

ಬೆಳ್ಳಿ ಮಹೋತ್ಸವ ಸಂಭ್ರಮದಲ್ಲಿ ಕರ್ನಾಟಕ ಮಹಿಳಾ ಯಕ್ಷಗಾನ ತಂಡ

ಚೈತ್ರ ರಾಜೇಶ್ ಕೋಟ | ಕುಂದಾಪ್ರ ಡಾಟ್ ಕಾಂಗತಕಾಲದ ಪರಂಪರೆಯ ಹಿರಿಮೆ, ದೈವೀ ಕಲೆಯೆಂಬ ಗರಿಮೆ, ಬಣ್ಣ-ಭಿನ್ನಾಣಗಳ ಕಲಾತ್ಮಕ ಕುಲುಮೆ, ಪುರಾಣ-ಇತಿಹಾಸಗಳ ಗೊಂಚಲಿನ ಮಹಿಮೆಯಿರುವ ಕರಾವಳಿ ಭಾಗದ ದೈವಿಕ ಕಲೆ ಹಾಗೂ [...]

ಭಾರತ ಬಜೆಟ್-23 ಮುನ್ನೋಟ: ಆರ್ಥಿಕ ಕುಸಿತದ ಭೀತಿಯ ನಡುವೆ ಭಾರತೀಯ ಅರ್ಥವ್ಯವಸ್ಥೆಯನ್ನು ಮೇಲೆತ್ತುವ ಸವಾಲು

ಶ್ರೇಯಾಂಕ ಎಸ್ ರಾನಡೆವಾರ್ಷಿಕ ಆಯವ್ಯಯ ಸರ್ಕಾರದ ನಿಜವಾದ ಯಶಸ್ಸಿನ ಅಥವಾ ವೈಫಲ್ಯದ ಗುಟ್ಟು. ಹಾಗಾಗಿ ಪ್ರತೀ ವರ್ಷ ಮಂಡನೆಯಾಗುವ ಬಜೆಟ್ ತನ್ನದೇ ಮಹತ್ವ ಪಡೆದಿದೆ. 2023-24ನೇ ಸಾಲಿನ ಬಜೆಟ್ ಮುಂದಿನ ವರ್ಷ [...]

ಬೆಳಕಿನ ಹಬ್ಬ ದೀಪಾವಳಿಯ ಆಚರಣೆ ಮತ್ತು ಮಹತ್ವ

ಕುಂದಾಪ್ರ ಡಾಟ್ ಕಾಂ ಲೇಖನ. ಹದಿನಾಲ್ಕು ವರ್ಷಗಳ ವನವಾಸವನ್ನು ಮುಗಿಸಿ ಪ್ರಭು ಶ್ರೀರಾಮಚಂದ್ರನು ಅಯೋಧ್ಯೆಗೆ ಹಿಂದಿರುಗಿದಾಗ ಪ್ರಜೆಗಳು ಬಂಗಾರದ ಕಲಶವನ್ನು ಮಣಿ-ರತ್ನಗಳಿಂದ ಅಲಂಕರಿಸಿ ಮನೆಯೆದುರು ಹೊಸ್ತಿಲಿನ ಮೇಲಿಟ್ಟರು, ಊರಿನ ಬೀದಿಗಳನ್ನು ಸುಗಂಧಿತದ್ರವ್ಯಗಳಿಂದ [...]

ಜನಪದ ಲೋಕದ ವಿಶೇಷ ಆಚರಣೆ ಹೋಳಿ ಹಬ್ಬ – ಕುಡುಬಿ ಜನಾಂಗದ ಹಬ್ಬದ ಸಂಭ್ರಮ

ಪ್ರಶಾಂತ್ ಸೂರ್ಯ ಸಾಬ್ರಕಟ್ಟೆ | ಕುಂದಾಪ್ರ ಡಾಟ್ ಕಾಂ ಲೇಖನದ.ಕ – ಉಡುಪಿ ಜಿಲ್ಲೆಯಲ್ಲಿ ಕುಡುಬಿ ಮತ್ತು ಮರಾಠಿ ಜನಾಂಗದವರು ಒಂದು ವಿಶಿಷ್ಠ ಜನಪದ ಆಚರಣೆಯಾಗಿ ಹೋಳಿ ಹಬ್ಬ ಸಂಭ್ರಮಿಸುತ್ತಾರೆ. ಅಮವಾಸ್ಯೆಯ [...]

ಯುವ ಜನಾಂಗದ ಸ್ಫೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದ

‘ಪ್ರಪಂಚ ಇರುವುದು ಹೇಡಿಗಳಿಗಲ್ಲ; ಜೀವನದಲ್ಲಿ ಎದುರಾಗುವ ಸಕಲ ಸೋಲು-ಗೆಲುವುಗಳಿಗೆ ಬಗ್ಗದಿರಿ, ಫಲಿತಾಂಶದ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳದೆ ಸ್ವಾರ್ಥರಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳಿ’ ಎಂದು ಯುವಕರಿಗೆ ಕರೆಕೊಟ್ಟ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಇಂದಿಗೂ [...]

ಅಣ್ಣ-ತಂಗಿಯರ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ ರಕ್ಷಾಬಂಧನ

ಅಣ್ಣ ಎಂದರೆ ಅವಳಿಗೆ ಜೀವ. ಅವನಿಗೂ ಅಷ್ಟೇ ತಂಗಿ ಎಂದರೆ ತನ್ನದೇ ಒಂದು ಭಾಗವಿದ್ದಂತೆ. ಅ ಸಂಬಂಧವೇ ಹಾಗೆ. ಅಲ್ಲಿ ಮೊಗೆದಷ್ಟು ಪ್ರೀತಿ, ಅಲ್ಪ ಹೊಟ್ಟೆಕಿಚ್ಚು, ಒಮ್ಮೊಮ್ಮೆ ಹೊಡೆದಾಟ. ಆದ್ರೆ ಇದೆಲ್ಲವನ್ನು [...]

ಮಾತೆಯರ ಹಬ್ಬ: ವರಮಹಾಲಕ್ಷ್ಮೀ ವ್ರತ

ಕುಂದಾಪ್ರ ಡಾಟ್ ಕಾಂ ಲೇಖನ.ಆಷಾಢ ಮಾಸದ ಕೊನೆಯ ದಿನ ಭೀಮನ ಅಮವಾಸ್ಯೆ ಕಳೆಯುತ್ತಿದ್ದ ಹಾಗೆ ಶ್ರಾವಣ ಮಾಸ ಪ್ರಾರಂಭ. ಈ ಹಿಂದೂ ಮಾಸದಲ್ಲಿ ಹಬ್ಬಗಳ ಸಾಲೇ ಸಾಲು ಎದಿರುಗೊಳ್ಳುತ್ತದೆ. ಈ ಮಾಸದಲ್ಲಿ [...]