ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆ ಇದೀಗ ಜೂನ್ 30ರವರೆಗೆ ವಿಸ್ತರಿಸಿದೆ. ಗಡುವು ಅವಧಿಗೆ ಮೂರು ದಿನ
[...]
ನಾಗರಾಜ್ ಶೆಟ್ಟಿ ನೈಕಂಬ್ಳಿ, ಸಾಂಸ್ಕೃತಿಕ ಸಂಘಟಕ | ಕುಂದಾಪ್ರ ಡಾಟ್ ಕಾಂಕರಾವಳಿಗರ ಆರಾಧನಾ ಕಲೆ ಯಕ್ಷಗಾನ. ಕರ್ನಾಟಕದ ಗಂಡು ಕಲೆ ಕೂಡ ಹೌದು. ಸುಮಾರು ಒಂದು ಸಾವಿರ ವರ್ಷದಿಂದ ಕಾಲದಿಂದ ಕಾಲಕ್ಕೆ
[...]
ಶಿಕ್ಷಣ, ಕ್ರೀಡೆ, ರಾಜಕೀಯ, ಕಲೆ, ಸಾಂಸ್ಕೃತಿಕ ಹೀಗೆ ಬಹುತೇಕ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮನಾಗಿ ನಿಂತು ಸ್ವತಂತ್ರರಾಗಿ, ಸ್ವಾವಲಂಬಿಗಳಾಗಿ ಬದುಕುತ್ತಿರುವ ಮಹಿಳೆಯರ ನೆನಪಾಗಿ ಮನಹರುಷಗೊಂಡಿತು. ಅಂಥವರು ಬೆರಳೆಣಿಕೆಯಷ್ಟು ಮಾತ್ರ. ಆದರೆ ನಿತ್ಯ ಹೆಣ್ಣಿನ
[...]
ಅಡುಗೆ ಮಾಡುವಾಗ, ಇತರರು ಊಟಕ್ಕೆ ಬಂದಾಗ ಇಂಥಾ ಜಿರಳೆಗಳನ್ನು ಅಸಹ್ಯಕರ ಎನಿಸುವುದುಂಟು. ಬಹುಪಾಲು ಜನರು ಜಿರಳೆ ಎಂಬರೆ ಮುಖ ತಿರುಗಿಸುವುದನ್ನೂ ನೋಡಿದ್ದೇವೆ. ಜಿರಲೆ ಬರಬಾರದೆಂದು ನೀವು ಎಷ್ಟೇ ಕಷ್ಟಪಟ್ಟು ನಿತ್ಯ ಸ್ವಚ್ಛಗೊಳಿಸಿದರೂ,
[...]
ಬದುಕಿನಲ್ಲಿ ಪ್ರತಿಯೊಬ್ಬರು ಸುಖಿಯಾಗಿರಲು ಬಯಸುತ್ತಾರೆ. ಆದರೆ ಒಂದಿಲ್ಲೊಂದು ಕಾರಣದಿಂದ ಅವರು ತಮ್ಮ ಬದುಕಿನ ಸಂತೋಷದ ಕ್ಷಣಗಳನ್ನು ಮಿಸ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಹಾಗೆ ಮಿಸ್ ಮಾಡಿಕೊಳ್ಳಬಾರದ ಈ ಐದು ಅಂಶಗಳು ನಿಮ್ಮ ಸುಖಿ
[...]
ಹಿಂದಿನ ಕಾಲದಲ್ಲಿ ಮನೆಯ ಹಿತ್ತಲಿನಲ್ಲಿಯೇ ತರಕಾರಿ ಹಣ್ಣು ಹಂಪಲುಗಳ ಜೊತೆಗೆ ಔಷಧೀಯ ಸಸ್ಯಗಳನ್ನು ಕೂಡ ಹಿರಿಯವರು ಬೆಳೆಸುತ್ತಿದ್ದರು. ಇದರಿಂದ ಮನೆಯ ಔಷಧೋಪಚಾರದ ಸಮಸ್ಯೆಯೂ ಬಗೆಹರಿಯುತ್ತಿತ್ತು ಜೊತೆಗೆ ಮನೆಗೂ ಕೀಟಗಳಿಂದ ಸಂರಕ್ಷಣೆ ದೊರೆಯುತ್ತಿತ್ತು.
[...]
ಕೋರೊನಾ ಒಂದನೆ ಎರಡನೇ ಅಲೆ ಎಲ್ಲ ಜನ ಸಾಮಾನ್ಯರ ಬದುಕಿನಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ. ನಿತ್ಯ ಬದುಕಿನ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಪರದಾಡುವಂತೆ ಪರಿಸ್ಥಿತಿ ನಿರ್ಮಾಣವಾಗಿರುವುದರಲ್ಲಿ ಸಂಶಯವಿಲ್ಲ. ಬಡ ಜನರು ಅನಾರೋಗ್ಯಕ್ಕೆ
[...]
ಕೊರೋನಾ ಕಾರಣದಿಂದಾಗಿ ಇಲೆಕ್ಟ್ರಾನಿಕ್ ವಸ್ತುಗಳ ಬೆಲೆ ಮಾರುಕಟ್ಟೆಯಲ್ಲಿ ಹೆಚ್ಚಾಗಿದ್ದು, ಗ್ರಾಹಕರ ಮೇಲೆ ಇದು ಭಾರಿ ಪರಿಣಾಮ ಬೀರಿದೆ. ಕೊರೋನಾ ದೇಶದ ಆರ್ಥಿಕತೆ, ಉದ್ಯಮ ವಲಯ, ಮಾರುಕಟ್ಟೆಯ ವ್ಯವಹಾರಗಳ ಮೇಲೆ ಋಣಾತ್ಮಕ ಪರಿಣಾಮ
[...]
ಹೇ ಮನುಜ ನೀನೆಷ್ಟು ಕ್ರೂರಿ?! ಅತಿಯಾದರೆ ಅಮೃತವೂ ವಿಷವಾಗುತ್ತದಂತೆ. ಮಾಡಬಾರದನ್ನೆಲ್ಲಾ ಮಾಡಿ ತೀರಿದೆ. ಕಂಡ ಕಂಡದನ್ನೆಲ್ಲಾ ಕಿತ್ತು ತೆಗೆದುಕೊಂಡೆ. ಆ ನಿನ್ನ ಆಸೆಗೆ ಕೊನೆ ಎನ್ನುವುದೇ ಇಲ್ಲವಾಗಿ ಹೊಗಿತ್ತು. ಒಂದು ಮಾತು
[...]