ಇತರೆ

ಬೇಸಿಗೆಯಲಿ ಕಾಡುವ ಡಸ್ಟ್ ಅಲರ್ಜಿ ನಿವಾರಣೆಗೆ ಇಲ್ಲಿದೆ ಸರಳ ಟಿಪ್ಸ್

ಬೇಸಿಗೆ ಕಾಲದಲ್ಲಿ ಧೂಳಿನಿಂದ ಅಲರ್ಜಿಯಾದಾಗ ಸಮಸ್ಯೆ ಕಾಡಲಾರಂಬಿಸುತ್ತದೆ. ಹೊರಗಡೆ ಓಡಾಡಿದ ತಕ್ಷಣ, ಭಾರವಾದ ಮೂಗು, ಉಸಿರಾಟದ ತೊಂದರೆ, ಕುಳಿತು ಕೊಳ್ಳಲು ಸಾಧ್ಯವಾಗದಿರುವುದು ಅಥವಾ ಮಲಗಿ ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ. ಅತಿಯಾದ ಸೀನು, [...]

ಪಾನ್ ಕಾರ್ಡ್ ಕಳೆದು ಹೋದ್ರೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿವುದು ಹೇಗೆ?

ಭಾರತದಲ್ಲಿ ಪಾನ್ ಕಾರ್ಡ್ ಪ್ರಮುಖ ಗುರುತು ದೃಢೀಕರಣ ದಾಖಲೆಯಾಗಿದ್ದು, ಮುಖ್ಯವಾಗಿ ತೆರಿಗೆ ಸಂಬಂಧಿ ಉದ್ದೇಶಗಳಿಗೆ ಬಳಸಲಾಗುತ್ತದೆ. ಒಂದು ವೇಳೆ ನಿಮ್ಮ ಪಾನ್ ಕಾರ್ಡ್ ಕಳೆದು ಹೋಗಿದ್ದರೆ ಪುನಃ ಅರ್ಜಿ ಸಲ್ಲಿಸಬಹುದಾಗಿದೆ. ಆದಾಯ [...]

ಧೂಮಪಾನಕ್ಕೆ ಬೆಲೆ ತೆರಬೇಕಾದಿತು! ಕುಟುಂಬದ ಸಂತೋಷ ಸುಡುವ ಮುನ್ನ ಜಾಗೃತರಾಗೋಣ

ವಿಪರೀತ ತಲೆನೋವು ಅನುಭವಿಸಿ ಸುಸ್ತಾಗಿ ನಗರದ ದೊಡ್ಡ ಆಸ್ಪತ್ರೆಗೆ ಹೋಗಿದ್ದೆ. ವೈದ್ಯರ ಸಲಹೆಯಂತೆ ನೇಸಲ್ ಎಂಡೋಸ್ಕೋಪಿ ಮಾಡಿಸಿಕೊಂಡು ರಿಪೋರ್ಟ್ ಗೆ ಕಾಯುತ್ತಾ ಕುಳಿತೆ.ನನ್ನ ಪಕ್ಕದಲ್ಲಿದ್ದ ಖಾಲಿ ಕುರ್ಚಿಯಲ್ಲಿ ಒಬ್ಬ ಗಂಡಸು ಬಂದು [...]

ರಾಜ್ಯ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ: ಬಡವ, ರೈತರ ಪಾಲಿಗೆ ಕರಾಳ ದಿನ

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿಯು , ಬಡವರಿಂದ ಭೂಮಿ ಕಿತ್ತುಕೊಂಡು ಬಂಡವಾಳ ಶಾಹಿಗಳಿಗೆ ನೀಡುವುದೇ ಸರ್ಕಾರದ ಅಜೆಂಡಾ. ರಾಜ್ಯದಲ್ಲಿ ಕೋವಿಡ್-19 ಸೋಂಕು ತೀವ್ರವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ [...]

ಬದುಕಿನೊಂದಿಗೆ ಬದುಕು

ಸಂದೇಶ್ ಶಿರೂರು ಈ ಜಗತ್ತು ಜೀವನವೆಂಬ ಪಯಣದ ಮೊದಲ ಘಟ್ಟ. ಪ್ರಕೃತಿಯೊಂದಿಗಿನ ಕಲಿಕೆಯಿಂದ ಪ್ರಾರಂಭವಾಗುವ ನಮ್ಮ ಬದುಕು, ಸಾವಿನೊಂದಿಗೆ ಅಂತ್ಯವಾಗುವ ಸುಂದರ ಕಥೆಯ ವ್ಯಥೆಯಾಗಿದೆ. ಈ ಬದುಕಿನ ಮೊದಲ ಪುಟದ ಅಧ್ಯಯನವು [...]

ಶಿಕ್ಷಣದ ಪರಿಪೂರ್ಣತೆಗೆ ಪೂರಕವಾಗಬಲ್ಲ ಶಿಕ್ಷಣ ಇಲಾಖೆಯ ಕನಸಿನ ಕೂಸು ಮಕ್ಕಳವಾಣಿ

ಮಧುರಾಣಿ ಎಚ್. ಎಸ್, ಮೈಸೂರು | ಕುಂದಾಪ್ರ ಡಾಟ್ ಕಾಂ. ಕೋವಿಡ್‌ನ ದುರಿತ ಕಾಲದಲ್ಲಿ ಶಾಲೆಗಳು ದೀರ್ಘ ಕಾಲದವರೆಗೂ ಮುಚ್ಚಲ್ಪಟ್ಟ ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಶಿಕ್ಷಣವನ್ನು ಹೊರತುಪಡಿಸಿ ಮಕ್ಕಳಿಗೆ ಬೇರೇನು ನೀಡಬಹುದು ಎನ್ನುವಂತಹ [...]

178 ಪ್ರಯಾಣಿಕರೊಂದಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ದೋಹಾದಿಂದ ಮಂಗಳೂರಿಗೆ

ದೀಪಕ್ ಶೆಟ್ಟಿ , ಕತಾರ್ | ಕುಂದಾಪ್ರ ಡಾಟ್ ಕಾಂ. ಲಾಕ್‌ಡೌನ್ ಬಳಿಕ ಮೊದಲನೇ ಬಾರಿಗೆ 178 ಪ್ರಯಾಣಿಕರೊಂದಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ದೋಹಾದಿಂದ ಮಂಗಳೂರಿಗೆ ಮುಟ್ಟಿದೆ. ಕಳೆದೆರಡು ತಿಂಗಳಿಂದ ಜಾತಕ ಪಕ್ಷಿಗಳಂತೆ [...]

ಬೆಲ್ ಬಾಟಂ | ಬಹುರೂಪಿ ರಿಷಬ್ ಶೆಟ್ಟಿ ಡಿಟೆಕ್ಟಿವ್ ದಿವಾಕರನ ಅವತಾರದಲ್ಲಿ!

ದಿವ್ಯಾಧರ ಶೆಟ್ಟಿ ಕೆರಾಡಿ | ಕುಂದಾಪ್ರ ಡಾಟ್ ಕಾಂ ಲೇಖನ. ಕನ್ನಡ ಚಿತ್ರರಂಗದ ಯುವಪೀಳಿಗೆಯ ನಿರ್ದೇಶಕರಲ್ಲಿ ಮುಂಚೂಣಿಯಲ್ಲಿ ನಿಂತಿರುವ ಹೆಸರು ರಿಷಬ್ ಶೆಟ್ಟಿ. ಚಿತ್ರದಿಂದ ಚಿತ್ರಕ್ಕೆ ಹೊಸ ಪ್ರಯೋಗ, ವಿಭಿನ್ನ ಪ್ರಯತ್ನಗಳ ಮೂಲಕ [...]

ಸ್ಮರಣೆ: ಶೂನ್ಯದಿಂದ ಎತ್ತರಕ್ಕೇರಿ ಬಾಂದಳದ ನಕ್ಷತ್ರನಾದ ಸುನಿಲ್ ಚಾತ್ರ

ಕೋಣಿ ರಮಾನಂದ ಕಾರಂತ್ | ಕುಂದಾಪ್ರ ಡಾಟ್ ಕಾಂ ಲೇಖನ. ಇಂದಿಗೆ ಹದಿಮೂರು ವರುಷಗಳ ಹಿಂದಿನ ನೆನಪು. ಅಂದು ಶ್ರೀ ಕ್ಷೇತ್ರ ಕಮಲಶಿಲೆಯಲ್ಲಿ ಬಹುದೊಡ್ಡ ಕಾರ್ಯಕ್ರಮ. ನಾಗಮಂಡಲ, ಬ್ರಹ್ಮಕಲಶ, ಸ್ವಾಗತ ಗೋಪುರದ [...]

ಸಾಹಿತ್ಯಾಸಕ್ತರ ಮನಕ್ಕೆ ತಂಪೆರೆದ ಶತಮಾನದ ಸ್ಮೃತಿಹಬ್ಬ

ಬೈಂದೂರು ಚಂದ್ರಶೇಖರ ನಾವಡ. ಕುಂದಾಪ್ರ ಡಾಟ್ ಕಾಂ ಲೇಖನ. ನಾಡಿನಾದ್ಯಂತ ಹೆಚ್ಚುತ್ತಿರುವ ಆಂಗ್ಲ ಭಾಷೆಯ ಪ್ರಭಾವ ಮತ್ತು ಪರಭಾಷೆಯ ಪಾರಮ್ಯದ ನಡುವೆ ಅಲ್ಲಲ್ಲಿ ನಡೆಯುವ ಸಾಹಿತ್ಯೋತ್ಸವಗಳು, ವಿಚಾರ ಗೋಷ್ಠಿಗಳು, ಸಾಹಿತ್ಯಿಕ ಸಂವಾದಗಳು ಕನ್ನಡದ [...]