Recent post

ಕುಂಭಾಶಿ: ಶಿಥಿಲ ಸೂರಲ್ಲಿ ವಾಸಿಸುವ ಕುಟುಂಬಕ್ಕೆ ಬೇಕಿದೆ ಸಹೃದಯಿಗಳ ನೆರವು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸೋರುವ ಮಾಡು, ಶಿಥಿಲಗೊಂಡಿರುವ ಗೋಡೆಯ ಸಣ್ಣ ಸೂರೊಳಕ್ಕೆ ಏಳು ಮಂದಿಯ ನಿತ್ಯದ ಬದುಕು. ಕುಟುಂಬಕ್ಕೆ ನೆಲೆಯಾಗಬೇಕಿದ್ದ ಪತಿರಾಯ ಮನೆಯತ್ತ ಸುಳಿಯುವುದೇ ಇಲ್ಲ. ರಕ್ತ ಸಂಬಂಧಿಗಳಂತೂ [...]

ನೇರಪ್ರಸಾರ: ಮೂಕಜ್ಜಿ, ಅಡಿಗ, ಶ್ರೀಧರರ ಶತಮಾನದ ಸ್ಮೃತಿ ಹಬ್ಬ

  ಮೂಕಜ್ಜಿ, ಅಡಿಗ, ಶ್ರೀಧರರ ಶತಮಾನದ ಸ್ಮೃತಿ ಹಬ್ಬ. ನಾಗೂರು ಒಡೆಯರ ಮಠ ಗೋಪಾಲಕೃಷ್ಣ ಕಲಾಮಂದಿರದ ಬಳವಾಡಿ ಮಹಾಲಕ್ಷ್ಮೀ ಹೆಬ್ಬಾರತಿ ಸಭಾವರಣದಲ್ಲಿ ಅಗಸ್ಟ್ 27ರ ರವಿವಾರ ಬೆಳಿಗ್ಗೆಯಿಂದ ಸಂಜೆಯ ತನಕ. *** [...]

ಕುಂದಾಪುರ: ರಕ್ಷಾಬಂಧನಕ್ಕೆಂದು ಊರಿಗೆ ಬಂದ ಅಣ್ಣನಿಂದಲೇ ತಂಗಿಯ ಕಿಡ್ನಾಪ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಕ್ಷಾಬಂಧನವೆಂಬುದು ಅಣ್ಣ ತಂಗಿಯರ ಭ್ರಾತೃತ್ವದ ಭಾವನೆಯನ್ನು ಗಟ್ಟಿಗೊಳಿಸುವ ಹಬ್ಬ. ಆದರೆ ಇಲ್ಲೋಬ್ಬ ಆಸಾಮಿ ರಕ್ಷಾಬಂಧನಕ್ಕೆಂದು ಊರಿಗೆ ಬಂದು ತಂಗಿಯನ್ನೆ ಕಿಡ್ನಾಪ್ ಮಾಡಿ ಪರಾರಿಯಾಗಿದ್ದು ಸಂಬಂಧಗಳ [...]

ವಕ್ವಾಡಿ ಗುರುಕುಲದಲ್ಲಿ ಸಸ್ಯ ಖಾದ್ಯಗಳ ಘಮ

ಮಾತು ಕಥೆ ಖಾದ್ಯದೊಂದಿಗೆ ಜರುಗಿತು ಸಸ್ಯಾಮೃತ ಸಂಭ್ರಮ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ತುಂಬೆಲ್ಲಾ ಭಾನುವಾರ ವಿವಿಧ ಖಾದ್ಯಗಳ ಘಮ. ಸಾಂಪ್ರದಾಯಿಕ ಹಾಗೂ [...]

ಎದೆಗೆ ಬಿದ್ದ ಬೆಂಕಿ

ಸತೀಶ್ ಚಪ್ಪರಿಕೆ. ಕುಂದಾಪ್ರ ಡಾಟ್ ಕಾಂ ಲೇಖನ | ನನ್ನೆದೆಗೆ ಬೆಂಕಿ ಬಿದ್ದಿದೆ. ಎದೆಯೊಳಗಿನ ಗೂಡಲ್ಲಿರುವ ಹೃದಯ ಹೊತ್ತಿ ಉರಿಯುತ್ತಿದೆ. ನನ್ನೊಬ್ಬನ ಹೃದಯ ಮಾತ್ರವಲ್ಲ. ಅವಿಭಜಿತ ದಕ್ಷಿಣ ಕನ್ನಡದಲ್ಲಿ ಹುಟ್ಟಿ ಬೆಳೆದ [...]

ಕಾವ್ಯ ಆತ್ಮಹತ್ಯೆ ಪ್ರಕರಣ: ಸಂಸ್ಥೆ ಯಾವುದೇ ತನಿಖೆಗೆ ಸಿದ್ಧ. ಸಮಾಜದಲ್ಲಿ ಗೊಂದಲ ಸೃಷ್ಠಿಸಬೇಡಿ: ಡಾ. ಎಂ ಮೋಹನ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ವ್ಯವಸ್ಥೆಯು ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಕಾವ್ಯ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ವಿನಃ ಕಾರಣ ಸಂಸ್ಥೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ [...]

ಜನರ ಮನೆ ಬಾಗಿಲಿಗೆ ತಲುಪಿಸುವುದರಲ್ಲಿ ಸರ್ಕಾರಿ ಯೋಜನೆಗಳ ಯಶಸ್ಸು ಅಡಗಿದೆ: ಶಾಸಕ ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸಮರ್ಪಕವಾಗಿ ಪ್ರತಿಯೋರ್ವರಿಗೂ ತಲುಪುವಂತೆ ಮಾಡಬೇಕಿದೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ [...]

ಕಪ್ಪಾಡಿ ಶಾಲೆ ಕಟ್ಟಡ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿಗಳು ಅತಂತ್ರ. ಶಾಲೆಗೆ ಕಳಿಸೋಲ್ಲ ಅಂದ್ರು ಪೋಷಕರು

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಸಂಪೂರ್ಣ ಶಿಥಿಲಗೊಂಡ ಹಳೆಯ ಅಪಾಯಕಾರಿ ಶಾಲಾ ಕಟ್ಟಡದಲ್ಲಿಯೇ ಆಟ ಪಾಠ. ಮಳೆಗಾಲದಲ್ಲಿ ನೀರಿನ ಪಸೆ ಏಳುವ ಕೋಣೆಯೊಳಕ್ಕೆ ಕುಳಿತುಕೊಂಡ ಮಕ್ಕಳಿಗೆ ಶೀತ ಜ್ವರ ತಪ್ಪಿದ್ದಲ್ಲ. [...]

ಕುಂದಾಪುರ: ಪರೀಕ್ಷೆ ಹತ್ತಿರ ಬಂದರೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಆರಂಭಗೊಂಡು ಸರಿಸುಮಾರು ಒಂದೂವರೆ ತಿಂಗಳಾದರೂ ಕೆಲವು ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆಯಾಗಿಲ್ಲ. ಶಾಲೆಗಳಲ್ಲಿ ನಾಲ್ಕೈದು ಪಾಠಗಳು ಮುಗಿದು [...]

ಬೈಂದೂರಿನಲ್ಲಿ ಪ್ರಪ್ರಥಮ ಭಾರಿಗೆ ಸರ್ವ ಸುಸಜ್ಜಿತ ವಸತಿ ಸಮುಚ್ಚಯ

ಕೈಗೆಟಕುವ ಬೆಲೆ, ಉತ್ಕೃಷ್ಟ ದರ್ಜೆ, ನಗರಕ್ಕೆ ಸುಲಭ ಸಂಪರ್ಕ ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿರುವ ಬೈಂದೂರು ಆಧುನಿಕ ಜೀವನಶೈಲಿಗೆ ತೆರೆದುಕೊಳ್ಳುತ್ತಿದೆ. ಜನರ ಅಗತ್ಯಕ್ಕೆ ತಕ್ಕಂತೆ ಸವಲತ್ತುಗಳನ್ನು [...]