
ರಾಷ್ಟ್ರೀಯವಾದ ಮತ್ತು ರಾಜಕೀಯ – ದೇಶಕ್ಕಾಗಿ ನಾನೇನು ಮಾಡಿದ್ದೇನೆಂಬ ಚಿಂತನೆ ನಮ್ಮೊಳಗಿರಲಿ
ರಾಷ್ಟ್ರೀಯತೆ ಇತ್ತೀಚೆಗೆ ಭಾರಿ ಚರ್ಚೆಯಲ್ಲಿರುವ ವಿಷಯ ರಾಜಕೀಯ ಪ್ರೇರಿತವಾಗಿ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ. ಆದರೆ ರಾಷ್ಟ್ರೀಯವಾದ ಎನ್ನುವ ಆ ಪದವೇ ಹೇಳುವಂತೆ ದೇಶದ ಪ್ರಜೆ ಎಂತದೇ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಷ್ಟ್ರದ
[...]