ನಿಧನ

ಗಂಗೊಳ್ಳಿ: ಎಚ್. ರಂಗನಾಥ ಕಾಮತ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಜಮೀನುದಾರ, ಉದ್ಯಮಿ, ಕೃಷಿಕರಾದ ಎಚ್. ರಂಗನಾಥ ಕಾಮತ್ (89) ಗಂಗೊಳ್ಳಿಯ ಸ್ವಗೃಹದಲ್ಲಿ ನಿಧನರಾದರು. ಕುಂದಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೃಷಿ ಜಮೀನು ಹೊಂದಿದ್ದ ಇವರು [...]

ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿ ಮಂಜುನಾಥ ಆನಂದ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಧಿಕಾರಿಗಲ ಕಛೇರಿಯ ಐಟಿ ನಿರ್ದೇಶಕ ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿ ಮಂಜುನಾಥ ಆನಂದ ( 53 ವಷ೯) ಅವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ [...]

ಖ್ಯಾತ ವೈದ್ಯ, ಪಕ್ಷಿ ತಜ್ಞ ಡಾ. ಹೆಚ್. ಎಸ್. ಮಲ್ಲಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಪ್ರಸಿದ್ಧ ವೈದ್ಯ, ಪರಿಸರ ಪ್ರೇಮಿ, ಪಕ್ಷಿ ತಜ್ಞ, ಯಡ್ತರೆ ನರ್ಸಿಂಗ್ ಹೋಂ ಮಾಲೀಕ ಡಾ. ಹೆಚ್. ಶುಭೋದ್ ಕುಮಾರ್ (ಹೆಚ್.ಎಸ್.ಮಲ್ಲಿ) ಮಲ್ಲಿ ವಯೋಸಹಜವಾಗಿ ಸೋಮವಾರ [...]

ಬವಳಾಡಿ: ಸುಮತಿ ಬಿ. ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಬವಳಾಡಿ ಕೆಳಗಾಯಾಡಿ ಮನೆ ಸುಮತಿ ಬಿ. ಶೆಟ್ಟಿ (58) ಅವರು ಶನಿವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು ಪತಿ ಭಾಸ್ಕರ್ ಆರ್. ಶೆಟ್ಟಿ, [...]

ಕುಂದಾಪುರ: ಉಡುಪಿ ಜಿಲ್ಲಾ ಕೆಡಿಪಿ ಸದಸ್ಯ, ಗಂಗಾಧರ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕೆಡಿಪಿ ಸದಸ್ಯ, ಹೇರಿಕುದ್ರುವಿನ ಗಂಗಾಧರ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅತ್ಯಂತ ಆರೋಗ್ಯಪೂರ್ಣರಾಗಿದ್ದ ಅವರು ಮಾರ್ಚ್ 13ರಂದು [...]

ಅಜಂತಾ ಪ್ರಿಂಟರ್ಸ್ ಮಾಲಕ ಅನಂತಕೃಷ್ಣ ಕೊಡ್ಗಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿ, ಅಜಂತಾ ಪ್ರಿಂಟರ‍್ಸ್ ಮಾಲಕರಾದ ಸಾಮಾಜಿಕ ಧುರೀಣ ಎ. ಅನಂತಕೃಷ್ಣ ಕೊಡ್ಗಿಯವರು (72) ಶನಿವಾರ ನಿಧನರಾದರು. ಹಿರಿಯ ಸಮಾಜ ಸೇವಕರಾಗಿದ್ದು, ಕುಂದಾಪುರದ ಲಯನ್ಸ್ ಕ್ಲಬ್, ಬೋರ್ಡ್ [...]

ನಿವೃತ್ತ ಬ್ಯಾಂಕ್‌ ಮ್ಯಾನೇಜರ್ ಕೆ. ಪಾಂಡುರಂಗ ಭಟ್ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೆನರಾ ಬ್ಯಾಂಕ್ನ ನಿವೃತ್ತ ಮ್ಯಾನೇಜರ್ ಕೋಟೇಶ್ವರದ ಕೆ. ಪಾಂಡುರಂಗ ಭಟ್ (81) ಅವರು ಮಂಗಳವಾರ ನಿಧನರಾಗಿದ್ದಾರೆ. ಕುಂಭಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. [...]

ರಂಗಭೂಮಿ ಕಲಾವಿದ, ಮೂರುಮುತ್ತು ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ರಂಗಭೂಮಿ ಕಲಾವಿದ, ರೂಪಕಲಾ ಕುಂದಾಪುರ ಸಂಸ್ಥೆಯ ಮೂರುಮುತ್ತು ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ (54ವರ್ಷ) ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಕುಂದಾಪುರದ ಪಟ್ಟಣ್ ಶೇಟ್, ಹುಲಿಮನೆ [...]

ಹಿರಿಯ ಪತ್ರಕರ್ತ, ಸಾಹಿತ್ಯ ಸಂಘಟಕ ಶೇಖರ ಅಜೆಕಾರು ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.31: ಹಿರಿಯ ಪತ್ರಕರ್ತ, ಸಾಹಿತಿ, ಸಂಘಟಕ ಶೇಖರ ಅಜೆಕಾರು (54) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಾರ್ಕಳ ತಾಲೂಕಿನ ಅಜೆಕಾರು ನಿವಾಸಿಯಾದ ಶೇಖರ್ ಅವರು ಇಂದು ಬೆಳಗ್ಗೆ [...]

ತಗ್ಗರ್ಸೆ ಗೋವಿಂದ ಆಚಾರ್ಯ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಕಾರ್ಪೆಂಟರ್ ವೃತ್ತಿಯಲ್ಲಿ ಹಲವು ವರ್ಷಗಳಿಂದ ತೊಡಗಿಕೊಂಡು ಜನಾನುರಾಗಿಯಾಗಿದ್ದ ತಗ್ಗರ್ಸೆ ಗ್ರಾಮದ ಆಚಾರ್ಕೇರಿ ನಿವಾಸಿ ಗೋವಿಂದ ಆಚಾರ್ಯ (65) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರು ಮಡದಿ, [...]