Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಹಳ್ಳಿಹೊಳೆ: ಆಧುನಿಕ ಶಿಕ್ಷಣ ಪದ್ಧತಿಯನ್ನು ಹಳ್ಳಿಹೊಳೆಯಂತಹ ತೀರಾ ಗ್ರಾಮೀಣ ಭಾಗದ ಸರಕಾರಿ ಶಾಲೆಯಲ್ಲಿ ಅಳವಡಿಸಿಕೊಂಡು ಪರಿಸರದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವ ಅವಕಾಶವನ್ನು ಕಲ್ಪಿಸಿರುವುದು ಪ್ರಶಂಸನೀಯ. ಉತ್ತಮ…

ಗಂಗೊಳ್ಳಿ : ನಮ್ಮ ಬಗೆಗೆ ಬೇರೆಯವರ ಅಭಿಪ್ರಾಯಗಳಿಗೆ ಕಿವಿಗೊಡುವ ಮುನ್ನ ನಾವು ನಮ್ಮ ವ್ಯಕ್ತಿತ್ವವನ್ನು ಧನಾತ್ಮಕವಾಗಿ ರೂಪಿಸಿಕೊಳ್ಳುವುದರ ಕಡೆಗೆ ಗಮನವನ್ನು ನೀಡಬೇಕು.ನಮ್ಮ ತಂದೆತಾಯಿಗಳ ಅಂತರಾಳವನ್ನು ಅರಿಯುವ ಸಾಮರ್ಥ್ಯ…

ಕುಂದಾಪುರ: ಕಲಿಕೆಯೊಂದಿಗೆ ವಿದ್ಯಾರ್ಥಿಗಳು ತಮ್ಮ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ವಿಜ್ಞಾನದೆಡೆಗೆ ಆಸಕ್ತಿ ತಳೆಯಬೇಕಾದ ಅಗತ್ಯತೆ ಇದೆ ಎಂದು ತೆಕ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಹೇಶ್…

ಗಂಗೊಳ್ಳಿ: ಕುಂದಾಪುರ ತಾಲೂಕಿನ ಗಂಗೊಳ್ಳಿಯ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಪ್ರಸಿದ್ದ ಉದ್ಯಮಿ ಎಚ್. ಗಣೇಶ್ ಕಾಮತ್…

ಕುಂದಾಪುರ: ನೂತನವಾಗಿ ಆರಂಭಗೊಂಡಿರುವ ಬಸ್ರೂರಿನ ಸಂತ ಫಿಲಿಪ್ ನೇರೀ ಸೆಂಟ್ರಲ್ ಸ್ಕೂಲಿನ ಕಟ್ಟಡದ ನಿರ್ಮಾಣಕ್ಕಾಗಿ ರೋಜರಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಐವತ್ತು ಸಾವಿರ ರೂಪಾಯಿಗಳ ದೇಣಿಗೆ…

ಕುಂದಾಪುರ: ವಾದ್ಯ ಸಂಗೀತ ಕಲಾವಿದರಾಗಿ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಪೇಕ್ಷೆಯಿಲ್ಲದೆ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಾದ್ಯ ಸಂಗೀತ ಕಲಾವಿದ ಎಸ್.ಎಂ. ಗೋಪಾಲ ದೇವಾಡಿಗ ಅವರ…

ಕುಂದಾಪುರ: ಕೋಟೇಶ್ವರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾಂಗಣದಲ್ಲಿ ಜಿಎಸ್‌ಬಿ ಸಮಾಜ ಭಾಂದವರಿಗೆ ನಡೆದ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟದಲ್ಲಿ ಕೋಟಾ ಜಿಎಸ್‌ಬಿ ತಂಡ ಪ್ರಥಮ ಸ್ಥಾನ…

ಬೈಂದೂರು: ಇಲಾಖೆಯಿಂದ ನೀಡುವ ಮಾಹಿತಿ, ತರಬೇತಿ ಪಡೆಯಲು ರೈತರು ತಯಾರಿಲ್ಲ. ಹಾಗಾಗಿ ಇಲ್ಲಿ ವ್ಯವಸ್ಥೆಗಳ ವೈಪಲ್ಯಕ್ಕಿಂತ ರೈತರ ಹಿಂಜರಿಕೆ ಎದ್ದು ಕಾಣುತ್ತಿದೆ. ಇಲಾಖೆಗಳು ಸರಿಯಾದ ರೀತಿಯಲ್ಲಿ ಕೆಲಸ…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದೇವಳದಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣದ ಬಗ್ಗೆ ಸಮಗ್ರ ತನಿಕೆ ನಡೆಸುತ್ತಿದ್ದು, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇವಳದ ಆಡಳಿತ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೆಂಗಳೂರು: ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘಟನಾ ಸಭೆಯು ಬೆಂಗಳೂರಿನ ಲಾಲ್‌ಬಾಲ್ ಉದ್ಯಾನವನದಲ್ಲಿ ಜರುಗಿತು.…