Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಗಂಗೊಳ್ಳಿ: ಗಂಗೊಳ್ಳಿಯ ನಿನಾದ ಸಂಸ್ಥೆಯ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶೋತ್ಸವದ ಪ್ರಯುಕ್ತ ಸಂಗೀತ ಕಾರ್ಯಕ್ರಮ ಇತ್ತೀಚಿಗೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ದೇವಳದ…

ಗಂಗೊಳ್ಳಿ: ಇತ್ತೀಚಿಗೆ ಆಕಸ್ಮಿಕವಾಗಿ ಮೃತಪಟ್ಟ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಸದಸ್ಯ ಕಂಚುಗೋಡು ಭಗತ್ ನಗರದ ನಿವಾಸಿ ಕೃಷ್ಣ ಖಾರ್ವಿ ಕುಟುಂಬಕ್ಕೆ ಗಂಗೊಳ್ಳಿ ವಲಯ ನಾಡದೋಣಿ…

ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವವು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು. ಸೆ.17ರಂದು ಬೆಳಿಗ್ಗೆ 8ರಿಂದ…

ಕುಂದಾಪುರ: ಅವಿಭಜಿತ ದ.ಕ ಜಿಲ್ಲೆಯ ಪ್ರತಿಷ್ಠಿತ ಸಂಘಗಳಲ್ಲಿ ಒಂದಾದ ಉಪ್ಪುಂದದಲ್ಲಿ ಪ್ರಧಾನ ಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ…

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯು ಉಪ್ಪುಂದ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್.…

ಕುಂದಾಪುರ: ವಿಘ್ನನಿವಾರಕ ಶ್ರೀ ವಿಫ್ನೇಶ್ವರನ ಆರಾಧನೆ ಎಲ್ಲೆಡೆಯೂ ಸಂಭ್ರಮ, ಸಡಗರದಿಂದ ಜರುಗುತ್ತಿದೆ. ತಾಲೂಕಿನ ಪ್ರಮುಖ ವಿನಾಯಕ ದೇವಸ್ಥಾನಗಳಾದ ಆನೆಗುಡ್ಡೆ, ಹಟ್ಟಿಯಂಗಡಿ ಸೇರಿದಂತೆ ಇತರ ಗಣಪತಿ ದೇವಾಲಯಗಳಲ್ಲಿ ವಿಶೇಷ…

ಕುಂದಾಪುರ: ವರ್ತಮಾನದ ಬೇಡಿಕೆಗಳನ್ನು ಪೂರೈಸಿಕೊಳ್ಳುವ ಸಲುವಾಗಿ ಸಮಾಜ ವಿಜ್ಞಾನದ ಎಲ್ಲಾ ಚಟುವಟಿಕೆಗಳು ಸಮಾಜದಲ್ಲಿ ಉತ್ತಮ ಬದುಕು ರೂಪಿಸಿಕೊಡಲು ಸಾದ್ಯವಾಯಿತು. ಈ ನಿಟ್ಟಿನಲ್ಲಿ ಭೂತಕಾಲದ ಉತ್ತಮ ವಿಚಾರಗಳನ್ನು ವಿದ್ಯಾರ್ಥಿ…

ಭಾಷೆಯೊಂದಿಗೆ ಸಂಸ್ಕೃತಿ ಉಳಿಸಿ ರಾಷ್ಟ್ರ ಪ್ರೇಮ ಮೊಳಗಲಿ-ಕೆ.ಆರ್. ಹೆಬ್ಬಾರ್ ಕುಂದಾಪುರ: ದೇಶದಲ್ಲಿ 1800 ಕ್ಕೂ ಹೆಚ್ಚು ಭಾಷೆಗಳಿವೆ. ಕೇವಲ 22 ಭಾಷೆಗಳು ಮಾತ್ರ ಸಂವಿಧಾನದಿಂದ ಮಾನ್ಯತೆ ಪಡೆದಿದೆ.…

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಾಂತ್ರಿಕ ವಿಭಾಗದಿಂದ  ಭಾರತ  ರತ್ನ ಸರ್ ಎಂ.ವಿ.  ವಿಶ್ವೇಶ್ವರಯ್ಯ ಇವರ 155 ನೇ ಜನ್ಮದಿನದಂದು  ಇಂಜಿನಿಯರ್ಸ್  ಡೇ ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ…

ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ  ಕಟ್ಟಡ ಗೊಂಬೆಮನೆಯಲ್ಲಿ  ಸೆಪ್ಟೆಂಬರ್ ತಿಂಗಳ ಕಾರ್ಯಕ್ರಮ ಜರುಗಿತು. ಈ ತಿಂಗಳ ಗೊಂಬೆ ಮನೆ ಅತಿಥಿಯಾಗಿ ಸದಾನಂದ ಸೇರುಗಾರ್ , ಉಪ್ಪಿನಕುದ್ರು…