Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜನರು ಪೊಲೀಸ್ ಇಲಾಖೆಯೊಂದಿಗೆ ಸಹಕಾರ ನೀಡುತ್ತಿದ್ದಾರೆ. ಎಲ್ಲಾ ಧರ್ಮಗಳ ಜನರು ಸೌಹಾರ್ದದಿಂದ ಶಾಂತಿಯುತವಾಗಿ ಜೀವನ ನಡೆಸಲು ಇಲಾಖೆ ಸರ್ವ ರೀತಿಯ…

ಬೈಂದೂರು: ಯತಿ ಪರಂಪರೆಯಲ್ಲಿ ಸಮಾಜಕ್ಕಾಗಿ ತಮ್ಮ ಜೀವನವನ್ನು ತ್ಯಾಗಮಾಡಿದ ಹಾಗೂ ಏಳು ದಶಕಗಳಿಂದ ನಮ್ಮ ಮಾರ್ಗದರ್ಶಕರಾಗಿದ್ದ ಸಾಕ್ಷಾತ್ ಪರಮಾತ್ಮನ ಸ್ವರೂಪಿ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರನ್ನು ಪಡೆದದ್ದು…

ಗಂಗೊಳ್ಳಿ: ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಾದಾನಾಮ ಆರಾಧನೋತ್ಸವದ ಅಂಗವಾಗಿ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಂಕೀರ್ತನೆ ಮೊದಲಾದ…

ಸಿದ್ದಾಪುರ: ಇಲ್ಲಿನ ಪೇಟೆಯ ಹತ್ತು ಸಮಸ್ಥರು ಮತ್ತು ಶಿಷ್ಯವೃಂದದವರು ಭಕ್ತಿಪೂರ್ವಕ ಕುಸುಮಾಂಜಲಿಯನ್ನು ಶ್ರೀಗಳ ಚರಣ ಕಮಲಕ್ಕೆ ಅರ್ಪಿಸಿದರು. ಕಡ್ರಿ ವಿಶ್ವನಾಥ ಶೆಣೈ ಅವರು ಗುಣಗಾನದಲ್ಲಿ ಪಂಡರಪುರದಲ್ಲಿ ಸ್ವಾಮೀಜಿಯವರು…

ಕೋಟ: ಇಲ್ಲಿನ ಶ್ರೀ ಮುರಳೀದರ ಕೃಷ್ಣ ದೇವಸ್ಥಾನದಲ್ಲಿ ಮುಂಜಾನೆ ವಿಶೇಷ ಪಂಚಾಮೃತ,ಸಿಯಾಳ ಅಭಿಷೇಕ ನಡೆಯಿತು. ಮಧ್ಯಾಹ್ನ ಶ್ರೀ ಶ್ರೀ ಸುಧೀಂದ್ರ ತೀರ್ಥ ಪಾದುಕೆಗೆ ಪಾದ ಪೂಜೆ, ಸುಧೀಂದ್ರ ಅಷ್ಟೋತ್ತರ, ಪುರ್ಪಾರ್ಚನೆ…

ಬೈಂದೂರು: ಕಾರ್ನಾಟಕ ಪ್ರೌಢ ಶಿಕ್ಷಣ ಪರಿಕ್ಷಾಮಂಡಳಿ ಬೆಂಗಳೂರು ಇತ್ತೀಚಿಗೆ ನಡೆಸಿದ ಡ್ರಾಯಿಂಗ್ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ಚಾರಾ ಜವಹಾರ್ ನವೋದಯ ವಿದ್ಯಾಲಯದ 9 ನೇ…

ಬೈಂದೂರು: ಈ ಭಾರಿಯ ಜಿಪಂ, ತಾಪಂ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಸೀಟುಗಳನ್ನು ಗೆದ್ದು ಮತ್ತೆ ಪಂಚಾಯತ್ ಅಧಿಕಾರವನ್ನು ತನ್ನ ತೆಕ್ಕೆಗೆ ತಂದುಕೊಳ್ಳಲಿದೆ ಎಂದು…

ಕುಂದಾಪುರ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಇವರ ಆಶ್ರಯದಲ್ಲಿ ಉಡುಪಿ ಅಂಬಲಪಾಡಿಯ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆದ ರಾಜ್ಯಮಟ್ಟದ ಚುಟುಕು ಸಾಹಿತ್ಯ ವಿಚಾರ…

ಕೋಟ: ಶಿಕ್ಷಣ, ಆರೋಗ್ಯ, ರಕ್ತದಾನದಂತಹ ಕಾರ‍್ಯಕ್ರಮಗಳಿಂದ ಮೊಗವೀರ ಸಂಘಟನೆ ಸಮಾಜಕ್ಕೆ ಮಾದರಿಯಾಗಿದೆ, ರಕ್ತದಾನ ಕಾರ‍್ಯಕ್ರಮಗಳಿಂದ ಉಡುಪಿ ಜಿಲ್ಲೆ ರಕ್ತದಾನಿಗಳ ಜಿಲ್ಲೆ ಎಂದು ನಾಮಕರಣಗೊಂಡಿದೆ. ಸಂಘಟನೆಗಳು ಯಾವುದೇ ಕಾರ‍್ಯಕ್ರಮಗಳನ್ನು…

ಬೈಂದೂರು: ಗ್ರಾಮೀಣ ಭಾಗದಲ್ಲಿ ಕಾನೂನು ಶಿಬಿರಗಳ ಮೂಲಕ ನಮ್ಮ ಕರ್ತವ್ಯ, ಹಕ್ಕು ಮತ್ತು ರಕ್ಷಣೆಯ ಕುರಿತು ಮಾಹಿತಿ ಪಡೆಯುವುದು ಅವಶ್ಯಕ. ಕಾನೂನಿನ ಬಗ್ಗೆ ಪ್ರತಿಯೊಬ್ಬರಿಗೂ ಸಾಮಾನ್ಯ ಜ್ಞಾನವಿರಬೇಕು…