Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಬೈಂದೂರು: ಸೃಷ್ಠಿಯ ದೃಷ್ಠಿಯಲ್ಲಿ ನಾವೆಲ್ಲರೂ ಪ್ರಕೃತಿಯ ಮಕ್ಕಳು. ಹಾಗೆಯೇ ಸಸ್ಯ ಸಂಕುಲಗಳು ಆಯಾಯ ಪ್ರಾಂತ್ಯ, ಪ್ರದೇಶಗಳಲ್ಲಿ ಬೆಳೆಯುತ್ತಿದ್ದರೂ ಅವುಗಳು ಸಿಹಿಯನ್ನು ನೀಡುತ್ತವೆ. ಆದರೆ ಇಂದು ಸಮಾಜದಲ್ಲಿ ಹಿರಿಯರು…

ಗಂಗೊಳ್ಳಿ : ದೇವರಿಗೆ ಭಕ್ತಿ ಪ್ರದಾನವೇ ಹೊರತು ನಾವು ಅರ್ಪಿಸುವ ವಸ್ತುಗಳಲ್ಲ. ದೇವರನ್ನು ಭಕ್ತಿ ಶ್ರದ್ಧಾಪೂರ್ವಕವಾಗಿ ಸ್ತುತಿಸಿ ಭಜಿಸಿದರೆ ದೇವರು ನಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ. ಭಜನೆಯಿಂದ ದೇವರನ್ನು…

ಉಪ್ಪುಂದ: ಇಲ್ಲಿನ ದೇವಾಡಿಗ ಸಂಘದ ಆಶ್ರಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ಗೆ ಆಯ್ಕೆಯಾದ ಸಮುದಾಯದ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹತ್ತಾರು ಶಿವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ಜೋರಾಗಿಯೇ ನಡೆಯುತ್ತಿದೆ. ಸಹಸ್ರಾರು ಭಕ್ತರು ಈಶ್ವರ ದೇವಾಲಯಗಳಿಗೆ ಭೇಟಿ…

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಜಗತ್ತಿಗೆ ಸಂಸ್ಕೃತಿ, ಶಾಂತಿ-ಸೌಹಾರ್ದತೆಯ ನೀತಿ ಅರುಹಿದ ಹಿಂದೂಗಳ ಮೇಲೆ ನಿರಂತರವಾಗಿ ಆಕ್ರಮಣವಾಗುತ್ತಲೇ ಬಂದಿದೆ. ಇಲ್ಲಿಯವರೆಗೂ ಸಹನಶೀಲರೇ ಆಗಿದ್ದ ಹಿಂದೂಗಳು ಇನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವನ್ನು ರೂಪಿಸಿಕೊಳ್ಳಬೇಕಾದರೇ ಶಿಕ್ಷಣ ಅತ್ಯಗತ್ಯ. ಶಾಲಾ ಕಾಲೇಜಿನಲ್ಲಿ ಕಲಿತ ಬಳಿಕ ಅಲ್ಲಿನ ಋಣವನ್ನು ಮರೆಯದೇ ಶಾಲೆಯ ಅಭಿವೃದ್ಧಿಗಾಗಿ…

ಗಂಗೊಳ್ಳಿ: ಯುವಶಕ್ತಿ ಯಾವುದೇ ಊರಿನ ಅತ್ಯಮೂಲ್ಯ ಆಸ್ತಿ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಪ್ರಯತ್ನವನ್ನು ಯುವಕರು ಮಾಡಬೇಕಿದೆ.ಹಾಗಾದಾಗ ಊರು ಸಮಾಜ ದೇಶ ಎಲ್ಲವೂ ಅಭಿವೃದ್ಧಿಯಾಗುತ್ತದೆ ಎಂದು ಬಸ್ರೂರು ಶ್ರೀ…

ಬೈಂದೂರು: ಇಲ್ಲಿನ ರೋಶನ್ ಹೋಮಿಯೊಪಥಿಕ್ ಸಹಯೋಗದಲ್ಲಿ ಮಂಗಳೂರು ದೇರಳಕಟ್ಟೆ  ಫಾದರ್ ಮುಲ್ಲರ್ ಹೋಮಿಯೊಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ತಜ್ಞವೈದ್ಯರಿಂದ ಉಚಿತ ವೈದ್ಯಕೀಯ ಮಾಹಿತಿ ಮತ್ತು ಚಿಕಿತ್ಸಾ…

ಕುಂದಾಪುರ: ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡವನ್ನು ನವೀಕರಣಗೊಳಿಸಿ ಸುಸಜ್ಜಿತವಾಗಿ ನಿರ್ಮಿಸಲು ದುಬೈನ ಉದ್ಯಮಿ ಕೊಂಚಾಡಿ ಗಣಪತಿ ಶೆಣೈ ಅವರು ನೀಡಿದ ದೇಣಿಗೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಏಳೇಳು ಜನ್ಮ ಅನ್ನೊದು ಇದ್ರೆ ಯೋಧನ ಪತ್ನಿಯಾಗಿ ಹುಟ್ಟೋಕೆ ಇಷ್ಟ ಪಡ್ತೆನೆ. ಯೋಧನ ಮಡದಿಯಾಗಿ ಹುಟ್ಟಬೇಕಾದ್ರೆ ಹಿಂದಿನ ಜನ್ಮದಲ್ಲಿ ಪುಣ್ಯ…