Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಬೈಂದೂರು: ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು, ಅವುಗಳಿಗೆ ಹಂತ ಹಂತವಾಗಿ ಜಾರಿಗೆ ತರಲಗುತ್ತಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಖಂಬದಕೋಣೆಯಲ್ಲಿ…

ಕುಂದಾಪುರ: ಜಿಎಸ್‌ಬಿ ಸಭಾ ಕಲ್ಯಾಣಪುರ ಇವರ ಆಶ್ರಯದಲ್ಲಿ ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ಜರಗಿದ ಜಿಎಸ್‌ಬಿ ಸಮಾಜಬಾಂಧವರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಆಹ್ವಾನಿತ…

ಕುಂದಾಪುರ: ನಾಡ-ಸೇನಾಪುರ ರಸ್ತೆ ಮರುಡಾಂಬರೀಕರಣ ಕಾಮಗಾರಿಯು ಕಳಪೆಯಾಗಿದ್ದು, ಶಾಸಕರ ನಿಧಿ ಹಣ ದುರುಪಯೋಗಪಡಿಸಲಾಗಿದೆ ಎಂದು ಸಿಪಿಎಂ ಬೈಂದೂರು ವಲಯ ಸಮಿತಿ ಆರೋಪಿಸಿದೆ. ಕಳೆದ ಹಲವಾರು ಸಮಯದಿಂದ ನಾಡ-ಸೇನಾಪುರ…

ಬೈಂದೂರು: ಬೈಂದೂರು ವಲಯ ಮಟ್ಟದ ಓದು-ಬರಹ ಅಭಿವ್ಯಕ್ತಿ ಸಾಮರ್ಥ್ಯ ಸ್ಪರ್ಧಾ ಕಾರ್ಯಕ್ರಮ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಶಿಕ್ಷಣ…

ಕುಂದಾಪುರ: ರಾಜ್ಯ ಸರಕಾರವು ಭಾಗ್ಯಗಳ ನಡುವೆ ರಾಜ್ಯದ ಅಭಿವೃದ್ಧಿಯನ್ನೇ ಮರೆತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನರಿಗೆ ಅವಶ್ಯವಿರುವುದನ್ನು ಮಾಡುವುದನ್ನು ಬಿಟ್ಟು ತಾವು ಅಂದುಕೊಂಡಿದ್ದನ್ನೇ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಒಂದು…

ಗಂಗೊಳ್ಳಿ : ಗಂಗೊಳ್ಳಿಯ ಚಾಲೆಂಜ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ನಡೆದ 30 ಗಜಗಳ ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡವು…

ಬೈಂದೂರು: ಪ್ರತಿಯೊಬ್ಬರೂ ತಮ್ಮ ದುಡಿಮೆಯ ಒಂದು ಭಾಗವನ್ನು ಸತ್ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು. ಸಮಾಜದಲ್ಲಿ ಮಾಡಿದ ಉತ್ತಮ ಕಾರ್ಯಗಳ ಹೆಜ್ಜೆಯ ಗುರುತುಗಳು ಮಾತ್ರ ಕೊನೆಯಲ್ಲಿ ಉಳಿಯುವುದೆ ಹೊರತು ಗಳಿಸಿದ…

ಕುಂದಾಪುರ: ಇತ್ತೀಚಿಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಜಡ್ಕಲ್-ಮುದೂರಿನ ರೈತ ಗಂಗಾಧರ ಅವರಿಗೆ ಕೃಷಿ ಇಲಾಖೆಯಿಂದ ರೂ. 5ಲಕ್ಷ ಪರಿಹಾರ ಮಂಜೂರಾಗಿತ್ತು. ಈ ಮೊದಲು ಮೃತರ ಕುಟುಂಬಕ್ಕೆ ರೂ.3…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶ್ರೀ ಕ್ಷೇತ್ರ ನೀಲಾವರ ಮಹಿಷಮರ್ಧಿನಿ ದಶಾವತಾರ ಯಕ್ಷಗಾನ ಮಂಡಳಿಯು ನೂತನ ಆಡಳಿತದೊಂದಿಗೆ ತಿರುಗಾಟ ಆರಂಭಿಸಿದ್ದು ಜ.04ರಂದು ಪ್ರಥಮ ದೇವರ ಸೇವೆಯಾಟ…

ಬೈಂದೂರು: ಪ್ರತಿ ಕ್ರೀಯಾ ಯೋಜನೆಯಲ್ಲಿಯೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಸ್ತೆ, ನೀರು, ಅಣೆಕಟ್ಟು, ಸೇತುವೆಗಳ ನಿರ್ಮಾಣ ಹಾಗೂ ದುರಸ್ತಿಯ ಬಗ್ಗೆ ಗಮನ ಹರಿಸುತ್ತಿರುವ ಬೈಂದೂರು ಕ್ಷೇತ್ರದ…