ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳ್ಕುದ್ರು ಹಂಗಾರಕಟ್ಟೆ ಇದರ ಆಶ್ರಯದಲ್ಲಿ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮವು ಶುಕ್ರವಾರದಂದು ಸಂಘದ ಆವರಣದಲ್ಲಿ ವಿಜೃಂಭಣೆಯಿಂದ ಜರಗಿತು.…
Browsing: ಊರ್ಮನೆ ಸಮಾಚಾರ
ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಪ್ರಸಿದ್ಧ ದೇಗುಲ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮಗಳು ಜರಗಿದವು.ದೇಗುಲದಲ್ಲಿ ನಡೆದ ಧಾರ್ಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಪ್ರಾಯೋಜಕತ್ವದಲ್ಲಿ ಇಂಟರ್ಯಾಕ್ಟ್ ಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಭವನದಲ್ಲಿ ಶಿಕ್ಷಕ-ರಕ್ಷಕ ಸಭೆ ಇತ್ತೀಚಿಗೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ರಾಜ್ಯದಲ್ಲಿ ಎನ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಪ್ರಸ್ತುತ ಅಳವಡಿಸಲಾದ ಮಳೆ ಮಾಪಕಗಳು ಹಾಳಾಗಿರುವುದು ಹಾಗೂ ಸಮರ್ಪಕವಾದ ನಿರ್ವಹಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ I ಮತ್ತು IIರ ಆಶ್ರಯದಲ್ಲಿ ಸದ್ಭಾವನಾ…
