Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪುರ: ಮುದ್ರಾ ಯೋಜನೆಯಡಿಯಲ್ಲಿ ಸಮಗ್ರ ಆರ್ಥಿಕತೆಯ ಪ್ರಗತಿಯು ಕೇಂದ್ರ ಸರಕಾರದ ಆಶಯವಾಗಿದೆ. ಪ್ರಸಕ್ತ ಸಾಲಿನ ಅಂತ್ಯದೊಳಗೆ ಕೇಂದ್ರ ಸರಕಾರದ ಆದೇಶದಂತೆ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ…

ಗಂಗೊಳ್ಳಿ: ಕಳೆದ ಸೋಮವಾರ ಇಲ್ಲಿನ ಮ್ಯಾಂಗನೀಸ್ ರಸ್ತೆಯಲ್ಲಿನ ಭಗತ್ ಸಿಂಗ್ ಅಭಿಮಾನಿ ಬಳಗವು ಭಗತ್ ಸಿಂಗ್ ಜನ್ಮದಿನಾಚರಣೆಯನ್ನು ಆಚರಿಸಿತು.ಗಂಗೊಳ್ಳಿಯ ಉದ್ಯಮಿ ವಿಠಲ್ ಶೆಣೈ ಅವರು ದೀಪ ಬೆಳಗಿಸಿ…

ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ,…

ಕುಂದಾಪುರ: ಕಸ್ತೂರಿ ರಂಗನ್ ವರದಿಯ ಬಗ್ಗೆ ಮತ್ತೆ ಸಾಕಷ್ಟು ಜಿಜ್ಞಾಸೆಗಳು ಹುಟ್ಟಿಕೊಳ್ಳುತ್ತಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಕೇಂದ್ರಕ್ಕೆ ಜನವಸತಿ ಪ್ರದೇಶವನ್ನು ವರದಿಯಿಂದ ಹೊರಗಿಡುವಂತೆ ಪ್ರಸ್ತಾವನೆಯನ್ನು ಈಗಾಗಲೇ…

ಕುಂದಾಪುರ: ಮೂಡುಬಿದ್ರೆ ಆಳ್ವಾಸ್ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿನಿ ಕೊಕ್ಕರ್ಣೆಯ ಶುಭಾಲಕ್ಷ್ಮೀ ಅಂತರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ ವಿಭಾಗದಲ್ಲಿ ಪ್ರಶಸ್ತಿ ಪಡೆದಿರುವುದಕ್ಕಾಗಿ ಇತ್ತೀಚೆಗೆ ಮೊಗವೀರಪೇಟೆಯ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆದ…

ಗಂಗೊಳ್ಳಿ: ಇತ್ತೀಚೆಗೆ ಬಾರ್ಕೂರಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ…

ಗಂಗೊಳ್ಳಿ: ಕ್ರೀಡಾಳುಗಳಿಗೆ ಕ್ರೀಡಾ ಮನೋಭಾವ ಅತ್ಯಂತ ಮುಖ್ಯವಾದದ್ದು. ಸೋಲು ಗೆಲುವು ಸಹಜ. ಆದರೆ ನಮ್ಮ ಗುರಿ ಮತ್ತು ಪ್ರಯತ್ನ ಗೆಲುವಿನ ಕಡೆಗಿರಬೇಕು ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಶಿಯೇಶನ್ನಿನ…

ಕೋಟ: ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಅಕ್ಟೋಬರ್ 1ರಿಂದ 10ರವರೆಗೆ ನಡೆಯಲಿರುವ ಚಿತ್ತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಈ ಬಾರಿಯ ಕಾರಂತ…

ಕುಂದಾಪುರ: ದಕ್ಷಿಣಕನ್ನಡ ಜಿಲ್ಲಾ ಪದ್ಮಶಾಲಿ ಸಮಾಜ ಸೇವಾಕೂಟ (ರಿ.) ಬೆಂಗಳೂರು ಇದರ ರಜತ ಮಹೋತ್ಸವ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಜ್ಯೋತಿಷಿ ಹಾಗೂ ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರ್‌ರವರನ್ನು…