Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವವನ್ನು ವಿಜೃಂಭಣೆಯಿಂದ ನಡೆಸಲಾಯಿತು. ಕೊನೆಯ ದಿನ ನಡೆಸಲಾದ ಧಾರ್ಮಿಕ ಸಭೆಯಲ್ಲಿ ಧರ್ಮದರ್ಶಿ ವೇ. ಹೆಚ್. ರಾಮಚಂದ್ರ ಭಟ್ಟರು ಸರ್ವರನ್ನೂ…

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಹಂಗಳೂರಿನ ಸೈಂಟ್ ಪಿಯುಸ್ ಆಂಗ್ಲ ಮಾಧ್ಯಮ ಶಾಲೆಯ ಇಂಟರ‍್ಯಾಕ್ಟ್ ಕ್ಲಬ್‌ನ ಪದಪ್ರದಾನ ಸಮಾರಂಭ  ಜರುಗಿತು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ…

ಬೈಂದೂರು: ನಮ್ಮ ಸಹಕಾರಿ ಸಂಘವು ಕಳೆದ 13 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜದ ಎಲ್ಲಾ ವರ್ಗದವರಿಗೂ ಆರ್ಥಿಕ ಸಹಕಾರ ನೀಡುವುದರ ಅವರ ಅರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವುದಲ್ಲದೇ ಅದರೊಂದಿಗೆ…

ಕುಂದಾಪುರ: ಇತ್ತೀಚೆಗೆ ಉಳ್ಳೂರು11 ಇಲ್ಲಿ ನಡೆದ 2015-16ನೇ ಸಾಲಿನ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ವಾಲಿಬಾಲ್ ಪಂದ್ಯಾಟದಲ್ಲಿ ಸ.ಹಿ.ಪ್ರಾ.ಶಾಲೆ ಇಡೂರು ಕುಂಜ್ಞಾಡಿ ಇಲ್ಲಿನ ಬಾಲಕಿಯರ ತಂಡವು…

ಕುಂದಾಪುರ: ಮುಂಬೈನ ರಂಗನಟ, ನಿರ್ದೇಶಕ, ರಂಗ ಸಂಯೋಜಕ, ಟಿ.ವಿ, ಸೀರಿಯಲ್, ಸಾಕ್ಷ್ಯಚಿತ್ರ ಮತ್ತು ಚಲನಚಿತ್ರಗಳ ನಿರ್ಮಾಪಕ, ನಾಟಕ, ಕಥೆ, ಕಾದಂಬರಿಗಳ ಲೇಖಕ, ಪ್ರಕಾಶಕ, ಹಲವು ಪ್ರತಿಷ್ಠಾನಗಳಿಗೆ ಪ್ರಾಯೋಜಕ,…

ವಿ.ಕೆ. ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪುಸ್ತಕ ಹಸ್ತಾಂತರ ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ವಿ.ಕೆ. ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಾಲಯಕ್ಕೆ…

ಕುಂದಾಪುರ: ತಾಲೂಕಿನ ಉಳ್ಳೂರು11ನೇ ಯರುಕೋಣೆ ಭಂಡಾರರ ಕುಟುಂಬದವರಾದ ವೈ. ಚಂದ್ರಶೇಖರ ಶೆಟ್ಟಿ (80) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಿವೃತ್ತ ಮುಖ್ಯೋಪಧ್ಯಾಯರು, ಪ್ರಗತಿಪರ ಕೃಷಿಕರೂ ಆದ ಚಂದ್ರಶೇಖರ…

ಗಂಗೊಳ್ಳಿ: ಗಂಗೊಳ್ಳಿಯ ನಿನಾದ ಸಂಸ್ಥೆಯ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಗಣೇಶೋತ್ಸವದ ಪ್ರಯುಕ್ತ ಸಂಗೀತ ಕಾರ್ಯಕ್ರಮ ಇತ್ತೀಚಿಗೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ದೇವಳದ…

ಗಂಗೊಳ್ಳಿ: ಇತ್ತೀಚಿಗೆ ಆಕಸ್ಮಿಕವಾಗಿ ಮೃತಪಟ್ಟ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಸದಸ್ಯ ಕಂಚುಗೋಡು ಭಗತ್ ನಗರದ ನಿವಾಸಿ ಕೃಷ್ಣ ಖಾರ್ವಿ ಕುಟುಂಬಕ್ಕೆ ಗಂಗೊಳ್ಳಿ ವಲಯ ನಾಡದೋಣಿ…

ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವವು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು. ಸೆ.17ರಂದು ಬೆಳಿಗ್ಗೆ 8ರಿಂದ…