Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪುರ: ಇಲ್ಲಿನ ಮಹಿಳಾ ಪೊಲೀಸ್ ರಾಣೆಯನ್ನು ಜಿಲ್ಲಾ ಕೇಂದ್ರಕ್ಕೆ ಸ್ಥಳಾಂತರಿಸುವುದನ್ನು ವಿರೋಧಿಸಿ ತಾಲೂಕಿನ ಮಹಿಳಾ ಮಿತ್ರ ಹಾಗೂ ಮಕ್ಕಳ ಮಿತ್ರದ ಪ್ರತಿನಿಧಿಗಳು ಹಾಗೂ ಶ್ರೀ ಮೂಕಾಂಬಿಕಾ ಮಹಿಳಾ…

ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಧ್ಯದಂಗಡಿಗಳಿಗೆ ಪರವಾನಿಗೆ ನೀಡುವುದನ್ನು ವಿರೋಧಿಸಿ ಇಲ್ಲಿನ ಗ್ರಾಮಸ್ಥರು ಕಾಳವಾರ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್…

ಕುಂದಾಪುರ: ಸಂಘ-ಸಂಸ್ಥೆಯನ್ನು ಬೆಳೆಸುವುದಷ್ಟೇ ಅಲ್ಲದೇ, ಸಮಾಜದ ಬಡವರ ಕುರಿತು ಕಳಕಳಿಯನ್ನು ಹೊಂದಿ ಅವರನ್ನು ಪ್ರೋತ್ಸಾಹಿಸುವುದು ಕೂಡ ಮುಖ್ಯವಾಗುತ್ತದೆ ಎಂದು ಸಹಕಾರಿ ಯೂನಿಯನ್ ನ ಅಧ್ಯಕ್ಷ ಕಿಶನ್‌ಕುಮಾರ್ ಹೆಗ್ಡೆ…

ಕುಂದಾಪುರ: ತಾಲೂಕಿನ ವಕ್ವಾಡಿ ಗ್ರಾಮದ ಗೊಳಿಕಟ್ಟೆ ನಿವಾಸಿ ಗೋವಿಂದ ಪೂಜಾರಿ ಹಾಗೂ ದೇವಕಿ ದಂಪತಿಗಳ ಮಗ ಚಂದ್ರ ಪೂಜಾರಿ ಎಂಬುವರು ಮೇದೋಜಿರಕ ಗೃಂಥಿಯ ಊತ ಹಾಗೂ ಮೂತ್ರಪಿಂಡಗಳ…

ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ಶ್ರೀ ರಾಘವೇಂದ್ರ ಸ್ಪೋಟ್ಸ್ ಕ್ಲಬ್ ಗಂಗೊಳ್ಳಿ ಮತ್ತು ಉಡುಪಿ ಜಿಲ್ಲಾ…

ಗಂಗೊಳ್ಳಿ: ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ದೊರೆಯಬೇಕೆನ್ನುವ ದೃಷ್ಟಿಯಿಂದ ರಾಜ್ಯ ಸರಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿರುವುದರಿಂದ ಶಿಕ್ಷಣ ಕ್ಷೇತ್ರ ಕ್ರಾಂತಿಕಾರಕ ಬೆಳವಣಿಗೆ ಕಂಡಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್…

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ವಾಹನ ನಿಲುಗಡೆ ಪ್ರದೇಶದಲ್ಲಿ ಕೆನರಾ ಬ್ಯಾಂಕ್ ಕೊಡುಗೆಯಾಗಿ ನೀಡಿದ ಮೂರುವರೆ ಲಕ್ಷ ರೂ. ವೆಚ್ಚದ ಹೈ-ಮಾಸ್ಟ್ ವಿದ್ಯುತ್…

ಗಂಗೊಳ್ಳಿ: ನೆಲದ ಮೇಲೆ ಬೆಳೆದ ಹೂಬಳ್ಳಿಗಳು ಗಿಡ ಗಂಟಿಗಳು ಹತ್ತಿರದಲ್ಲಿರುವ ಮನೆ, ಅಂಗಡಿ ಮುಗ್ಗಟ್ಟು ಅಥವಾ ಕಂಬಗಳನ್ನು ಹತ್ತಿ ಬೆಳೆಯುವುದು ಮಳೆಗಾಲದಲ್ಲಿ ಸಾಮಾನ್ಯ. ಆದರೆ ಗಂಗೊಳ್ಳಿಯ ಮ್ಯಾಂಗನೀಸ್…

ಗಂಗೊಳ್ಳಿ: ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಆಚಾರ ವಿಚಾರಗಳನ್ನು ತಿಳಿಸಿದರೆ ಮಕ್ಕಳಲ್ಲಿ ದೇಶಭಕ್ತಿ ಮೂಡಲು ಸಹಾಯಕವಾಗುತ್ತದೆ. ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಪ್ರಾಣತ್ಯಾಗ ಮಾಡಿದ ಅನೇಕ ದೇಶಭಕ್ತರನ್ನು, ಯೋಧರನ್ನು ನಾವು…

ಗಂಗೊಳ್ಳಿ: ಶಾಲೆಯ ಅಭಿವೃದ್ಧಿಗಾಗಿ ಪಂಚಾಯತ್ ವತಿಯಿಂದ ದೊರೆಯುವ ಸೌಲಭ್ಯವನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಶಾಲೆಯ ಅಭಿವೃದ್ಧಿಯಲ್ಲಿ ಪೋಷಕರು ಕೈಜೋಡಿಸಬೇಕು. ಪೋಷಕರು ಶಾಲೆಗೆ ಭೇಟಿ ನೀಡಿ ಮಕ್ಕಳ…