Browsing: ಊರ್ಮನೆ ಸಮಾಚಾರ

ಕುಂದಾಪುರ ತಾಲೂಕಿನ ಸುದ್ದಿ ಸಮಾಚಾರಗಳ ಹಂದರ

ಕುಂದಾಪುರ: ತಾರಿಬೇರು ಗ್ರಾಮದ ಗಂಗನಕುಂಬ್ರಿಯ ಸೌಪರ್ಣಿಕಾ ನದಿಯಲ್ಲಿ  ಸ್ನಾನ ಮಾಡಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಆಲೂರು ಗಾಣದಡಿ…

ಗಂಗೊಳ್ಳಿ: ಮಾನವಜನ್ಮವನ್ನು ಸತ್ಕರ್ಮಗಳಿಗೆ ಬಳಸಿಕೊಳ್ಳ ಬೇಕು. ನಿರಂತರ ದೇವರ ಅರ್ಚನೆ, ಪೂಜೆ, ಉಪಾಸನೆಗಳನ್ನು ನಿಷ್ಠೆ, ಭಕ್ತಿಯಿಂದ ಮಾಡಬೇಕು. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಬಾಂಧವ್ಯ ಪ್ರೇಮ, ಆದರ…

ಮರವಂತೆ: ಕಳೆದ ಹದಿನೈದು ವರ್ಷಗಳಿಂದ ಮರವಂತೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಎರಡು ಅವಧಿಗೆ ಅಧ್ಯಕ್ಷರಾಗಿ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿರುವ ಎಸ್. ಜನಾರ್ದನ ಅಭಿಮಾನಿಗಳ ಬಲವಂತದ…

ಮರವಂತೆ: ಗ್ರಾಮೀಣ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆಯನ್ನು ಬಲಗೊಳಿಸುವ ಮತ್ತು ಮುಂದಿನ ಚುನಾವಣೆಗಳಲ್ಲಿ ಪಕ್ಷದ ಗೆಲುವನ್ನು ಖಾತರಿಗೊಳಿಸುವ ಉದ್ದೇಶಕ್ಕೆ ಅಧಿಕ ಸಂಖ್ಯೆಯ ಗ್ರಾಮ ಪಂಚಾಯತ್‌ಗಳನ್ನು ಪಕ್ಷದ…

ಮರವಂತೆ: ಭಗವದ್ಗೀತೆಯಲ್ಲಿ ಸನಾತನ ಧರ್ಮದ ಸಾರಸರ್ವಸ್ವ ಅಡಗಿದೆ. ಭಗವದ್ಗೀತೆ ಎಂಬ ಹೆಸರೇ ಸೂಚಿಸುವಂತೆ ಅದು ಭಗವಂತನಿಂದಲೇ ಪ್ರಣೀತವಾದುದು. ಅನ್ಯ ಧರ್ಮಗಳಂತೆ ಅದು ದೇವರ ಪ್ರತಿನಿಧಿಗಳು ಸಂಗ್ರಹಿಸಿ ಬೋಧಿಸಿದ…

ಮರವಂತೆ: ಜೀವಜಗತ್ತಿನಲ್ಲಿ ಮನುಷ್ಯನಿಗೆ ಮಾತ್ರ ಮನಸ್ಸು, ಬುದ್ಧಿ ಮತ್ತು ಕ್ರಿಯಾಶಕ್ತಿ ಇದೆ. ಹಾಗಾಗಿ ಅವನು ಜೀವಿಗಳಲ್ಲೆಲ್ಲ ಶ್ರೇಷ್ಠ. ಅವನಲ್ಲಿ ಮೃಗೀಯ ವರ್ತನೆ ಇರಕೂಡದು. ಅವನು ಸಾಮಾಜಿಕವಾಗಿ ಬದುಕುವಾಗ…

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸರಕಾರದ ಸಚಿವ ಹಾಗೂ ಶಾಸಕರ ದಂಡು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಪ್ರಕರಣಗಳು ನ್ಯಾಯಾಲಯದಲ್ಲಿ ವಜಾ ಆಗಿ…

ಮರವಂತೆ: ಸಮುದ್ರದ ಮಧ್ಯದಲ್ಲಿ ದಿಕ್ಕುತೋಚದ ನಾವಿಕರು ದೀಪಸ್ಥಂಭಗಳನ್ನು ಅನುಸರಿಸಿ ದಡ ಸೇರುತ್ತಾರೆ. ಅದೇರೀತಿ ದೇವಾಲಯಗಳು ಮನುಷ್ಯರಿಗೆ ಸಂಸಾರ ಸಾಗರವನ್ನು ದಾಟಲು ದಾರಿದೀಪಗಳಂತೆ ಬೆಳಕು ತೋರುತ್ತವೆ ಎಂದು ಉಡುಪಿಯ…

ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತಹ ಕಾಮಗಾರಿ ಲೋಕಾರ್ಪಣೆ ಸಿದ್ಧಾಪುರ: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ನಮ್ಮ ಸರಕಾರ ಹೆಚ್ಚಿನ ಒತ್ತು…